ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಚೆಲುವು ಸುನೀತ
ನವೆಂ ೧೧

ಚೆಲುವು ಸುನೀತ

ಇದು ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು “ಶ್ರೀನಿವಾಸ" ಕಾವ್ಯನಾಮದಲ್ಲಿ ಬರೆದಿರುವ ಎರಡು ಕವನ ಸಂಕಲನಗಳ ಸಂಯುಕ್ತ ಪುಸ್ತಕ. ಮೊದಲ ಪ್ರಕಟಣೆ: ೧೯೩೧ರಲ್ಲಿ “ಚೆಲುವು" ಮತ್ತು ೧೯೪೬ರಲ್ಲಿ “ಸುನೀತ”. “ಚೆಲುವು" ಸಂಕಲನದಲ್ಲಿ ೧೪ ಕವನಗಳಿವೆ. ಎಲ್ಲವೂ...

ಅಡ್ಡೂರು ಕೃಷ್ಣ ರಾವ್ · ೬೫ ವೀಕ್ಷಣೆಗಳು
ಓದಿ
ಕಪಿಧ್ವಜ
ನವೆಂ ೧೧

ಕಪಿಧ್ವಜ

‘ಕಪಿಧ್ವಜ ಮೊದಲಾದ ಕೆಲವು ಸತ್ಯಸಾಯೀ ಕತೆಗಳು' ಈ ಕೃತಿಯನ್ನು ರಚಿಸಿದವರು ಖ್ಯಾತ ಸಾಹಿತಿ ಜಿ.ಪಿ.ರಾಜರತ್ನಂ ಅವರು. ಇವರು ಮಕ್ಕಳ ಸಾಹಿತಿ ಎಂದೂ ಖ್ಯಾತಿಯನ್ನು ಪಡೆದಿದ್ದಾರೆ. ಭಗವಾನ್ ಶ್ರೀ ಸತ್ಯಸಾಯಿಬಾಬಾ ಅವರ ‘Sathya Sai Speaks’ ಸಂಪುಟಗಳಿ...

ಕೆ.ಪಿ.ಅಶ್ವಿನ್ ರಾವ್ · ೪೩ ವೀಕ್ಷಣೆಗಳು
ನರರಾಕ್ಷಸ
ನವೆಂ ೦೯

ನರರಾಕ್ಷಸ

‘ನರರಾಕ್ಷಸ' ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು ಅವರಲ್ಲಿ ಅನೇ...

ಕೆ.ಪಿ.ಅಶ್ವಿನ್ ರಾವ್ · ೭೦ ವೀಕ್ಷಣೆಗಳು
ಗಾಲಿಬ್ ಸ್ಮೃತಿ
ನವೆಂ ೦೮

ಗಾಲಿಬ್ ಸ್ಮೃತಿ

‘ಗಾಲಿಬ್ ಸ್ಮೃತಿ - ಗಜಲ್ ಗುಲ್ದಸ್ಥ’ ಇದು ಡಾ. ಮಲ್ಲಿನಾಥ ತಳವಾರರ ಪ್ರಥಮ ಗಜಲ್ ಸಂಕಲನ. ಕಲಬುರಗಿಯ ನೂತನ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ರಾಗಿರುವ ಇವರು ಈಗಾಗಲೇ 12 ಕೃತಿಗಳನ್ನು ಸಾಹಿತ್ಯ ಸರಸ್ವತಿಗೆ ಅರ್ಪಿಸುವ ಮೂಲಕ ಪರಿಚಿತರಾದವರು...

ಬರಹಗಾರರ ಬಳಗ · ೮೫ ವೀಕ್ಷಣೆಗಳು
ಸಂಸ
ನವೆಂ ೦೬

ಸಂಸ

ಖ್ಯಾತ ನಾಟಕಕಾರರಾಗಿದ್ದ ‘ಸಂಸ' ಅವರ ಜೀವನಾಧಾರಿತ ಕಾದಂಬರಿ ಇದು. ಈ ಕಾದಂಬರಿಗೆ ಖ್ಯಾತ ಬರಹಗಾರ ನವದೆಹಲಿಯ ಪ್ರೇಮಶೇಖರ ಇವರು ಮುನ್ನುಡಿಯನ್ನು ಬರೆದಿದ್ದಾರೆ. ಅವರ ಪ್ರಕಾರ ಈ ಕೃತಿ ‘ಯಶಸ್ವೀ ನಾಟಕಕಾರನ ಬದುಕೇ ಯಶಸ್ವೀ ನಾಟಕವಾಗಬಹುದಾದ ಸಾಧ್ಯತೆ...

ಕೆ.ಪಿ.ಅಶ್ವಿನ್ ರಾವ್ · ೮೬ ವೀಕ್ಷಣೆಗಳು
ಕರ್ನಾಟಕದ ಕಣ್ಮಣಿ ರಾಹುಲ್ ದ್ರಾವಿಡ್
ನವೆಂ ೦೪

ಕರ್ನಾಟಕದ ಕಣ್ಮಣಿ ರಾಹುಲ್ ದ್ರಾವಿಡ್

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಕುರಿತಾದ ಪುಸ್ತಕವಿದು. ಪುಸ್ತಕದ ಬೆನ್ನುಡಿಯಲ್ಲಿ “ಭಾರತೀಯ ಕ್ರಿಕೆಟ್ ರಂಗದ ‘ಬೃಹತ್ ಗೋಡೆ' ಎಂದು ಎಲ್ಲರಿಂದಲೂ ಮೆಚ್ಚುಗೆ ಪಡೆದಿರುವ ರಾಹುಲ್ ದ್ರಾವಿಡ್ ಕ್ರಿಕೆಟ್ ಪ್ರೇಮಿಗಳಿಗೆ ಅರ್ಹ...

ಕೆ.ಪಿ.ಅಶ್ವಿನ್ ರಾವ್ · ೫೦ ವೀಕ್ಷಣೆಗಳು
ಬಾಟಮ್ ಐಟಮ್ 7
ನವೆಂ ೦೨

ಬಾಟಮ್ ಐಟಮ್ 7

'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕರಾದ ರವಿ ಬೆಳಗೆರೆಯವರು ಬರೆದ ಅಂಕಣ ಬರಹವೇ ‘ಬಾಟಮ್ ಐಟಮ್'. ಈ ಸರಣಿಯ ಏಳನೇಯ ಹೊತ್ತಗೆ ಇದು. ಪುಟ್ಟ ಪುಟ್ಟ ಅಧ್ಯಾಯಗಳಲ್ಲಿ ಜೀವನದ ಮೌಲ್ಯವನ್ನು ಹೆಚ್ಚಿಸುವ ಚೇತೋಹಾರಿ ಬರಹಗಳು ಇಲ್ಲಿವೆ. ರವಿ ಬೆಳಗೆರೆಯವರು...

ಕೆ.ಪಿ.ಅಶ್ವಿನ್ ರಾವ್ · ೫೨ ವೀಕ್ಷಣೆಗಳು
 ಪಂಜೆ ಮಂಗೇಶರಾಯರ ಮಕ್ಕಳ ಕಥೆಗಳು
ನವೆಂ ೦೨

ಪಂಜೆ ಮಂಗೇಶರಾಯರ ಮಕ್ಕಳ ಕಥೆಗಳು

ಕನ್ನಡದ ಮಕ್ಕಳಿಗಾಗಿ ಕಥೆಗಳನ್ನು ಬರೆದ ಮೊದಲಿಗರಲ್ಲಿ ಪ್ರಮುಖರು ಪಂಜೆ ಮಂಗೇಶರಾಯರು. ೧೯೭೩ರಲ್ಲಿ ಮೊದಲ ಸಲ ಮುದ್ರಣವಾದ ಈ ಪುಸ್ತಕದ ಎರಡನೆಯ ಮುದ್ರಣವಾದದ್ದು ೨೦೧೫ರಲ್ಲಿ (೪೨ ವರುಷಗಳ ನಂತರ). ಅವರು ಮಕ್ಕಳ ಕಥೆಗಳನ್ನು ಬರೆದು ಸುಮಾರು ನೂರು ವರು...

ಅಡ್ಡೂರು ಕೃಷ್ಣ ರಾವ್ · ೪೧೪ ವೀಕ್ಷಣೆಗಳು
ಸಮುದ್ರದಲ್ಲಿ ಮುಳುಗಿದ ಶ್ರೀಕೃಷ್ಣನ ದ್ವಾರಕೆ
ಅಕ್ಟೋ ೩೦

ಸಮುದ್ರದಲ್ಲಿ ಮುಳುಗಿದ ಶ್ರೀಕೃಷ್ಣನ ದ್ವಾರಕೆ

ಮಹಾಭಾರತದ ಮೂಲ ಬಿಂದು ಶ್ರೀಕೃಷ್ಣ. ಕೃಷ್ಣನ ಪಾತ್ರ ಮಹಾಭಾರತದುದ್ದಕ್ಕೂ ಹಾಸು ಹೊಕ್ಕಾಗಿದೆ. ಈ ವಾಸುದೇವ ಕೃಷ್ಣನು ದ್ವಾರಕಾನಗರಿಯನ್ನು ಸಮುದ್ರದಲ್ಲಿ ನಿರ್ಮಿಸಿ ಯಾದವರೊಂದಿಗೆ ವಾಸಿಸುತ್ತಿದ್ದನೆಂದೂ ಈ ದ್ವಾರಕೆಯು ನಂತರ ಸಮುದ್ರದಲ್ಲಿ ಮುಳುಗಿ...

ಕೆ.ಪಿ.ಅಶ್ವಿನ್ ರಾವ್ · ೮೫ ವೀಕ್ಷಣೆಗಳು
ಬಿಡುಗಡೆ
ಅಕ್ಟೋ ೨೮

ಬಿಡುಗಡೆ

ಎ.ಎಸ್.ಪ್ರಸನ್ನರ ಕಥಾಸಂಕಲನವೇ ‘ಬಿಡುಗಡೆ' . ಪುಸ್ತಕದ ಬೆನ್ನುಡಿಯಲ್ಲಿ ಸಿ.ಎನ್. ರಾಮಚಂದ್ರನ್ ಅವರು ಹೀಗೆ ಬರೆಯುತ್ತಾರೆ “ ಪ್ರಸನ್ನರ ಪ್ರಸ್ತುತ ಕಥಾ ಸಂಕಲನ ಅವರ ಆರನೆಯದು. ಸದಾ ಪ್ರಯೋಗಶೀಲರಾಗಿರುವ ಪ್ರಸನ್ನ ಅವರ ಈ ಸಂಕಲನದ ಕಥೆಗಳು ಹಿಂದಿನ...

ಕೆ.ಪಿ.ಅಶ್ವಿನ್ ರಾವ್ · ೩೯ ವೀಕ್ಷಣೆಗಳು
ಪ್ರಾಣಿ ಪರಿಸರ
ಅಕ್ಟೋ ೨೮

ಪ್ರಾಣಿ ಪರಿಸರ

ಈಗಿನ ಇಂಟರ್-ನೆಟ್ ಕಾಲಮಾನದಲ್ಲಿ ಗೂಗಲ್‌ನಲ್ಲಿ ಹುಡುಕಾಡಿದರೆ ಪ್ರಾಣಿಗಳ ಮತ್ತು ಪರಿಸರದ ಬಗ್ಗೆ ಲಕ್ಷಗಟ್ಟಲೆ ಪುಟಗಳ ಮಾಹಿತಿ ಮತ್ತು ಫೋಟೋಗಳು ಕ್ಷಣಾರ್ಧದಲ್ಲಿ ಸಿಗುತ್ತವೆ. ಆದರೆ ಐವತ್ತು ವರುಷಗಳ ಮುಂಚೆ ಇಂತಹ ಮಾಹಿತಿ ಸಂಗ್ರಹ ಸವಾಲಾಗಿತ್ತು....

ಅಡ್ಡೂರು ಕೃಷ್ಣ ರಾವ್ · ೫೦ ವೀಕ್ಷಣೆಗಳು
ಯಶೋ ತೋಷ
ಅಕ್ಟೋ ೨೬

ಯಶೋ ತೋಷ

ಡಾ.ಎಚ್.ಬಿ.ಚಂದ್ರಶೇಖರ್ ಬರೆದ ‘ಯಶೋ ತೋಷ' ಸಾಧಕರಿಗೊಂದು ಕೈಪಿಡಿ ಎಂಬ ಪುಸ್ತಕಕ್ಕೆ ಡಾ.ಚಂದ್ರಶೇಖರ್ ದಾಮ್ಲೆ ಇವರು ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯಲ್ಲಿ “ಮಾನವ ಜನ್ಮ ದೊಡ್ದದು ಎಂಬುವುದು ದಾಸವಾಣಿ. ಅಂದರೆ ಬದುಕನ್ನು ಅ...

ಕೆ.ಪಿ.ಅಶ್ವಿನ್ ರಾವ್ · ೪೦ ವೀಕ್ಷಣೆಗಳು