ಸಿಕೆಜಿ ಸ್ಪೋರ್ಟ್ಸ್ ಕ್ಲಬ್ ಮಾಕೋನಹಳ್ಳಿ
ಮಾಕೋನಹಳ್ಳಿ ವಿನಯ್ ಮಾಧವ್ ಅವರು ಹುಟ್ಟಿದ್ದು ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿಯವರು. ೧೯೯೬ರಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ಇಂಗ್ಲಿಷ್ ಪತ್ರಕರ್ತನಾಗಿ ಕೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Book Review · ೧,೨೯೧ ಲೇಖನಗಳು
ಮಾಕೋನಹಳ್ಳಿ ವಿನಯ್ ಮಾಧವ್ ಅವರು ಹುಟ್ಟಿದ್ದು ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿಯವರು. ೧೯೯೬ರಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ಇಂಗ್ಲಿಷ್ ಪತ್ರಕರ್ತನಾಗಿ ಕೆ...
ಮೊದಲೆಲ್ಲ ಹೆಚ್ಚೆಚ್ಚು ಪತ್ತೇದಾರಿ ಕಾದಂಬರಿ ಓದುತ್ತಿದ್ದೆ. ಅದೊಮ್ಮೆ ಅಪ್ಪ ಆತನ ಪರಿಚಯದವರಿಂದ ಎನ್.ನರಸಿಂಹಯ್ಯ ಅವರು ಬರೆದ 'ಕುಂಟ,ಕುರುಡ,ಕುರೂಪಿ' ಅಂಬುದೊಂದು ಪತ್ತೇದಾರಿ ಕಾದಂಬರಿ ಕಡ ತಂದಿದ್ದರು. ಒಮ್ಮೆ ಹಿಡಿದರೆ ಓದುವವರೆಗೆ ಬಿಡದಷ್ಟು ರ...
ಕಸ್ತೂರ್ ಬಾ ರ ಅಂತಿಮ ಸಂಸ್ಕಾರದೊಂದಿಗೆ ಆರಂಭಗೊಳ್ಳುವ ಕಾದಂಬರಿ flashback ತಂತ್ರದ ಮೂಲಕ ಕಸ್ತೂರ್ ಬಾ ಹಾಗೂ ಗಾಂಧಿಯವರ ಬಾಲ್ಯದ ಸುಂದರ ಸನ್ನಿವೇಶಗಳನ್ನು ಚಿತ್ರಿಸುತ್ತಾ, ಮದುವೆ, ಮಕ್ಕಳು, ವೃತ್ತಿ, ಹೋರಾಟಗಳ ಹಾದಿ ತುಳಿಯುತ್ತಾ ಕ್ರಮೇಣ ಗಂಭ...
ಹೆಸರುವಾಸಿ ಕವಿ ಸು.ರಂ. ಎಕ್ಕುಂಡಿಯವರ “ಕಥನ ಕವನ” ವಿಶ್ವಕನ್ನಡ ಸಮ್ಮೇಳನ ಸಾಹಿತ್ಯಮಾಲೆಯಲ್ಲಿ ಮರುಮುದ್ರಣವಾದ ಸಂಪುಟ. ಆ ಮಾಲೆಗೆ ಆಯ್ಕೆಯಾದ 100 ಮೇರುಕೃತಿಗಳಲ್ಲೊಂದು. ಇದರಲ್ಲಿವೆ 53 ಕಥನ ಕವನಗಳು. ಕೆಲವು ಸರಳ ಕವನಗಳು. ಉದಾಹರಣೆಗೆ “ಪಾರಿವಾ...
ಜೋಗಿ, ಜಾನಕಿ, ಎಚ್. ಗಿರೀಶ್ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್ ರಾವ್ ಹತ್ವಾರ್ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್ 16ರಂದು. ಮ...
ಎಲ್ಲೋ ಬಿದ್ದಿದ್ದ ಕಲ್ಲು ದೇವರಾಗುವುದೂ ಕಥೆಯೇ! ಹಾಗೆಯೇ ಎಂಥ ಕಷ್ಟದಲ್ಲಿಯೂ ಕಲ್ಲಾಗಿಯೇ ಇದ್ದುಬಿಡುವ ದೇವರದೂ ಕಥೆಯೇ. ಹುಣ್ಣಿಮೆಯಂದು ಕಡಲು ಅಬ್ಬರಿಸುವುದೂ ಕಥೆಯೇ, ಚಂಡಮಾರುತದಲ್ಲಿಯೂ ಗುಂಡುಕಲ್ಲಾಗಿ ನಿಂತೇ ಇರುವ ಬೆಟ್ಟದ ಕೆಟ್ಟ ಹಠವೂ ಕಥೆಯೇ...
ನಮ್ಮ ಮೊಬೈಲ್ ಒಳಗಿನ ಕೆಲವೊಂದು ಹಾಡುಗಳು, ಕೆಲವೊಂದು ಸಿನಿಮಾಗಳನ್ನು ನಾವು ಡಿಲಿಟ್ ಮಾಡುವುದೇ ಇಲ್ಲ. ಕಾರಣ ಅವುಗಳ ಜೊತೆ ನಮಗಿರುವ ತೀರಾ ಹತ್ತಿರದ ಭಾದ್ಯವೆ. ಪದೇ ಪದೇ ಅದೆ ಹಾಡನ್ನೋ ಅಥವಾ ಅದೆ ಸಿನಿಮಾನೋ ಕೇಳೋದು, ನೋಡೋದು ಮಾಡತ್ತೀವಿ. ಅದೆ ರ...
ನಂದಕುಮಾರ್ ಜಿ.ಕೆ ಅವರ ಇನ್ನೊಂದು ಕಥಾಸಂಕಲನ ಬಿಳೆ ದಾಸ್ವಾಳವಾಗಿದೆ. ಎಲ್ಲಾ ಸಂಗತಿಯನ್ನು ಒಟ್ಟಿಗೆ ಕೊಂಡೊಯ್ಯುತ್ತಲೇ ಇನ್ನೊಂದಷ್ಟು ಬೆಲೆಬಾಳುವ ಸರಕನ್ನು ಹೊತ್ತೊಯ್ದು ಓದುಗರನ್ನು ತಲುಪಲು ಸಿದ್ದವಾಗಿದೆ ಅನ್ನೋದು ಐದು ಕತೆಗಳನ್ನು ರಂಗನಾಥ ಶಿ...
ಡಾ. ಮುಮ್ತಾಜ್ ಬೇಗಂ ಅವರು ತಮ್ಮ ಲೇಖನಗಳ ಸಂಕಲನವನ್ನು ‘ಲೋಕವೇ ತಾನಾದ ಬಳಿಕ' ಎಂಬ ಹೆಸರಿನಲ್ಲಿ ಪುಸ್ತಕದ ರೂಪದಲ್ಲಿ ಹೊರತಂದಿದ್ದಾರೆ. ಹೆಣ್ಣು ತನ್ನ ಬದುಕಿನ ಹಲವು ಮಜಲುಗಳಲ್ಲಿ ಅನೇಕ ಪಾತ್ರಗಳನ್ನು ನಿಭಾಯಿಸುತ್ತಾ ಎಲ್ಲರೊಳಗಿದ್ದು ತಾನಾಗ ಬಯಸ...
ವಿಶ್ವಕನ್ನಡ ಸಮ್ಮೇಳನ ಸಾಹಿತ್ಯಮಾಲೆಯ 100 ಮೇರುಕೃತಿಗಳಲ್ಲೊಂದಾಗಿ ಆಯ್ಕೆಯಾಗಿ ಮರುಮುದ್ರಣವಾದ ಕವನ ಸಂಕಲನ ಇದು. ಹೊಸ ಪೀಳಿಗೆಯ ಕವಿ ಎಂದು ಆರಂಭದಲ್ಲಿ ಗುರುತಿಸಲ್ಪಟ್ಟ ಎಚ್.ಎಸ್. ವೆಂಕಟೇಶಮೂರ್ತಿ ಅವರು ಕನ್ನಡಿಗರ ಮೆಚ್ಚಿನ ಕವಿ ಹಾಗು ಸಾಹಿತಿಯ...
ಸಾವಯವ ಕೃಷಿಕ ಗ್ರಾಹಕ ಬಳಗ, ಮಂಗಳೂರು ಇವರ ‘ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ' ಮಾಲಿಕೆಯ ಎರಡನೇ ಪುಸ್ತಕವೇ ‘ವಿಷಮುಕ್ತ ಆಹಾರವೇ ಆರೋಗ್ಯದ ಮಂತ್ರ'. ಇದನ್ನು ಬರೆದಿದ್ದಾರೆ ಅಡ್ಡೂರು ಕೃಷ್ಣ ರಾವ್ ಇವರು. ಇವರು ನಿವೃತ್ತ ಬ್ಯಾಂಕ್ ಅಧಿಕಾರಿ, ಬಳಕೆದ...
ಮೋಹನದಾಸ ಕರಮಚಂದ ಗಾಂಧಿ ಇವರನ್ನು ಜಗತ್ತು ಮಹಾತ್ಮ ಗಾಂಧೀಜಿ ಎನ್ನುವ ಹೆಸರಿನಿಂದ ಕರೆಯುತ್ತದೆ. ಮಹಾತ್ಮರು ಹೇಳಿದ ಅತ್ಯುತ್ತಮ ಮಾತುಗಳನ್ನು ಈ ಪುಟ್ಟ ಹೊತ್ತಗೆಯಲ್ಲಿ ಸಂಗ್ರಹಿಸಿ ಕರ್ನಾಟಕ ಸರಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು...