ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಭಾರತ - ಒಂದು ಮರು ಶೋಧನೆ
ಜುಲೈ ೦೬

ಭಾರತ - ಒಂದು ಮರು ಶೋಧನೆ

ಭಾರತದ ಚರಿತ್ರೆ ಎಡ-ಬಲಗಳ ಅತಿರೇಕದ ನಡುವೆ ಸಿಕ್ಕು ತತ್ತರಿಸಿದೆ. ನಿರ್ಮಲ ಚಿತ್ತದಿಂದ, ವಸ್ತುನಿಷ್ಟವಾಗಿ, ಕಲೆ, ಸಾಹಿತ್ಯ ಚರಿತ್ರೆಗಳನ್ನೆಲ್ಲ ಪೃಥಕ್ಕರಿಸಿ ಸತ್ಯಶೋಧನೆಗೆ ತೊಡಗಬೇಕೆಂಬ ಆದ್ಯತೆಯನ್ನು ಬಹುತೇಕರು ಮರೆತು, ತಾವು ನಂಬಿದ ಸಿದ್ಧಾಂತ...

ಕೆ.ಪಿ.ಅಶ್ವಿನ್ ರಾವ್ · ೩೩ ವೀಕ್ಷಣೆಗಳು
ಓದಿ
ದೇಶದ ಪಥ ಬದಲಿಸಿದ 25 ಪ್ರಮುಖ ತೀರ್ಪುಗಳು
ಜುಲೈ ೦೪

ದೇಶದ ಪಥ ಬದಲಿಸಿದ 25 ಪ್ರಮುಖ ತೀರ್ಪುಗಳು

'ದೇಶದ ಪಥ ಬದಲಿಸಿದ ೨೫ ಪ್ರಮುಖ ತೀರ್ಪುಗಳು' ಪುಸ್ತಕದ ಲೇಖಕ ವೈ ಜಿ ಮುರಳೀಧರನ್ ಅವರು ಕಳೆದ ೨೫ ವರ್ಷಗಳಿಂದ ಗ್ರಾಹಕ ಜಾಗೃತಿ, ಮಾನವ ಹಕ್ಕು, ವ್ಯಕ್ತಿತ್ವ ವಿಕಸನ ಮುಂತಾದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪುಸ್ತಕ ರಚನೆ ಮತ್ತ...

ಕೆ.ಪಿ.ಅಶ್ವಿನ್ ರಾವ್ · ೩೬ ವೀಕ್ಷಣೆಗಳು
ನಾಳೆಗೂ ಇರಲಿ ನೀರು
ಜುಲೈ ೦೧

ನಾಳೆಗೂ ಇರಲಿ ನೀರು

ನೀರಿನ ಮೌಲ್ಯ ಗೊತ್ತಾಗುವುದು ಅದರ ಕೊರತೆಯಾದಾಗಲೇ. ಇದನ್ನು ಇಸ್ರೇಲ್ ದೇಶದವರು ಚೆನ್ನಾಗಿ ಅರಿತುಕೊಂಡಿದ್ದಾರೆ. ಹೇಳಿ ಕೇಳಿ ಇಸ್ರೇಲ್ ದೇಶದ ಬಹುಪಾಲು ಭೂಮಿ ಮರಳುಗಾಡು. ಮಳೆಯಾಗುವುದು ಬಹಳ ಕಡಿಮೆ. ಆದರೂ ನೀರಾವರಿ ತಂತ್ರಜ್ಞಾನ, ಕೃಷಿಯಲ್ಲಿ ಅವರ...

ಕೆ.ಪಿ.ಅಶ್ವಿನ್ ರಾವ್ · ೪೦ ವೀಕ್ಷಣೆಗಳು
ಸುಡು ಬಯಲು
ಜೂನ್ ೨೯

ಸುಡು ಬಯಲು

'ಸುಡು ಬಯಲು' ಎನ್ನುವುದು ಒಂದು ಅಂಕಣ ಬರಹಗಳ ಸಂಗ್ರಹ. ೭೨ ಬರಹಗಳು ಈ ಪುಸ್ತಕದಲ್ಲಿವೆ. ಈ ಪುಸ್ತಕವು ಕೊರೊನಾ ಸಾಂಕ್ರಾಮಿಕದ ಸಮಯದ ಜನರ ತಲ್ಲಣಗಳು, ವೈದ್ಯರ ಶ್ರಮ, ಮಾಧ್ಯಮದವರ ಅತಿರೇಕ ಎಲ್ಲವುದರ ಕುರಿತು ಬೆಳಕು ಚೆಲ್ಲುತ್ತದೆ. ಅದಕ್ಕೇ ಮಣಿ ಅವ...

ಕೆ.ಪಿ.ಅಶ್ವಿನ್ ರಾವ್ · ೫೩ ವೀಕ್ಷಣೆಗಳು
ಹಸಿರು ಹಾದಿಯ ಕಥನ
ಜೂನ್ ೨೮

ಹಸಿರು ಹಾದಿಯ ಕಥನ

ರೈತ ಹೋರಾಟಗಾರ ಹೆಚ್ ಆರ್ ಬಸವರಾಜಪ್ಪನವರ ಐದು ದಶಕಗಳ ಹೋರಾಟದ ಹಿನ್ನೋಟವೇ 'ಹಸಿರು ಹಾದಿಯ ಕಥನ' ಎಂಬ ಕೃತಿ. ಬಸವರಾಜಪ್ಪನವರ ಮಾತುಗಳನ್ನು ಗಿರೀಶ್ ತಾಳೀಕಟ್ಟೆ ಹಾಗೂ ಕೆ ಎಲ್ ಅಶೋಕ್ ಅವರು ಸೊಗಸಾಗಿ ನಿರೂಪಿಸುತ್ತಾ ಅಕ್ಷರರೂಪಕ್ಕೆ ಇಳಿಸಿದ್ದಾರೆ....

ಕೆ.ಪಿ.ಅಶ್ವಿನ್ ರಾವ್ · ೬೩ ವೀಕ್ಷಣೆಗಳು
ಸೋಲೆಂಬ ಗೆಲುವು
ಜೂನ್ ೨೫

ಸೋಲೆಂಬ ಗೆಲುವು

ದೀಪಾ ಹಿರೇಗುತ್ತಿ ಇವರು ಬರೆದ ವ್ಯಕ್ತಿತ್ವ ವಿಕಸನದ ಬರಹಗಳೇ 'ಸೋಲೆಂಬ ಗೆಲುವು' ಈ ಪುಸ್ತಕವನ್ನು ಪ್ರಕಾಶಿಸಿದವರು ವೀರಲೋಕ ಪ್ರಕಾಶನ ಇವರು. ಇದರ ಮಾಲಕರಾದ ವೀರಕಲೋಕ ಶ್ರೀನಿವಾಸ ಇವರು ತಮ್ಮ ಬೆನ್ನುಡಿಯಲ್ಲಿ ಈ ಪುಸ್ತಕ ಪ್ರಕಾಶನದ ಹೇಳಿಕೊಂಡದ್ದು...

ಕೆ.ಪಿ.ಅಶ್ವಿನ್ ರಾವ್ · ೩೩ ವೀಕ್ಷಣೆಗಳು
ಕದಳೀವನ ಕರ್ಪೂರ
ಜೂನ್ ೨೪

ಕದಳೀವನ ಕರ್ಪೂರ

ಈ ಪುಸ್ತಕದ ಒಂದೊಂದೇ ಲೇಖನ ಓದುತ್ತ ಹೋದಂತೆ, ಪರಿಸರ ನಮ್ಮ ಬದುಕನ್ನು ತಟ್ಟುವ ವಿವಿಧ ಪರಿಗಳು ತೆರೆದುಕೊಳ್ಳುತ್ತ ಹೋಗುತ್ತವೆ. ಊರಿಗೆ ಮಂಜೂರಾದ ಮೂರು ಟ್ಯೂಬ್‍ಲೈಟ್‍ಗಳನ್ನು ಗ್ರಾಮ ಪಂಚಾಯತಿಯ ಸದಸ್ಯರ ಮನೆ ಮುಂದೆಯೇ ಹಾಕಬೇಕೆಂದು ಕೆಇಬಿ ಲೈನ್‍ಮ...

ಅಡ್ಡೂರು ಕೃಷ್ಣ ರಾವ್ · ೩೫ ವೀಕ್ಷಣೆಗಳು
ಸುಬ್ರಹ್ಮಣ್ಯನ್ ಚಂದ್ರಶೇಖರ್
ಜೂನ್ ೨೩

ಸುಬ್ರಹ್ಮಣ್ಯನ್ ಚಂದ್ರಶೇಖರ್

ನವಕರ್ನಾಟಕ ಪ್ರಕಾಶನ ಇವರು ಹೊರತರುತ್ತಿರುವ 'ವಿಶ್ವ ಮಾನ್ಯರು' ಮಾಲಿಕೆಯಲ್ಲಿ ಹೊರಬಂದ ಕೃತಿಯೇ ನಕ್ಷತ್ರಗಳ ಭವಿಷ್ಯಕಾರ 'ಸುಬ್ರಹ್ಮಣ್ಯನ್ ಚಂದ್ರಶೇಖರ್'. ಈ ಮಾಲಿಕೆಯ ಸಂಪಾದಕರು ಖ್ಯಾತ ಸಾಹಿತಿ ಡಾ. ನಾ ಸೋಮೇಶ್ವರ ಹಾಗೂ ಕೃತಿಯ ಲೇಖಕರು ವಿಜ್ಞಾನ...

ಕೆ.ಪಿ.ಅಶ್ವಿನ್ ರಾವ್ · ೩೫ ವೀಕ್ಷಣೆಗಳು
ಸತೀಶ್ ಧವನ್
ಜೂನ್ ೨೧

ಸತೀಶ್ ಧವನ್

ಸಾಮಾಜಿಕ ಕಳಕಳಿಯ ಧೀಮಂತ ವಿಜ್ಞಾನಿ 'ಸತೀಶ್ ಧವನ್' ಎಂಬ ಪುಸ್ತಕವನ್ನು 'ವಿಶ್ವಮಾನ್ಯರು' ಪ್ರಕಟಣೆಯ ಅಡಿಯಲ್ಲಿ ಮುದ್ರಿಸಿ ಹೊರತಂದಿದ್ದಾರೆ ಬೆಂಗಳೂರಿನ ನವಕರ್ನಾಟಕ ಪ್ರಕಾಶನ ಇವರು. ವಿಶ್ವಮಾನ್ಯರು ಸರಣಿಯ ಸಂಪಾದಕರು ಖ್ಯಾತ ಸಾಹಿತಿ ಡಾ. ನಾ ಸೋಮ...

ಕೆ.ಪಿ.ಅಶ್ವಿನ್ ರಾವ್ · ೩೬ ವೀಕ್ಷಣೆಗಳು
ಆರ್ಟ್ ಆಫ್ ಸಕ್ಸಸ್
ಜೂನ್ ೧೮

ಆರ್ಟ್ ಆಫ್ ಸಕ್ಸಸ್

ರಮೇಶ್ ಅರವಿಂದ್ ಕನ್ನಡದ ಖ್ಯಾತ ಚಲನಚಿತ್ರ ನಟರು, ನಿರ್ದೇಶಕರು ಹಾಗೂ ಕಿರುತೆರೆಯ ಕಾರ್ಯಕ್ರಮ ನಿರೂಪಕರು ಎಂಬ ಸಂಗತಿ ನಿಮಗೆ ಗೊತ್ತೇ ಇದೆ. ಕಿರುತೆರೆಯಲ್ಲಿ 'ವೀಕೆಂಡ್ ವಿದ್ ರಮೇಶ್' ಹಾಗೂ 'ಪ್ರೀತಿಯಿಂದ ರಮೇಶ್' ಮೊದಲಾದ ಕಾರ್ಯಕ್ರಮಗಳನ್ನು ಬಹಳ...

ಕೆ.ಪಿ.ಅಶ್ವಿನ್ ರಾವ್ · ೩೨ ವೀಕ್ಷಣೆಗಳು
ನಮ್ಮ ಮರಗಳು
ಜೂನ್ ೧೭

ನಮ್ಮ ಮರಗಳು

"ಸುಬ್ಬರಾಯರು ನಮ್ಮೂರಿನ ಹಿರಿಯರು, ಶತಾಯುಷಿಗಳು. ಅವರಿಗೆ ಈಗ ೧೦೩ ವರ್ಷ. .... ನೂರರ ಮೇಲೆ ಮೂರಾದರೂ ಲವಲವಿಕೆಯಿಂದ ಓಡಾಡಿಕೊಂಡಿರುವ ಒಂದೇ ಕಾರಣದಿಂದ ಅವರು ನಮ್ಮೂರಿನ ಆಕರ್ಷಣೆಯ ಕೇಂದ್ರ" ಎಂದು ಆರಂಭವಾಗುತ್ತದೆ ಮೊದಲ ಅಧ್ಯಾಯ, "ಮರಗಳ ಒಡನಾಟ....

ಅಡ್ಡೂರು ಕೃಷ್ಣ ರಾವ್ · ೧೧೮ ವೀಕ್ಷಣೆಗಳು
ಪದ್ಮನಾಭ ಪಾಹಿಮಾಂ
ಜೂನ್ ೧೭

ಪದ್ಮನಾಭ ಪಾಹಿಮಾಂ

ಮಗ - ಸೊಸೆ ಸಂಪಾದಿಸಿದ ಕೃತಿ "ಪದ್ಮನಾಭ ಪಾಹಿಮಾಂ: ಒಂದು ಸಂಸ್ಮರಣೆ" "ಪದ್ಮನಾಭ ಪಾಹಿಮಾಂ: ಒಂದು ಸಂಸ್ಮರಣೆ", ದಿ | ಕೆ. ಎಸ್. ಪದ್ಮನಾಭ ಆಚಾರ್ಯ ಅವರ ಪುತ್ರ ಕಡಿಯಾಳಿ ಬಾಲಕೃಷ್ಣ ಆಚಾರ್ಯ ಹಾಗೂ ಸೊಸೆ ಶ್ರೀಮತಿ ವಾಣಿ ಬಿ. ಆಚಾರ್ಯ ಅವರು ಜಂಟಿಯಾ...

ಶ್ರೀರಾಮ ದಿವಾಣ · ೩೭ ವೀಕ್ಷಣೆಗಳು