ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಕ್ಷತ್ರಿಯ ಕುಲಾವತಂಸ
ಆಗಸ್ಟ್ ೦೪

ಕ್ಷತ್ರಿಯ ಕುಲಾವತಂಸ

ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಹಲವಾರು ಪುಸ್ತಕಗಳು ಈಗಾಗಲೇ ಹೊರಬಂದಿವೆ. ಆದರೆ 'ಕ್ಷತ್ರಿಯ ಕುಲಾವತಂಸ' ಎಂಬ ಈ ಹೊಸ ಕೃತಿ ಶಿವಾಜಿಯ ಭಿನ್ನ ವ್ಯಕ್ತಿತ್ವವನ್ನು ವಿಭಿನ್ನ ದೃಷ್ಟಿಕೋನದಿಂದ ಬಿಂಬಿಸುತ್ತದೆ. ಲೇಖಕಿ ಶೋಭಾ ರಾವ್ ಅವರು ಈ ಕೃತಿಯನ್...

ಕೆ.ಪಿ.ಅಶ್ವಿನ್ ರಾವ್ · ೩೭ ವೀಕ್ಷಣೆಗಳು
ಓದಿ
ಭಾರತೀಯ ವೈದ್ಯ ವಿದ್ಯೆಯ ಪಿತಾಮಹ ಸುಶ್ರುತ
ಆಗಸ್ಟ್ ೦೨

ಭಾರತೀಯ ವೈದ್ಯ ವಿದ್ಯೆಯ ಪಿತಾಮಹ ಸುಶ್ರುತ

'ಭಾರತೀಯ ವೈದ್ಯ ವಿದ್ಯೆಯ ಪಿತಾಮಹ ಸುಶ್ರುತ' ಎಂಬ ಸೊಗಸಾದ ಮಾಹಿತಿಪೂರ್ಣ ಪುಸ್ತಕವನ್ನು ಬರೆದಿದ್ದಾರೆ ಬೆಂಗಳೂರಿನ ಮೀರಾ ಬಿ ಕೆ ಇವರು. "ರೋಗಿಗೆ ದ್ರಾಕ್ಷಾ ರಸ ಕುಡಿಸಿ ಪ್ರಜ್ಞೆ ತಪ್ಪಿಸಿ, ಆತನ ಕೆನ್ನೆಯ ಭಾಗವನ್ನೇ ಕೊಯ್ದು ತೆಗೆದು, ಹರಿದ ಮೂಗ...

ಕೆ.ಪಿ.ಅಶ್ವಿನ್ ರಾವ್ · ೮೭ ವೀಕ್ಷಣೆಗಳು
ಅನುರಾಯ ಶಾಲ್ಮಲೆ
ಜುಲೈ ೩೦

ಅನುರಾಯ ಶಾಲ್ಮಲೆ

ಸೋದೆ ಸದಾಶಿವರಾಯರ ನಿಗೂಢ ಆತ್ಮಕಥನವಾದ 'ಅನುರಾಯ ಶಾಲ್ಮಲೆ' ಇದರ ಲೇಖಕರು ಖ್ಯಾತ ಇತಿಹಾಸಕಾರರೂ, ವಾಗ್ಮಿಗಳೂ ಆದ ಡಾ. ಲಕ್ಷ್ಮೀಶ್ ಹೆಗಡೆ ಸೋಂದಾ ಇವರು. ಇವರು ಕಳೆದ ೧೫ ವರ್ಷಗಳಿಂದ ಇತಿಹಾಸ ಶೋಧನೆಯಲ್ಲಿ ಸಕ್ರಿಯರಾಗಿ ಹಲವಾರು ಶಾಸನಗಳು, ವೀರಗಲ್ಲ...

ಕೆ.ಪಿ.ಅಶ್ವಿನ್ ರಾವ್ · ೭೭ ವೀಕ್ಷಣೆಗಳು
ಅಂತಿಮವಾದ
ಜುಲೈ ೨೮

ಅಂತಿಮವಾದ

ಕಥೆಗಾರ, ಪತ್ರಕರ್ತ ರವೀಂದ್ರ ಶೆಟ್ಟಿ ಕುತ್ತೆತ್ತೂರು ಇವರ ಎರಡನೇ ಕಥಾ ಸಂಕಲನವೇ 'ಅಂತಿಮವಾದ'. ಕರ್ಮವೀರ, ಹೊಸದಿಗಂತ, ಕುಂದಪ್ರಭ ಮೊದಲಾದ ಪತ್ರಿಕೆಗಳಲ್ಲಿ ಪ್ರಕಟವಾದ ಹತ್ತು ಕಥೆಗಳು ಈ ಸಂಕಲನದಲ್ಲಿವೆ. ಈ ಕಥಾ ಸಂಕಲನದಲ್ಲಿ ಅಂತಿಮವಾದ, ದೊಡ್ಮನೆ...

ಕೆ.ಪಿ.ಅಶ್ವಿನ್ ರಾವ್ · ೩೫ ವೀಕ್ಷಣೆಗಳು
ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್
ಜುಲೈ ೨೬

ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್

ಜನರಲ್ ಬಿಪಿನ್ ರಾವತ್ ಅವರು ಭಾರತದ ಮೊದಲ ಸಿಡಿಎಸ್ (Chief of Defence Staff) ಆಗಿದ್ದರು. ಈ ಹುದ್ದೆಯಲ್ಲಿರುವಾಗಲೇ ಇವರು ಒಂದು ದುರ್ಘಟನೆಯಲ್ಲಿ ಹುತಾತ್ಮರಾದರು. ಇದಕ್ಕೂ ಮುನ್ನ ಇವರು ಭಾರತೀಯ ಸೇನೆಯ ಮುಖ್ಯಸ್ಥರಾಗಿಯೂ ಸೇವೆ (೩೧-೧೨-೨೦೧೬...

ಕೆ.ಪಿ.ಅಶ್ವಿನ್ ರಾವ್ · ೩೫ ವೀಕ್ಷಣೆಗಳು
ಹಳ್ಳಿ ಮರಗಳಲ್ಲಿ ಬೆಳ್ಳಿ ಬಂಗಾರ
ಜುಲೈ ೨೩

ಹಳ್ಳಿ ಮರಗಳಲ್ಲಿ ಬೆಳ್ಳಿ ಬಂಗಾರ

ಡಾ. ಸತ್ಯನಾರಾಯಣ ಭಟ್ ಅವರು ಬರೆದ 'ಹಳ್ಳಿ ಮರಗಳಲ್ಲಿ ಬೆಳ್ಳಿ ಬಂಗಾರ' ಎಂಬ ಸಸ್ಯಲೋಕದ ವೈದ್ಯಕೀಯ ಗುಣಲಕ್ಷಣಗಳುಳ್ಳ ಮರ ಗಿಡಗಳ ಸಚಿತ್ರ ಪರಿಚಯವನ್ನು ನೀಡುವ ಕೃತಿ. ಪುಸ್ತಕದ ಬಗ್ಗೆ ಪ್ರಾಥಮಿಕ ವಿವರಗಳನ್ನು ನೀಡಬಹುದಾದ ಯಾವುದೇ ಮುನ್ನುಡಿ, ಬೆನ್...

ಕೆ.ಪಿ.ಅಶ್ವಿನ್ ರಾವ್ · ೪೮ ವೀಕ್ಷಣೆಗಳು
ವಿನೋದ ಕಥೆಗಳು
ಜುಲೈ ೨೧

ವಿನೋದ ಕಥೆಗಳು

ನವಕರ್ನಾಟಕ ಪ್ರಕಾಶನ ಸಂಸ್ಥೆಯು ಹೊರತಂದಿರುವ ನವಕರ್ನಾಟಕ ಕಿರಿಯರ ಕಥಾ ಮಾಲೆಯ ಸರಣಿಯ ಪುಸ್ತಕವೇ 'ವಿನೋದ ಕಥೆಗಳು'. ಈ ಪುಸ್ತಕದಲ್ಲಿ ವಿವಿಧ ಲೇಖಕರ ಆಯ್ದ ಉತ್ತಮ ಕಥೆಗಳನ್ನು ಆರಿಸಿ ಪ್ರಕಟ ಮಾಡಿದ್ದಾರೆ. ಮಕ್ಕಳಿಗೆ ಓದಲು ಹಾಗೂ ಓದಿ ಹೇಳಲು ಅನುಕ...

ಕೆ.ಪಿ.ಅಶ್ವಿನ್ ರಾವ್ · ೩೫ ವೀಕ್ಷಣೆಗಳು
ಪಶುವೈದ್ಯ ಸಮಾಲೋಕನ
ಜುಲೈ ೧೯

ಪಶುವೈದ್ಯ ಸಮಾಲೋಕನ

ದನಗಳ ಪಾಲನೆ, ರೋಗಗಳು, ಮುಂಜಾಗ್ರತೆ ಹಾಗೂ ಪ್ರಾಥಮಿಕ ಚಿಕಿತ್ಸೆ ಕುರಿತು ಜನಪ್ರಿಯ ಪಶುವೈದ್ಯಕೀಯ ಲೇಖನಗಳ ಸಂಗ್ರಹವೇ ‘ಪಶುವೈದ್ಯ ಸಮಾಲೋಕನ' ಎಂಬ ಪುಸ್ತಕ. ಧಾರವಾಡದ ಕೃಷಿ ವಿಶ್ವವಿದ್ಯಾನಿಲಯದ ಪಶು ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಕೆ...

ಕೆ.ಪಿ.ಅಶ್ವಿನ್ ರಾವ್ · ೪೧ ವೀಕ್ಷಣೆಗಳು
ವೆನಿಲ್ಲಾ ಕೃಷಿ
ಜುಲೈ ೧೬

ವೆನಿಲ್ಲಾ ಕೃಷಿ

“ಭಾರತದಲ್ಲಿ ವೆನಿಲ್ಲಾ ಬೆಳೆಯ ವಾಣಿಜ್ಯ ಕೃಷಿ ಈಗ್ಗೆ ಕೆಲವು ವರ್ಷಗಳಿಂದ ಮಾತ್ರ ನಡೆಯುತ್ತಿದೆ. ವೆನಿಲ್ಲಾ ಬೆಳೆಗಾರರಿಗೆ ಈ ಬೆಳೆಯ ಕೃಷಿಯ ಬಗ್ಗೆ ಉಪಯುಕ್ತ ತಾಂತ್ರಿಕ ಮಾಹಿತಿಯ ಕೊರತೆಯನ್ನು ಈ ಪುಸ್ತಕ ನಿವಾರಿಸಿದೆ. ವೆನಿಲ್ಲಾ ಕೃಷಿಯನ್ನು ಆರಂ...

ಕೆ.ಪಿ.ಅಶ್ವಿನ್ ರಾವ್ · ೩೩ ವೀಕ್ಷಣೆಗಳು
ಕದಿರು - ಭತ್ತದ ನಾಟಿತಳಿಗಳ ದಾಖಲೆ
ಜುಲೈ ೧೪

ಕದಿರು - ಭತ್ತದ ನಾಟಿತಳಿಗಳ ದಾಖಲೆ

ಕೃಷಿ ಪ್ರಯೋಗ ಪರಿವಾರ ಸಂಸ್ಥೆಯವರು ಹೊರತರುತ್ತಿದ್ದ ನಮ್ಮೂರ ವೈವಿಧ್ಯ ಮಾಲಿಕೆಯ ಮೂರನೇ ಕಾಣಿಕೆಯಾಗಿದೆ ಕದಿರು. ಇವರು ಭತ್ತದ ನಾಟಿತಳಿಗಳ ದಾಖಲೆಯನ್ನು ಪುಸ್ತಕ ರೂಪದಲ್ಲಿ ಹೊರತಂದಿದ್ದಾರೆ. ಈ ಪುಸ್ತಕದಲ್ಲಿರುವ ಐವತ್ತಕ್ಕೂ ಮಿಕ್ಕಿದ ನಾಟಿತಳಿಗಳ...

ಕೆ.ಪಿ.ಅಶ್ವಿನ್ ರಾವ್ · ೩೫ ವೀಕ್ಷಣೆಗಳು
ಪುನರ್ಜನ್ಮ
ಜುಲೈ ೧೨

ಪುನರ್ಜನ್ಮ

ಕಥೆಗಳ ರಚನೆಯಲ್ಲಿ ಆಸಕ್ತಿ ಹೊಂದಿರುವ ರವೀಂದ್ರ ಶೆಟ್ಟಿ ಕುತ್ತೆತ್ತೂರು ಅವರ ಚೊಚ್ಚಲ ಕಥಾ ಸಂಕಲನೇ 'ಪುನರ್ಜನ್ಮ'. ವಿವಿಧ ಪತ್ರಿಕೆ, ನಿಯತಕಾಲಿಕೆಗಳಲ್ಲಿ ಬೆಳಕು ಕಂಡಿರುವ ೧೦ ಉತ್ತಮ ಕಥೆಗಳನ್ನು ಆರಿಸಿ ಪುಟ್ಟ ಪುಸ್ತಕವನ್ನಾಗಿಸಿ ಓದುಗರ ಕೈಗಿರಿ...

ಕೆ.ಪಿ.ಅಶ್ವಿನ್ ರಾವ್ · ೩೩ ವೀಕ್ಷಣೆಗಳು
ಅರಿವಿನ ಬಂಡಾಯ
ಜುಲೈ ೦೮

ಅರಿವಿನ ಬಂಡಾಯ

ನರಹಳ್ಳಿ ಬಾಲಸುಬ್ರಹ್ಮಣ್ಯ ಇವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಇವರು ಹಲವಾರು ವಿಮರ್ಶಾ ಕೃತಿಗಳನ್ನು, ಪ್ರಬಂಧ ಸಂಕಲನಗಳನ್ನು ರಚಿಸಿದ್ದಾರೆ. ಇವರ ನೂತನ ಕೃತಿ 'ಅರಿವಿನ ಬಂಡಾಯ'ವನ್ನು ಕಣ್ಣ ಕೈದೀವಿಗೆಯ ಬೆಳಕು ಎಂದಿದ್ದಾರೆ. ಪುಸ್ತಕ...

ಕೆ.ಪಿ.ಅಶ್ವಿನ್ ರಾವ್ · ೩೬ ವೀಕ್ಷಣೆಗಳು