ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ತೇಲ್ ಮಾಲಿಶ್ (ಕತೆಗಳು)
ಅಕ್ಟೋ ೨೦

ತೇಲ್ ಮಾಲಿಶ್ (ಕತೆಗಳು)

ಎಂ.ಎಸ್. ಶ್ರೀರಾಮ್ ಅವರ ಎಂಟು ಸಣ್ಣಕತೆಗಳ ಸಂಗ್ರಹ “ತೇಲ್ ಮಾಲಿಶ್.” ಇದು ಅವರ ಮೂರನೆಯ ಕಥಾಸಂಕಲನ. ಆಂಧ್ರಪ್ರದೇಶದ ನೆಲ್ಲೂರಿನಲ್ಲಿ 1962ರಲ್ಲಿ ಜನಿಸಿದ ಶ್ರೀರಾಮ್ ಉಡುಪಿ, ಬೆಂಗಳೂರು, ಮೈಸೂರು, ಗುಜರಾತಿನ ಆಣಂದ್‌ನಲ್ಲಿ ವ್ಯಾಸಂಗ ಮಾಡಿದವರು....

ಅಡ್ಡೂರು ಕೃಷ್ಣ ರಾವ್ · ೬೩ ವೀಕ್ಷಣೆಗಳು
ಓದಿ
ಕಾಡ ಕಸ್ತೂರಿ
ಅಕ್ಟೋ ೨೦

ಕಾಡ ಕಸ್ತೂರಿ

ಕಾಡು ಎರಡು ಅಕ್ಷರದ ಈ ಶಬ್ದ ಹಲವರಿಗೆ ಪ್ರೀತಿ. ಇದರ ಗರ್ಭದಲ್ಲಿ ಅಡಗಿರುವ ವಿಸ್ಮಯ ಅನನ್ಯ. ಇಂತಹ ಕಾಡಿನ ಮಧ್ಯೆ ಇದ್ದುಕೊಂಡು ನೈಸರ್ಗಿಕ ಜೀವನಶೈಲಿ ಮೂಲಕ ಆರೋಗ್ಯಕರ ಬದುಕು ಸಾಗಿಸುತ್ತಿರುವ ಬುಡಕಟ್ಟು ಜನಾಂಗವೆಂದರೆ ಕುಣಬಿ ಸಮುದಾಯ. ಒಂದರ್ಥದಲ್...

ಬರಹಗಾರರ ಬಳಗ · ೩೭ ವೀಕ್ಷಣೆಗಳು
ಶ್ರೀ ರಾಘವೇಂದ್ರ ಚರಿತ್ರೆ
ಅಕ್ಟೋ ೧೮

ಶ್ರೀ ರಾಘವೇಂದ್ರ ಚರಿತ್ರೆ

ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಜೀವನ ಚರಿತ್ರೆಯನ್ನು ಲೇಖಕರಾದ ಬೆ ಗೋ ರಮೇಶ್ ಅವರು ಸೊಗಸಾಗಿ, ಸಂಕ್ಷಿಪ್ತವಾಗಿ ‘ಶ್ರೀ ರಾಘವೇಂದ್ರ ಚರಿತ್ರೆ' ಎಂಬ ಈ ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ. ಇವರು ತಮ್ಮ ಮುನ್ನುಡಿಯಲ್ಲಿ ರಾಘವೇಂದ್ರ ತೀರ್ಥರವರೆ...

ಕೆ.ಪಿ.ಅಶ್ವಿನ್ ರಾವ್ · ೪೫ ವೀಕ್ಷಣೆಗಳು
ತಿರುಕ್ಕುರಳ್
ಅಕ್ಟೋ ೧೫

ತಿರುಕ್ಕುರಳ್

‘ತಿರುಕ್ಕುರಳ್' ಪುಸ್ತಕವು ಕನ್ನಡದಲ್ಲಿ ರಾಧಾಕೃಷ್ಣ ಇವರಿಂದ ಭಾವಾನುವಾದಗೊಂಡು ಹೊರಬಂದಿದೆ. ಈ ಪುಸ್ತಕವು ‘ಅರಿವಿನೆಡೆಗೆ ಅರಿವಿನ ಹೆಜ್ಜೆ...' ಎಂದು ಮುಖಪುಟದಲ್ಲಿ ಮುದ್ರಿಸಿದ್ದಾರೆ. ಪುಸ್ತಕವನ್ನು ಮಹಾ ದಾರ್ಶನಿಕ ಕವಿ ತಿರುವಳ್ಳವವರಿಗೆ ಅರ್ಪ...

ಕೆ.ಪಿ.ಅಶ್ವಿನ್ ರಾವ್ · ೩೬ ವೀಕ್ಷಣೆಗಳು
ಪುರಾಣ ಕನ್ಯೆ
ಅಕ್ಟೋ ೧೩

ಪುರಾಣ ಕನ್ಯೆ

‘ಪುರಾಣ ಕನ್ಯೆ' ಕಾದಂಬರಿಯು ಇಂತದ್ದೊಂದು ಅನನ್ಯವೂ ವಿಶಿಷ್ಟವೂ ಆದ ಸಾಂಸ್ಕೃತಿಕ ಲೋಕವನ್ನು ಸ್ಥಳೀಯ ಭಾಷೆಯಲ್ಲಿ ಕಟ್ಟಿಕೊಡುತ್ತಾ ಜನರ ದೈವವೊಂದರ ಕಲ್ಪನೆ ಇನ್ನಷ್ಟು ಸ್ಪುಟಗೊಳ್ಳುವಂತೆ ಮಾಡುತ್ತದೆ. ಈ ದೈವಗಳು ಹಿಂದೂ ಮುಸ್ಲಿಂ ವ್ಯತ್ಯಾಸ ಮಾಡುವ...

ಕೆ.ಪಿ.ಅಶ್ವಿನ್ ರಾವ್ · ೫೨ ವೀಕ್ಷಣೆಗಳು
ಎಚ್ಚೆಸ್ವಿ ಅನಾತ್ಮ ಕಥನ
ಅಕ್ಟೋ ೧೨

ಎಚ್ಚೆಸ್ವಿ ಅನಾತ್ಮ ಕಥನ

ಎಚ್. ಎಸ್. ವೆಂಕಟೇಶಮೂರ್ತಿಯವರ ಆತ್ಮಕಥನಾತ್ಮಕವಾದ ಆಪ್ತ ಪ್ರಬಂಧಗಳ ಸಂಪುಟ "ಅನಾತ್ಮ ಕಥನ.” ಇವನ್ನು ಓದುತ್ತಿದ್ದಂತೆ, ಇವು ನಮ್ಮದೇ ಅನುಭವ ಅನಿಸುತ್ತದೆ. ಹಾಗಿದೆ ಎಚ್.ಎಸ್. ವಿ. ಅವರ ಮನಮುಟ್ಟುವ ಮತ್ತು ಹೃದಯಕ್ಕೇ ಇಳಿಯುವ ಶೈಲಿ. ಜೊತೆಗೆ ಈ ಬ...

ಅಡ್ಡೂರು ಕೃಷ್ಣ ರಾವ್ · ೩೪ ವೀಕ್ಷಣೆಗಳು
ಕಥಾಭರಣ
ಅಕ್ಟೋ ೧೧

ಕಥಾಭರಣ

ಡಾ. ಅಜಿತ್ ಹರೀಶಿ ಹಾಗೂ ವಿಠಲ್ ಶೆಣೈ ಅವರು ತಮ್ಮಂತೆ ಕತೆಗಳನ್ನು ಬರೆಯುವ ಇಪ್ಪತ್ತೆಂಟು ಮಂದಿ ಕಥೆಗಾರರ ಕಥೆಗಳನ್ನು ಸಂಗ್ರಹಿಸಿ 'ಕಥಾಭರಣ' ಮಾಡಿದ್ದಾರೆ. ಪುಸ್ತಕಕ್ಕೆ ಖ್ಯಾತ ಕಾದಂಬರಿಕಾರ ವಸುಧೇಂದ್ರ ಇವರು ಮುನ್ನುಡಿ ಬರೆದಿದ್ದಾರೆ. ಇವರು ತಮ...

ಕೆ.ಪಿ.ಅಶ್ವಿನ್ ರಾವ್ · ೩೩ ವೀಕ್ಷಣೆಗಳು
ಜೈವಿಕ ಮಹಾಯುದ್ಧ ಮುಂದೇನು...?
ಅಕ್ಟೋ ೦೭

ಜೈವಿಕ ಮಹಾಯುದ್ಧ ಮುಂದೇನು...?

ಜೈವಿಕ ಮಹಾಯುದ್ಧ ಮುಂದೇನು...? ಇದು ಕೆ. ನಟರಾಜ್ ಅವರ ಹದಿಮೂರನೆಯ ಪುಸ್ತಕ. ಈ ಪುಸ್ತಕ ಇಂದಿನ ರಾಷ್ಟ್ರ-ರಾಷ್ಟ್ರಗಳ ವಿನಾಶದ ತೊಳಲಾಟವನ್ನು ಪ್ರತಿಬಿಂಬಿಸುತ್ತದೆ. ಮನುಷ್ಯ ನಾಗರೀಕತೆಯ ಹೊಸ್ತಿಲಲ್ಲಿ ಹೆಜ್ಜೆ ಇಟ್ಟಾಗಿನಿಂದ ಆತನ ವಿಲಕ್ಷಣ ಮನಸ್ಸ...

ಕೆ.ಪಿ.ಅಶ್ವಿನ್ ರಾವ್ · ೫೫ ವೀಕ್ಷಣೆಗಳು
ಭಾರತೀಯ ಜ್ನಾನ ಪರಂಪರೆ
ಅಕ್ಟೋ ೦೬

ಭಾರತೀಯ ಜ್ನಾನ ಪರಂಪರೆ

ಪ್ರಾಚೀನ ಭಾರತದ ಸಾಧನೆಯನ್ನು ತಿಳಿಸುವ ಲೇಖನಗಳ ಸಂಗ್ರಹ ಈ ಕೃತಿ. ಇದರ ಪ್ರಕಟಣೆಗೆ ಸಹಕಾರ ನೀಡಿದವರು ಸುರತ್ಕಲ್‌ನ ಶ್ರೀ ಶಾರದಾ ಮಹೋತ್ಸವ ಸಮಿತಿ. 2016ರಲ್ಲಿ ಅದರ 42ನೇ ಶಾರದೋತ್ಸವ ಸಂದರ್ಭದಲ್ಲಿ ಇದನ್ನು ಪ್ರಕಟಿಸಲಾಯಿತು. ಶಾರದೋತ್ಸವದಲ್ಲಿ ಭ...

ಅಡ್ಡೂರು ಕೃಷ್ಣ ರಾವ್ · ೩೮ ವೀಕ್ಷಣೆಗಳು
ಪ್ರಾಣಿ ಜೀವನ
ಅಕ್ಟೋ ೦೫

ಪ್ರಾಣಿ ಜೀವನ

ಮಾನಸಗಂಗೋತ್ರಿ, ಮೈಸೂರು ಇದರ ಪ್ರಸಾರಾಂಗ ವಿಭಾಗದವರು ‘ಪ್ರಚಾರ ಪುಸ್ತಕ ಮಾಲೆ' ಎಂಬ ಹೆಸರಿನಲ್ಲಿ ಉತ್ತಮ, ಮಾಹಿತಿದಾಯಕ ಸರಣಿ ಪುಸ್ತಕಗಳನ್ನು ಹೊರತರುತ್ತಿದ್ದರು. ಈ ಮಾಲೆಯ ೧೧ ನೇ ಪ್ರಕಟಣೆಯೇ ಎ. ನಾರಾಯಣ ರಾವ್ ಅವರು ಬರೆದ ‘ಪ್ರಾಣಿ ಜೀವನ' ಎಂಬ...

ಕೆ.ಪಿ.ಅಶ್ವಿನ್ ರಾವ್ · ೨೯ ವೀಕ್ಷಣೆಗಳು
ಸಂಘಟನಾ ಚತುರ ಕೆದಂಬಾಡಿ ರಾಮ ಗೌಡ
ಅಕ್ಟೋ ೦೧

ಸಂಘಟನಾ ಚತುರ ಕೆದಂಬಾಡಿ ರಾಮ ಗೌಡ

ಅಮರ ಸುಳ್ಯ ೧೮೩೪-೩೭ರ ಜನತಾ ಬಂಡಾಯದ ಖ್ಯಾತಿಯ ‘ಸಂಘಟನಾ ಚತುರ ಕೆದಂಬಾಡಿ ರಾಮಗೌಡ' ಬಗ್ಗೆ ಡಾ.ಪೂವಪ್ಪ ಕಣಿಯೂರು ಇವರು ಒಂದು ಪುಸ್ತಕವನ್ನು ಬರೆದಿದ್ದಾರೆ. ಈ ಕೃತಿಯನ್ನು ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಪ್ರಕಾಶಿಸಿದೆ. ಪು...

ಕೆ.ಪಿ.ಅಶ್ವಿನ್ ರಾವ್ · ೩೬ ವೀಕ್ಷಣೆಗಳು
ಬಾನಿಗೊಂದು ಕೈಪಿಡಿ
ಸೆಪ್ಟೆಂ ೨೯

ಬಾನಿಗೊಂದು ಕೈಪಿಡಿ

ಡಾ॥ ಬಿ.ಎಸ್.ಶೈಲಜಾ ಇವರ ಸಂಪಾದಕತ್ವದಲ್ಲಿ ನವಕರ್ನಾಟಕ ಪ್ರಕಾಶನ ಇವರು ಹೊರತಂದಿರುವ ಆಕಾಶ ವೀಕ್ಷಣೆಗೆ ಮಾರ್ಗದರ್ಶಿ ಪುಸ್ತಕವೇ ‘ಬಾನಿಗೊಂದು ಕೈಪಿಡಿ'. ಈ ಪುಸ್ತಕದ ಬೆನ್ನುಡಿಯಲ್ಲಿ "ಹೊಸತು ಪತ್ರಿಕೆಯ ವಿವಿಧ ಸಂಚಿಕೆಗಳಲ್ಲಿ ಪ್ರಕಟವಾಗಿರುವ ಹಲವ...

ಕೆ.ಪಿ.ಅಶ್ವಿನ್ ರಾವ್ · ೪೪ ವೀಕ್ಷಣೆಗಳು