ಕ್ರಾಸ್ ರೋಡ್ಸ್
ಡಾ. ವಿರೂಪಾಕ್ಷ ದೇವರಮನೆ ಮೂಲತಃ ಹೊಸಪೇಟೆಯ ನಾಗೇನಹಳ್ಳಿಯವರು. ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಹಾಗೂ ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯಲ್ಲಿ ಮನೋವೈದ್ಯಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Book Review · ೧,೨೯೧ ಲೇಖನಗಳು
ಡಾ. ವಿರೂಪಾಕ್ಷ ದೇವರಮನೆ ಮೂಲತಃ ಹೊಸಪೇಟೆಯ ನಾಗೇನಹಳ್ಳಿಯವರು. ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಹಾಗೂ ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯಲ್ಲಿ ಮನೋವೈದ್ಯಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆ...
ಸಣ್ಣಕತೆಯ ತೀವ್ರತೆ ಮತ್ತು ಕಾದಂಬರಿಯ ವಿಸ್ತಾರ -ಎರಡನ್ನೂ ಈ ಕಾದಂಬರಿ ಹೊಂದಿದೆ. ಅದೇ ಕಾರಣಕ್ಕೆ ಇದಕ್ಕೆ ಅಪರಿಮಿತ ವೇಗ ಪ್ರಾಪ್ತಿಯಾಗಿದೆ. ಓದಿ ಮುಗಿಸಿದ ನಂತರ ಕಾದಂಬರಿ ನಮ್ಮೊಳಗೆ ವಿಸ್ತರಿಸುತ್ತಾ ಹೋಗುತ್ತದೆ. ಹಲವು ಪ್ರಶ್ನೆಗಳನ್ನೂ ಹುಟ್ಟು...
ರಂಜನಿ ರಾಘವನ್ ಅವರು ಮೂಲತಃ ಬೆಂಗಳೂರಿನವರು. ಬರಹಗಾರ್ತಿ, ನಟಿ, ಸೃಜನಶೀಲ ನಿರ್ದೇಶಕಿಯೂ ಆಗಿದ್ದಾರೆ. ಪ್ರಸ್ತುತ ಕಲರ್ಸ್ ಕನ್ನಡದ ‘ಕನ್ನಡತಿ’ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ. ರಂಜನಿ ರಾಘವನ್ ಅವರ ಚೊಚ್ಚಲ ಕಾದಂಬರಿ ‘ಸ್ವೈಪ್ ರೈಟ್’. ‘ನಿನ್...
ಈ ಉಪಯುಕ್ತ ಪುಸ್ತಕದ ಉಪಶೀರ್ಷಿಕೆ: ಔಷಧಿಗಳ ಗುಣ, ಉಪಯೋಗ ಮತ್ತು ಸೇವಿಸುವ ವಿಧಾನಗಳು. ಜೊತೆಗೆ “ವೈದ್ಯರ ಉಪಯೋಗಕ್ಕಾಗಿ ಮಾತ್ರ" ಎಂಬ ಎಚ್ಚರಿಕೆ ಮುಖಪುಟದಲ್ಲೇ ಇದೆ. ಗಮನಾರ್ಹ ಸಂಗತಿಯೆಂದರೆ ಇದರ ಕನ್ನಡ ಆವೃತ್ತಿಯ 25,000 ಪ್ರತಿಗಳನ್ನು ಮುದ್ರಿ...
ತಾವು ಬದುಕಿದ ಅಲ್ಪ ಕಾಲದಲ್ಲೇ ಮರೆಯಲಾಗದ ಛಾಪನ್ನು ಮೂಡಿಸಿ ನಮ್ಮಿಂದ ಅಗಲಿದ ಮಹನೀಯರನ್ನು ಪರಿಚಯಿಸುವ ‘ಅಲ್ಪಾಯುಷಿ ಮಹಾನ್ ಸಾಧಕರು' ಮಾಲಿಕೆಯ ದ್ವಿತೀಯ ಭಾಗ ಈ ಕೃತಿ. ಈ ಕೃತಿಯಲ್ಲಿ ತಮ್ಮ ಅಲ್ಪಾಯುಷ್ಯಲ್ಲೇ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ...
"ವಂಶೀ ಸಂದೇಶ" ಎಂಬ ರಸಾನುಭೂತಿ - ಶತಾವಧಾನಿ ಡಾ. ಆರ್ ಗಣೇಶರ ಕಾವ್ಯಾನುಸಂಧಾನ(ಯಥಾಮತಿ) ವಾಲ್ಮೀಕಿಯ ಶೋಕ ರಾಮಾಯಣ ಮಹಾಕಾವ್ಯಕ್ಕೆ ಕಾರಣವಾಯಿತು. ಆ ಶೋಕಭಾವ ವಿಶುದ್ದ ಕರುಣರಸಕ್ಕೇರಿ ಅತ್ಯಪೂರ್ವ ಆದಿಕಾವ್ಯವನ್ನು ಸೃಜಿಸುವಲ್ಲಿ ಆದಿಕವಿಯ ಕಲಾಶ್ರ...
ಸುರೇಶ ದೇಸಾಯಿ ಅವರ ʼ ಬೇಸಾಯದ ಕಲೆ- ಸಮೃದ್ಧ ಕೃಷಿ ಪ್ರಯೋಗಗಳುʼ ಸಾಧಕನೊಬ್ಬ, ಪ್ರಯೋಗ- ಅನುಭವದ ಮೂಲಕ ಕಂಡುಕೊಂಡ ಕೃಷಿ ಆವಿಷ್ಕಾರಗಳ ದಾಖಲೆ. ದಶಕಗಳ ಆಳ ಆನುಭವ ಇಲ್ಲಿ ಫಲರೂಪಿಯಾಗಿ ಅನಾವರಣಗೊಂಡಿದೆ. ಕರ್ನಾಟಕದಲ್ಲಿ ನಾರಾಯಣ ರೆಡ್ಡಿ, ಭರಮಗೌಡರಷ...
“ಚಾಣಕ್ಯ ಒಬ್ಬ ಮಹಾನ್ ಕನಸುಗಾರ. ಒಂದು ರಾಜ್ಯ ಮತ್ತು ಸಂಸಾರದಲ್ಲಿ ಸನ್ಮಾರ್ಗ ಮತ್ತು ಸಂತೋಷದ ವಿಜಯವನ್ನು ನಿರೂಪಿಸುವ ಮಹಾಕಾವ್ಯ ಮಹಾಭಾರತ. ಒಂದು ಆಶ್ಚರ್ಯಕರ ಸೂತ್ರ ನೀಡುತ್ತದೆ. “ ಸಂತೋಷದ ಮೂಲ ಧರ್ಮ". ಚಾಣಕ್ಯ ಇದನ್ನೇ ಅನುಸರಿಸಿದ್ದಾನೆ. ಚಾ...
ಕತೆಗಾರ ತಮ್ಮಣ್ಣ ಬೀಗಾರ ಅವರು 1959 ನವೆಂಬರ 22 ರಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೀಗಾರ ಗ್ರಾಮದಲ್ಲಿ ಜನಿಸಿದರು. ಸ್ನಾತಕೋತ್ತರ ಪದವೀಧರರು. ವೃತ್ತಿಯಿಂದ ಶಿಕ್ಷಕರು. ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸರ...
ಶಾಂತಾ ರಂಗಾಚಾರಿ ಮಕ್ಕಳಿಗಾಗಿ ಇಂಗ್ಲಿಷಿನಲ್ಲಿ ಬರೆದ ಐದು ಪೌರಾಣಿಕ ಕತೆಗಳ ಸಂಕಲನ ಇದು. ಇವನ್ನು ಕನ್ನಡಕ್ಕೆ ಅನುವಾದಿಸಿದವರು ಕೆ.ವಿ. ಸುಬ್ಬಣ್ಣ. ಚಂದದ ಚಿತ್ರಗಳನ್ನು ಬರೆದವರು ಪಿ. ಖೇಮರಾಜ್. ಇದರಲ್ಲಿರುವ ಕತೆಗಳು: ಸಾವಿನ ಜತೆಗೆ ಸಂಭಾಷಣೆ (...
೧೯೪೪ರಲ್ಲಿ ಪ್ರಥಮ ಮುದ್ರಣ ಕಂಡ, ಮಕ್ಕಳ ಸಾಹಿತಿ ಎಂದೇ ಖ್ಯಾತ ಪಡೆದ ಜಿ.ಪಿ.ರಾಜರತ್ನಂ ಅವರ ಕೃತಿಯೇ “ವೈಣಿಕನ ವೀಣೆ". ಡೆನ್ಮಾರ್ಕ್ ದೇಶದ ಕಿನ್ನರ ಕಥೆಗಾರ ಹಾನ್ಸ್ ಕ್ರಿಸ್ಟಿಯನ್ ಆಂಡರ್ ಸನ್ ಅವರು ಬರೆದ ಆರು ಕತೆಗಳನ್ನು ರಾಜರತ್ನಂ ಅವರು ರೂಪಾಂ...
ಕನ್ನಡದ ಖ್ಯಾತ ಕವಿ ಗೋಪಾಲಕೃಷ್ಣ ಅಡಿಗರು ೧೯೫೯-೭೧ರ ಅವಧಿಯಲ್ಲಿ ಬರೆದ ಅಮೂಲ್ಯ ಕವನಗಳ ಸಂಕಲನವೇ ‘ವರ್ಧಮಾನ'. ಇದೊಂದು ಹತ್ತು ಕವನಗಳನ್ನೊಳಗೊಂಡ ಪುಟ್ಟ ಪುಸ್ತಕ. ಈ ಪುಸ್ತಕಕ್ಕೆ ಪ್ರಸ್ತಾವನೆ ಬರೆದಿದ್ದಾರೆ ಖ್ಯಾತ ಸಾಹಿತಿಗಳಾದ ಸುಮತೀಂದ್ರ ನಾಡಿ...