ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

The Untold Story of ಕಶ್ಮೀರ್
ಜೂನ್ ೧೬

The Untold Story of ಕಶ್ಮೀರ್

"ನನ್ನ ಪುಸ್ತಕ ಹಿಡಿಸದಿದ್ದರೆ ನಿಮ್ಮ ಹಣ ಮರಳಿ ಪಡೆಯಿರಿ" ಎಂದು ವಿನಮ್ರಪೂರ್ವಕವಾಗಿ ಚಾಲೆಂಜ್ ಮಾಡಿದಾಗ ಪತ್ರಕರ್ತ, ಅಂಕಣಕಾರ ಸಂತೋಷಕುಮಾರ ಮೆಹಂದಳೆ ಅವರಿನ್ನೂ ಪುಸ್ತಕವನ್ನು ಬರೆದಿರಲಿಲ್ಲ. ಅವರದ್ದೇ ಮಾತುಗಳಲ್ಲಿ ಹೇಳುವುದಾದರೆ "... ವಿನಮ್ರ...

ಕೆ.ಪಿ.ಅಶ್ವಿನ್ ರಾವ್ · ೩೫ ವೀಕ್ಷಣೆಗಳು
ಓದಿ
ನೋಯುವ ಹಲ್ಲಿಗೆ ಹೊರಳುವ ನಾಲಿಗೆ
ಜೂನ್ ೧೪

ನೋಯುವ ಹಲ್ಲಿಗೆ ಹೊರಳುವ ನಾಲಿಗೆ

ಡಾ. ಬಸವರಾಜ ಸಾದರ ಅವರ 'ನೋಯುವ ಹಲ್ಲಿಗೆ ಹೊರಳುವ ನಾಲಿಗೆ' ಕೃತಿಯಲ್ಲಿ ಒಟ್ಟು ನಲವತ್ನಾಲ್ಕು ಲೇಖನಗಳಿವೆ. ಕೃತಿಯ ಶೀರ್ಷಿಕೆಯೇ ರೂಪಕದಲ್ಲಿದೆ. ಹನ್ನೆರಡನೆಯ ಶತಮಾನದ ಶರಣರ ಕ್ರಾಂತಿ ಕನ್ನಡಿಗರ ಪ್ರಜ್ಞೆಯಾಳದಲ್ಲಿ ಸದಾ ಕಾಡುವ ನೋಯುವ ಹಲ್ಲಿನ ನೆ...

ಕೆ.ಪಿ.ಅಶ್ವಿನ್ ರಾವ್ · ೪೦ ವೀಕ್ಷಣೆಗಳು
ಅಮರಾವತಿ
ಜೂನ್ ೧೩

ಅಮರಾವತಿ

ಈ 'ನಾ. ಕಾರಂತ' ಎಂಬ ಹೆಸರು ನೋಡಿದಾಗಲೆಲ್ಲ ನನಗೆ ನಾನೇ ಕೇಳಿಕೊಳ್ಳುವುದುಂಟು. ಇದೊಂದು ಯಾವ ನಮೂನೆಯ ಜನ ಮಾರಾಯ್ರೆ, ಅಂತ. ಹೇಳಿಕೇಳಿ ಪತ್ರಕರ್ತರು ಮತ್ತು ಯಕ್ಷಗಾನ ಕಲಾವಿದರು. ಯಾವಾಗ ನೋಡಿದರೂ ಯಾವುದೋ ಊರಿನ ಸುತ್ತಾಟದಲ್ಲಿರುತ್ತಾರೆ; ಯಾರೋ ಒ...

ಬರಹಗಾರರ ಬಳಗ · ೩೮ ವೀಕ್ಷಣೆಗಳು
ಹನಿಗವನ ಏನು? ಏಕೆ? ಹೇಗೆ?
ಜೂನ್ ೧೧

ಹನಿಗವನ ಏನು? ಏಕೆ? ಹೇಗೆ?

ದುಂಡಿರಾಜರ ಹನಿಗವನ ಎಂದರೆ ಮುಖದಲ್ಲಿ ಮಂದಹಾಸ ಮೂಡುತ್ತದೆ. ನಾಲ್ಕೈದು ಸಾಲುಗಳಲ್ಲೇ ಪಂಚ್ ನೀಡಿ ಮುದಗೊಳಿಸುವ ಹನಿಗವನ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ದುಂಡಿರಾಜ್ ಅವರು ಈ ಹನಿಗವನಗಳನ್ನು ಹೇಗೆ ರಚನೆ ಮಾಡುತ್ತಾರೆ ಎಂಬ ಬಗ್ಗೆ ಆಲೋಚನೆ ಮಾಡಿದ್...

ಕೆ.ಪಿ.ಅಶ್ವಿನ್ ರಾವ್ · ೧೩೫ ವೀಕ್ಷಣೆಗಳು
ಇವ.. ಲೆಬನಾನಿನವ
ಜೂನ್ ೧೦

ಇವ.. ಲೆಬನಾನಿನವ

ಖ್ಯಾತ ಸಾಹಿತಿ ಖಲೀಲ್ ಗಿಬ್ರಾನ್ ಬರೆದ ಹಲವಾರು ಪುಸ್ತಕಗಳನ್ನು ನೀವು ಓದಿರಬಹುದು. ಆದರೆ ಖಲೀಲ್ ಗಿಬ್ರಾನ್ ಅವರ ಗೆಳತಿ ಬಾರ್ಬರಾ ಯಂಗ್ ಅವರ ಕಂಗಳಲ್ಲಿ ಕಂಡು ಬಂದ ಗಿಬ್ರಾನ್ ಬಗ್ಗೆ ಓದಿರುವಿರಾ? ಇಲ್ಲವೆಂದಾದರೆ 'ಇವ ಲೆಬನಾನಿನವ' ಮೂಲಕ ಕನ್ನಡ ಭ...

ಕೆ.ಪಿ.ಅಶ್ವಿನ್ ರಾವ್ · ೩೮ ವೀಕ್ಷಣೆಗಳು
ದಯವಿಟ್ಟು ನಂತರ ಪ್ರಯತ್ನಿಸಿ…
ಜೂನ್ ೦೯

ದಯವಿಟ್ಟು ನಂತರ ಪ್ರಯತ್ನಿಸಿ…

"ದಯವಿಟ್ಟು ನಂತರ ಪ್ರಯತ್ನಿಸಿ..." ಇದೊಂದು ರಾಜಕೀಯ ಕಾದಂಬರಿ, ಆಧುನಿಕತೆಯಲ್ಲಿ ಇಂದಿನ ರಾಜಕೀಯ ರಂಗಿನಾಟಗಳ ಸ್ಪಷ್ಟ ಚಿತ್ರಣವನ್ನು ಕೊಡಲು ಇಲ್ಲಿ ಪ್ರಯತ್ನಿಸಿರುವೆ. ಹಾಗೆಯೇ ಸಾಮಾಂಜಿಕವಾಗಿ ಹೆಣ್ಣು ಹೇಗೆ ಶೋಷಣೆಗೆ ಗುರಿಯಾಗುತ್ತಾಳೆ? ಹೆಣ್ಣು,...

ಕೆ.ಪಿ.ಅಶ್ವಿನ್ ರಾವ್ · ೪೧ ವೀಕ್ಷಣೆಗಳು
ಸಸ್ಯ ಪ್ರಪಂಚ
ಜೂನ್ ೦೯

ಸಸ್ಯ ಪ್ರಪಂಚ

"ಸಸ್ಯ ಪ್ರಪಂಚ" ಒಂದು ಅಪೂರ್ವ ಪುಸ್ತಕ. ಸಸ್ಯಗಳ ಬಗ್ಗೆ ಡಾ. ಕೃಷ್ಣಾನಂದ ಕಾಮತರ ಆಳವಾದ ಅಧ್ಯಯನವನ್ನು ತೆರೆದಿಡುವ ಪುಸ್ತಕ. "....ನಾವು ಇನ್ನೂ ನಿಸರ್ಗಪ್ರೇಮಿಗಳಾಗಲಿಲ್ಲ. ದೇವದತ್ತವಾಗಿ ಬಂದ ಪರಿಸರವನ್ನು ಕಂಡು ಆನಂದಿಸುವ ಕಲೆಯನ್ನು ನಾವಿನ್ನೂ...

ಅಡ್ಡೂರು ಕೃಷ್ಣ ರಾವ್ · ೩೫ ವೀಕ್ಷಣೆಗಳು
ಭೂಮ್ತಾಯಿ - ಕಾದಂಬರಿ
ಜೂನ್ ೦೬

ಭೂಮ್ತಾಯಿ - ಕಾದಂಬರಿ

ಜಾಣಗೆರೆ ವೆಂಕಟರಾಮಯ್ಯ ಅವರ ಹೊಸ ಕಾದಂಬರಿ ‘ಭೂಮ್ತಾಯಿ' ಈ ಕಾದಂಬರಿಯ ಬಗ್ಗೆ ಪತ್ರಕರ್ತರಾದ ರಘುನಾಥ ಚ ಹ. ಇವರು ತಮ್ಮ ಅಭಿಪ್ರಾಯವನ್ನು ಪುಸ್ತಕದ ಬೆನ್ನುಡಿಯಲ್ಲಿ ಬರೆದಿದ್ದಾರೆ. ಅವರ ಪ್ರಕಾರ “ ಹೃದಯದಲ್ಲಿ ಪ್ರಾಮಾಣಿಕತೆ ತುಂಬಿದ್ದರೆ ನಿನ್ನ ಶ...

ಕೆ.ಪಿ.ಅಶ್ವಿನ್ ರಾವ್ · ೪೫ ವೀಕ್ಷಣೆಗಳು
ರಾಧೇಯ
ಜೂನ್ ೦೪

ರಾಧೇಯ

ಮಹಾಭಾರತದ ಒಂದು ಪ್ರಮುಖ ಪಾತ್ರವಾದ ಕರ್ಣನಿಗೆ ರಾಧೇಯ ಎಂಬ ಹೆಸರೂ ಇದೆ. ಈ ಹೆಸರಿನಲ್ಲೇ ಡಾ. ವೆಂಕೋಬರಾವ್ ಎಂ. ಹೊಸಕೋಟೆ ಇವರು ಒಂದು ಕೃತಿಯನ್ನು ಹೊರ ತಂದಿದ್ದಾರೆ. ಇದು ಕರ್ಣನ ಆರಂಭ, ಅಂತ್ಯ ಹಾಗೂ ಅನಂತ ಎಂದು ಬರೆದುಕೊಂಡಿದ್ದಾರೆ. ಪುಸ್ತಕದ ಬ...

ಕೆ.ಪಿ.ಅಶ್ವಿನ್ ರಾವ್ · ೬೯ ವೀಕ್ಷಣೆಗಳು
ಪ್ರದೋಷ
ಜೂನ್ ೦೩

ಪ್ರದೋಷ

ಖ್ಯಾತ ಪತ್ರಕರ್ತ ದಿ.ರವಿ ಬೆಳಗೆರೆ ಅವರ ಹಿಂದಿನ ಕಾದಂಬರಿಗಳಾದ ‘ಮಾಟಗಾತಿ' ಮತ್ತು ‘ಸರ್ಪ ಸಂಬಂಧ' ಇದರ ಮುಂದುವರಿದ ಭಾಗವೇ ‘ಪ್ರದೋಷ'. ಆದರೆ ದುರದೃಷ್ಟವಷಾತ್ ರವಿ ಬೆಳಗೆರೆ ಅವರ ಅಕಾಲ ನಿಧನದಿಂದಾಗಿ ಈ ಕಾದಂಬರಿಯು ಪೂರ್ಣಗೊಂಡಿಲ್ಲ. ಅಪೂರ್ಣವಾಗ...

ಕೆ.ಪಿ.ಅಶ್ವಿನ್ ರಾವ್ · ೫೪ ವೀಕ್ಷಣೆಗಳು
ಯಕ್ಷಗಾನ ಪ್ರಸಂಗ ಸಂಪುಟ
ಜೂನ್ ೦೨

ಯಕ್ಷಗಾನ ಪ್ರಸಂಗ ಸಂಪುಟ

ಯಕ್ಷಗಾನದ ಪ್ರಸಿದ್ಧ ಅರ್ಥಧಾರಿಗಳಾದ ಪೊಳಲಿ ನಿತ್ಯಾನಂದ ಕಾರಂತರು ಸುಮಾರು ೨೦ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ ಎಂಬ ಸಂಗತಿ ಹಲವರಿಗೆ ತಿಳಿದಿಲ್ಲ. ಅದಕ್ಕೆ ಒಂದು ಕಾರಣ ಅವು ಪುಸ್ತಕ ರೂಪದಲ್ಲಿ ಪ್ರಕಟವಾಗಿರಲಿಲ್ಲ. ಇದೀಗ “ಯಕ್ಷಗಾನ ಪ್ರಸಂ...

ಅಡ್ಡೂರು ಕೃಷ್ಣ ರಾವ್ · ೫೩ ವೀಕ್ಷಣೆಗಳು
ಮುಳುಗಿದ ಸ್ವರ್ಗ ಟೈಟಾನಿಕ್
ಮೇ ೩೧

ಮುಳುಗಿದ ಸ್ವರ್ಗ ಟೈಟಾನಿಕ್

ಟೈಟಾನಿಕ್ ಎಂಬ ಐಷಾರಾಮಿ ಹಡಗಿನ ಬಗ್ಗೆ ಎಷ್ಟೊಂದು ಪುಸ್ತಕಗಳು, ಚಲನಚಿತ್ರಗಳು ಬಂದಿದ್ದರೂ, ಆ ಹಡಗಿನ ಬಗ್ಗೆ, ಅದು ಮುಳುಗಡೆಯಾದ ಬಗ್ಗೆ, ಅದರಲ್ಲಿ ಬದುಕುಳಿದ ಪ್ರಯಾಣಿಕರ ಬಗ್ಗೆ ಕುತೂಹಲಕಾರಿ ಸಂಗತಿಗಳು ಹೊರ ಬರುತ್ತಲೇ ಇವೆ. ಇದೇ ವಿಷಯದ ಬಗ್ಗೆ...

ಕೆ.ಪಿ.ಅಶ್ವಿನ್ ರಾವ್ · ೪೩ ವೀಕ್ಷಣೆಗಳು