ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಚುಕ್ಕಿ ಚಂದ್ರಮರ ನಾಡಿನಲ್ಲಿ
ಏಪ್ರಿಲ್ ೧೨

ಚುಕ್ಕಿ ಚಂದ್ರಮರ ನಾಡಿನಲ್ಲಿ

ಖ್ಯಾತ ಚಿತ್ರ ನಿರ್ದೇಶಕ, ಅಂಕಣಕಾರ, ಕಥೆಗಾರ ನಾಗತಿಹಳ್ಳಿ ಚಂದ್ರಶೇಖರ ಇವರ ಲೇಖನಿಯಿಂದ ಮೂಡಿಬಂದ ಅದ್ಬುತ ಕಾದಂಬರಿ ‘ಚುಕ್ಕಿ ಚಂದ್ರಮರ ನಾಡಿನಲ್ಲಿ'. ಈ ಕಾದಂಬರಿಯ ಬಗ್ಗೆ ತಮ್ಮ ಅನಿಸಿಕೆಗಳನ್ನು ಬೆನ್ನುಡಿಯಲ್ಲಿ ವ್ಯಕ್ತ ಪಡಿಸಿದ್ದಾರೆ ಮತ್ತೊರ್...

ಕೆ.ಪಿ.ಅಶ್ವಿನ್ ರಾವ್ · ೫೯ ವೀಕ್ಷಣೆಗಳು
ಓದಿ
ಹಳ್ಳಿ ಹಕ್ಕಿಯ ಹಾಡು
ಏಪ್ರಿಲ್ ೦೮

ಹಳ್ಳಿ ಹಕ್ಕಿಯ ಹಾಡು

ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಎಚ್ ವಿಶ್ವನಾಥ್ ಅವರ ಆತ್ಮಕಥನವೇ ‘ಹಳ್ಳಿ ಹಕ್ಕಿಯ ಹಾಡು' ಎಂಬ ಕೃತಿ. ವಿಶ್ವನಾಥ್ ಇವರು ಈ ಕೃತಿಯಲ್ಲಿ ತಮ್ಮ ಬಾಲ್ಯದ ದಿನಗಳಿಂದ ಹಿಡಿದು, ಕಲಿತ ಶಾಲೆ, ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬಗೆ, ಸಚಿವರಾಗಿ ಕಾರ್ಯ ನ...

ಕೆ.ಪಿ.ಅಶ್ವಿನ್ ರಾವ್ · ೯೫ ವೀಕ್ಷಣೆಗಳು
80 ದಿನಗಳಲ್ಲಿ ಭೂಪ್ರದಕ್ಷಿಣೆ
ಏಪ್ರಿಲ್ ೦೭

80 ದಿನಗಳಲ್ಲಿ ಭೂಪ್ರದಕ್ಷಿಣೆ

ಜೂಲ್ಸ್ ವರ್ನ್ (1828 - 1905) ಆಧುನಿಕ ವೈಜ್ನಾನಿಕ ಕತೆಗಳ ಜನಕ ಎಂದೇ ಪ್ರಸಿದ್ಧರು. ವಿಜ್ನಾನದ ಆಧಾರವಿರುವ ಕಾಲ್ಪನಿಕ ಘಟನೆಗಳನ್ನು ಪೋಣಿಸಿ, ಅದ್ಭುತರಮ್ಯವಾದ ಕಾದಂಬರಿಗಳನ್ನು ಬರೆದು ಹೆಸರು ಗಳಿಸಿದವರು. ಹಲವಾರು ವೈಜ್ನಾನಿಕ ಅನ್ವೇಷಣೆಗಳು ಬೆ...

ಅಡ್ಡೂರು ಕೃಷ್ಣ ರಾವ್ · ೨೯ ವೀಕ್ಷಣೆಗಳು
ಸರಿಗಮ ‘ಪದ'
ಏಪ್ರಿಲ್ ೦೫

ಸರಿಗಮ ‘ಪದ'

ಪತ್ರಕರ್ತರಾದ ವಿಶ್ವೇಶ್ವರ ಭಟ್ ಇವರು ಬರೆದಿರುವ ಸರಿಗಮ ‘ಪದ' ಎಂಬ ಪುಸ್ತಕವು ಪತ್ರಿಕಾ ಭಾಷೆಗೊಂದು ಹದ ಎಂದು ಅವರೇ ಪುಸ್ತಕದ ಮುಖಪುಟದಲ್ಲೇ ಬರೆದುಕೊಂಡಿದ್ದಾರೆ. ‘ಪದ'ಕ್ಕೊಂದು ನನ್ನ ರಾಗ ಎಂಬ ಮುನ್ನುಡಿಯಲ್ಲಿ “ಇದು ನಾನು ಏಷಿಯನ್ ಕಾಲೇಜ್ ಆಫ್...

ಕೆ.ಪಿ.ಅಶ್ವಿನ್ ರಾವ್ · ೩೫ ವೀಕ್ಷಣೆಗಳು
ಸಫಾರಿ ಎಂಬ ಲಕ್ಷುರಿ (ಪ್ರವಾಸ ಕಥನ)
ಏಪ್ರಿಲ್ ೦೧

ಸಫಾರಿ ಎಂಬ ಲಕ್ಷುರಿ (ಪ್ರವಾಸ ಕಥನ)

ಬಾಹ್ಯಾಕಾಶ, ಗ್ರಹಣಗಳು ಮತ್ತು ಆಕಾಶಕಾಯಗಳ ಬಗ್ಗೆ ಹಲವು ಪುಸ್ತಕಗಳನ್ನು ಬರೆದಿರುವ ಬಿ. ಎಸ್. ಶೈಲಜಾ ಅವರ ಪ್ರವಾಸ ಕಥನ ಇದು. ಡಿಸೆಂಬರ ತಿಂಗಳಿನಲ್ಲಿ ಘಟಿಸಿದ ಸೂರ್ಯಗ್ರಹಣದ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಎರಡು ವಿಚಾರ ಗೋಷ್ಠಿಗಳಲ್ಲಿ ಭಾ...

ಅಡ್ಡೂರು ಕೃಷ್ಣ ರಾವ್ · ೨೯ ವೀಕ್ಷಣೆಗಳು
108 Daily ಮನಿ
ಮಾರ್ಚ್ ೩೧

108 Daily ಮನಿ

108 Daily ಮನಿ ಎಂಬ ಪುಸ್ತಕವು ವಿತ್ತ ಪದಗಳ ಅರ್ಥಗುಚ್ಛ. “ನಿಮಗೆಲ್ಲಾ ಬದುಕಿನಲ್ಲಿ ಒಂದಲ್ಲ ಒಂದು ಬಾರಿ ಜಂಕ್ ಬಾಂಡ್ ಎಂದರೇನು? ಎನ್ನುವ ಪ್ರಶ್ನೆ ಬಂದಿರುತ್ತದೆ. ಮಸಾಲಾ ಬಾಂಡ್ ಎನ್ನುವ ಹೆಸರನ್ನ ಕೇಳಿರುತ್ತೀರಿ ಆದರೆ ಅದೇನು ಎನ್ನುವ ಕುತೂಹಲ...

ಕೆ.ಪಿ.ಅಶ್ವಿನ್ ರಾವ್ · ೪೧ ವೀಕ್ಷಣೆಗಳು
ವನದಲ್ಲಿ ಪಾಂಡವರು
ಮಾರ್ಚ್ ೨೯

ವನದಲ್ಲಿ ಪಾಂಡವರು

ಅಜ್ಞಾತ ವಾಸ ಅನುಭವಿಸಲು ಪಾಂಡವರು ಕಾಡಿಗೆ ಬಂದಾಗ ಅವರು ಅನುಭವಿಸಿದ ಸಂಕಷ್ಟಗಳು ಹಾಗೂ ಅವುಗಳನ್ನು ಎದುರಿಸಿಕೊಂಡ ಬಗೆಗಳ ಕುರಿತು ಧಾರ್ಮಿಕ ಚಿಂತಕರಾದ ಡಾ. ಕೆ ಎಸ್ ನಾರಾಯಣಾಚಾರ್ಯ ಇವರು ಸವಿವರವಾಗಿ ‘ವನದಲ್ಲಿ ಪಾಂಡವರು' ಕೃತಿಯಲ್ಲಿ ಬರೆದಿದ್ದಾ...

ಕೆ.ಪಿ.ಅಶ್ವಿನ್ ರಾವ್ · ೪೯ ವೀಕ್ಷಣೆಗಳು
ಕೃಷಿ ಸಿರಿ - 2022
ಮಾರ್ಚ್ ೨೫

ಕೃಷಿ ಸಿರಿ - 2022

ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಯಾವುದೇ ಕೃಷಿ ಮೇಳಗಳು ನಡೆದಿರಲಿಲ್ಲ. ಕೃಷಿಕರೂ ಕೃಷಿಯಲ್ಲಿ ಆಗುತ್ತಿರುವ ಹೊಸ ಹೊಸ ಅನ್ವೇಷಣೆ, ಮಾಹಿತಿಗಳಿಂದ ದೂರವೇ ಉಳಿದುಹೋಗಿದ್ದರು. ಈ ಕಾರಣದಿಂದ ರಾಜ್ಯ ಮಟ್ಟದ ಬೃಹತ್ ಕೃಷಿ ಮೇಳವನ್ನು ಆಯೋಜನೆ ಮ...

ಕೆ.ಪಿ.ಅಶ್ವಿನ್ ರಾವ್ · ೩೯ ವೀಕ್ಷಣೆಗಳು
ನೇರಳೆ ಮರ
ಮಾರ್ಚ್ ೨೪

ನೇರಳೆ ಮರ

ತಮ್ಮ ಕಾವ್ಯಾತ್ಮಕ ಭಾಷೆಯ ಮೂಲಕ ಸಮುದಾಯಗಳ ಅತ್ಯಂತ ಖಾಸಗಿ ಹಾಗೂ ಸಾರ್ವಜನಿಕವಾದ ಸಂಕೀರ್ಣ ಅನುಭವಗಳನ್ನು ದಾಖಲಿಸುತ್ತ ಬಂದವರು ಕೇಶವ ಮಳಗಿ. ಅವರ ಹೊಸ ಬಗೆಯ 26 ಕಥನಗಳು ಇದರಲ್ಲಿವೆ. ಎಂಬತ್ತರ ದಶಕದಲ್ಲಿ ಬರೆಯಲು ಶುರುವಿಟ್ಟ ಲೇಖಕರಲ್ಲಿ ಕೇಶವ ಮ...

ಅಡ್ಡೂರು ಕೃಷ್ಣ ರಾವ್ · ೪೬ ವೀಕ್ಷಣೆಗಳು
ಗೋವು, ಮಹಿಷಿ ಮತ್ತು ಮಹಾವೃಕ್ಷ -ಕಥೆಗಳು
ಮಾರ್ಚ್ ೨೨

ಗೋವು, ಮಹಿಷಿ ಮತ್ತು ಮಹಾವೃಕ್ಷ -ಕಥೆಗಳು

ಮೂಲತಃ ಗಡಿನಾಡು ಕಾಸರಗೋಡಿನ ಕುಂಬಳೆಯವರಾದ ಸೂರ್ಯ ನಾರಾಯಣ ಹಿಳ್ಳೆಮನೆಯವರ ಮೊದಲ ಪ್ರಯತ್ನವೇ ‘ಗೋವು, ಮಹಿಷಿ ಮತ್ತು ಮಹಾವೃಕ್ಷ' ಎಂಬ ಕಥಾ ಸಂಕಲನ. ಅವರೇ ತಮ್ಮ ಸಂಕಲನದ ಮುನ್ನುಡಿಯಲ್ಲಿ ಬರೆದಂತೆ “ ಈ ಸಂಕಲನದಲ್ಲಿ ಇರುವ ಹೆಚ್ಚಿನ ಬರಹಗಳ ಕಾಲಘಟ್...

ಕೆ.ಪಿ.ಅಶ್ವಿನ್ ರಾವ್ · ೩೭ ವೀಕ್ಷಣೆಗಳು
ಕಾನನ ಜನಾರ್ದನ
ಮಾರ್ಚ್ ೧೭

ಕಾನನ ಜನಾರ್ದನ

‘ಕಾನನ ಜನಾರ್ದನ' ಎಂಬುವುದು ಕೆ ಎನ್ ಗಣೇಶಯ್ಯ ಅವರ ಮತ್ತೊಂದು ರೋಚಕ ಕಾದಂಬರಿ. ಪುಸ್ತಕದ ಬೆನ್ನುಡಿಯಲ್ಲಿ “ ಮೇಘಾಲಯದ ಪರ್ವತಗಳ ಮೇಲೆ ಚರಿತ್ರೆಯ ವಿದ್ಯಾರ್ಥಿಗಳಿಗೆ ಶಿಲಾಯುಗದ ಮಾನವನ ಸಂಸ್ಕೃತಿಯ ಪಳೆಯುಳಿಕೆಯೊಂದನ್ನು ಪರಿಚಯಿಸುತ್ತಿದ್ದ ಪಲ್ಲವ...

ಕೆ.ಪಿ.ಅಶ್ವಿನ್ ರಾವ್ · ೪೦ ವೀಕ್ಷಣೆಗಳು
ಪುಟಗಳ ನಡುವಿನ ನವಿಲುಗರಿ
ಮಾರ್ಚ್ ೧೭

ಪುಟಗಳ ನಡುವಿನ ನವಿಲುಗರಿ

ಕುಸುಮಾ ಶಾನಭಾಗ “ಉದಯವಾಣಿ" ದಿನಪತ್ರಿಕೆಯಲ್ಲಿ ೨೦೦೮-೨೦೦೯ರಲ್ಲಿ ಎಂಟು ತಿಂಗಳ ಅವಧಿಯಲ್ಲಿ ಬರೆದ ಲೇಖನಗಳ ಸಂಗ್ರಹ ಇದು. “ಪ್ರಜಾವಾಣಿ" ವಾರ್ತಾಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಸ್ವಯಂನಿವೃತ್ತಿಯ ನಂತರ ಬರೆದ ಬದುಕಿನ ಅನುಭವಗಳು ಮತ್ತು ನಿತ್ಯ ಜೀ...

ಅಡ್ಡೂರು ಕೃಷ್ಣ ರಾವ್ · ೩೩ ವೀಕ್ಷಣೆಗಳು