ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ಲೋಲ
ಸೆಪ್ಟೆಂ ೩೦

ಲೋಲ

‘ಲೋಲ' ಎಂಬುವುದು ಗುರುಪ್ರಸಾದ ಕಾಗಿನೆಲೆ ಅವರ ಕಥಾ ಸಂಕಲನ. ಪುಸ್ತಕದ ಬೆನ್ನುಡಿಯಲ್ಲಿರುವ ಮಾತುಗಳು “ವ್ಯಥೆಗಳೇ ಕತೆಗಳಾಗುವುದು ಅನ್ನುವುದಾದರೆ ಆಸ್ಪತ್ರೆಯೊಂದು ಕಥಾಸರಿತ್ಸಾಗರ. ಲಿಕ್ಕಾಚಾರದ ಬದುಕಿನಲ್ಲಿ ಮೈಮರೆತ ನಮ್ಮನ್ನು ಆಗಾಗ್ಗೆ ನಿಲ್ಲಿಸ...

ಕೆ.ಪಿ.ಅಶ್ವಿನ್ ರಾವ್ · ೫೩ ವೀಕ್ಷಣೆಗಳು
ಓದಿ
ಒಂದು ಕನಸಿನ ಪಯಣ
ಸೆಪ್ಟೆಂ ೨೮

ಒಂದು ಕನಸಿನ ಪಯಣ

ಹೆಸರಾಂತ ಲೇಖಕಿ ನೇಮಿಚಂದ್ರ ಇವರ ಪ್ರವಾಸ ಕಥನವೇ ‘ಒಂದು ಕನಸಿನ ಪಯಣ' ಎಂಬ ಪುಸ್ತಕ. ‘ಪೆರುವಿನ ಪವಿತ್ರ ಕಣಿವೆಯಲ್ಲಿ' ಪ್ರವಾಸ ಕಥನದ ಲೇಖಕಿ ನೇಮಿಚಂದ್ರ ಅವರ ಪ್ರಥಮ ಪ್ರವಾಸದ ಕಥನ ‘ಒಂದು ಕನಸಿನ ಪಯಣ' ಸುಮಾರು ಕಾಲು ಶತಮಾನದ ಹಿಂದೆ ಮಹಿಳೆಯರಿಬ್...

ಕೆ.ಪಿ.ಅಶ್ವಿನ್ ರಾವ್ · ೧೩೮ ವೀಕ್ಷಣೆಗಳು
ಕಾಯಾ
ಸೆಪ್ಟೆಂ ೨೫

ಕಾಯಾ

ಗುರುಪ್ರಸಾದ ಕಾಗಿನೆಲೆ ಇವರು ಬರೆದ ‘ಕಾಯಾ’ ಕಾದಂಬರಿ ಇತ್ತೀಚೆಗೆ ಅಂಕಿತ ಪುಸ್ತಕದಿಂದ ಪ್ರಕಾಶಿತವಾಗಿದೆ. ಈ ಪುಸ್ತಕದ ಬೆನ್ನುಡಿಯಲ್ಲಿ ಇಬ್ಬರು ಸಾಹಿತಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಕಾವ್ಯಾ ಕಡಮೆ ಇವರ ಪ್ರಕಾರ “ ಕಾಯಾ ಕಾದ...

ಕೆ.ಪಿ.ಅಶ್ವಿನ್ ರಾವ್ · ೪೯ ವೀಕ್ಷಣೆಗಳು
ಮಾಯೆ
ಸೆಪ್ಟೆಂ ೨೨

ಮಾಯೆ

ಸಾಹಿತ್ಯಲೋಕ ಪಬ್ಲಿಕೇಷನ್ಸ್ ಪ್ರಕಟಿಸುತ್ತಿರುವ ಆಶಾರಘು ಅವರ ಹೊಸ ಕಾದಂಬರಿ "ಮಾಯೆ ". ಪುಸ್ತಕಕ್ಕೆ ಖ್ಯಾತ ಕಾದಂಬರಿಕಾರರಾದ ಡಾ. ಕೆ.ಎನ್ ಗಣೇಶಯ್ಯ ಅವರು ಬೆನ್ನುಡಿ ಬರೆದಿದ್ದಾರೆ. “ಸುಖ ಪಡೆಯಲೆಂದು ಹೆಣ್ಣು, ಹೊನ್ನು ಮತ್ತು ಮಣ್ಣುಗಳ ಹಿಂದೆ ಬ...

ಕೆ.ಪಿ.ಅಶ್ವಿನ್ ರಾವ್ · ೫೯ ವೀಕ್ಷಣೆಗಳು
ಬೊಗಸೆ ತುಂಬಾ ನಕ್ಷತ್ರಗಳು
ಸೆಪ್ಟೆಂ ೨೧

ಬೊಗಸೆ ತುಂಬಾ ನಕ್ಷತ್ರಗಳು

ವಸುಮತಿ ಉಡುಪ ಇವರು ಬರೆದ ಕಥೆಗಳ ಸಂಕಲನವೇ ‘ಬೊಗಸೆ ತುಂಬಾ ನಕ್ಷತ್ರಗಳು. ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರ ಪತ್ರಿಕೆ, ಮಾಸಿಕ ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು. ಯಾವುದೇ ಕ್ಲಿಷ್ಟತೆಯಿಲ್ಲದ ಸರಳ ಭಾಷೆ,...

ಕೆ.ಪಿ.ಅಶ್ವಿನ್ ರಾವ್ · ೪೬ ವೀಕ್ಷಣೆಗಳು
ಮಿಹಿರಕುಲಿ
ಸೆಪ್ಟೆಂ ೧೮

ಮಿಹಿರಕುಲಿ

‘ಮಿಹಿರಕುಲಿ' ಎನ್ನುವ ವಿಶಿಷ್ಟ ಹೆಸರನ್ನು ಹೊಂದಿರುವ ಈ ಪುಸ್ತಕವನ್ನು ಬರೆದವರು ಸದ್ಯೋಜಾತ ಭಟ್ಟ ಇವರು. ಇವರ ಹಾಗೂ ಈ ಪುಸ್ತಕದ ಬಗ್ಗೆ ಎಸ್.ಎನ್.ಸೇತುರಾಮ್ ಇವರು ತಮ್ಮ ಬೆನ್ನುಡಿಯಲ್ಲಿ ಹೀಗೆ ಬರೆದಿದ್ದಾರೆ “ಸದ್ಯೋಜಾತ ಭಟ್ಟರ ಹೊಸ ಪುಸ್ತಕ ‘ಮಿ...

ಕೆ.ಪಿ.ಅಶ್ವಿನ್ ರಾವ್ · ೧೧೮ ವೀಕ್ಷಣೆಗಳು
ಅನಾರ್ಕಲಿಯ ಸೇಫ್ಟಿಪಿನ್
ಸೆಪ್ಟೆಂ ೧೬

ಅನಾರ್ಕಲಿಯ ಸೇಫ್ಟಿಪಿನ್

ಜಯಂತ್ ಕಾಯ್ಕಿಣಿ ಕತೆಗಳೆಂದರೆ ಒಂಥರಾ ಮುದ್ದು ಮುದ್ದಾಗಿರುತ್ತದೆ. ಕತೆಗಳನ್ನು ಓದುತ್ತಾ ಓದುತ್ತಾ ಆ ಊರು, ಜನರು, ಸನ್ನಿವೇಶಗಳಲ್ಲಿ ನಾವು ಕಳೆದೇ ಹೋಗುತ್ತೇವೆ ಎಂದೇನೋ ಅನಿಸಿಬಿಡುತ್ತದೆ. ಅದೇ ರೀತಿಯ ೯ ಕತೆಗಳನ್ನು ಜಯಂತ್ ಕಾಯ್ಕಿಣಿಯವರು ‘ಅನಾ...

ಕೆ.ಪಿ.ಅಶ್ವಿನ್ ರಾವ್ · ೬೮ ವೀಕ್ಷಣೆಗಳು
ಆವಿಷ್ಕಾರದ ಹರಿಕಾರ
ಸೆಪ್ಟೆಂ ೧೪

ಆವಿಷ್ಕಾರದ ಹರಿಕಾರ

ಲೇಖಕ ಹಾಗೂ ಚಿಂತಕ ಅವಿ ಯೋರಿಶ್ ಅವರು ಇಸ್ರೇಲ್ ದೇಶದ ಬಗ್ಗೆ ಬರೆದ ಪುಸ್ತಕವೇ ‘ಆವಿಷ್ಕಾರದ ಹರಿಕಾರ'. ಮುಖಪುಟದಲ್ಲೇ ಬುದ್ದಿಶಾಲಿ ಇಸ್ರೇಲಿಗಳು ವಿಶ್ವವನ್ನು ಬದಲಿಸಿದ ಪರಿ ಎಂದು ಬರೆವ ಮೂಲಕ ಪುಸ್ತಕದ ಕಥಾ ವಸ್ತುವಿನ ಬಗ್ಗೆ ಕುತೂಹಲ ಮೂಡಿಸಿದ್ದ...

ಕೆ.ಪಿ.ಅಶ್ವಿನ್ ರಾವ್ · ೫೯ ವೀಕ್ಷಣೆಗಳು
ಅಮ್ಮಾ ನನ್ನನ್ನು ಯಾಕೇ ಕೊಂದೆ?
ಸೆಪ್ಟೆಂ ೧೧

ಅಮ್ಮಾ ನನ್ನನ್ನು ಯಾಕೇ ಕೊಂದೆ?

ರವಿ ಬೆಳಗೆರೆಯವರು ಬರೆದ ನಿಜ ಜೀವನದ ಮರ್ಡರ್ ಮಿಸ್ಟರಿ ಕಾದಂಬರಿಯೇ ‘ಅಮ್ಮಾ ನನ್ನನ್ನು ಯಾಕೇ ಕೊಂದೆ?’ ಒಂದು ಸಮಯದಲ್ಲಿ ಎಲ್ಲರಿಗೂ ತಲೆನೋವಾಗಿದ್ದ ಶೀನಾ ಬೋರಾ ಎಂಬ ಯುವತಿಯ ಕೊಲೆ ರಹಸ್ಯ ಬಯಲಾದದ್ದು ಹೇಗೆ? ಎನ್ನುವುದೇ ಈ ಪುಸ್ತಕದ ತಿರುಳು. ರವಿ...

ಕೆ.ಪಿ.ಅಶ್ವಿನ್ ರಾವ್ · ೬೮ ವೀಕ್ಷಣೆಗಳು
ನಾಲ್ಕನೇ ಎಕರೆ
ಸೆಪ್ಟೆಂ ೦೯

ನಾಲ್ಕನೇ ಎಕರೆ

‘ಮಿಥುನ’ ಕೃತಿಯ ಮೂಲ ಲೇಖಕರಾದ ಶ್ರೀರಮಣ ಅವರು ಬರೆದ ನೀಳ್ಗತೆಯೇ ನಾಲ್ಕನೇ ಎಕರೆ. ಲೇಖಕರು ತಮ್ಮ ಬೆನ್ನುಡಿಯಲ್ಲಿ ‘ಹೆಪ್ಪಿನ ಹನಿಯೂ, ನಿಂಬೆಯ ರಸವೂ…’ ಎಂದು ಬರೆಯುತ್ತಾ “ಇದು ಗ್ರಾಮೀಣ ಪ್ರದೇಶದಲ್ಲಿ ಸಾಗುವ ಕಥೆಯಾದ್ದರಿಂದ ರೈತಾಪಿ ಜನರ ಬೆವರುಪ...

ಕೆ.ಪಿ.ಅಶ್ವಿನ್ ರಾವ್ · ೫೩ ವೀಕ್ಷಣೆಗಳು
ಗಿರಿಕಂದರ ಎಸ್ಟೇಟ್
ಸೆಪ್ಟೆಂ ೦೭

ಗಿರಿಕಂದರ ಎಸ್ಟೇಟ್

‘ಮಲೆನಾಡಿನ ರೋಚಕ ಕಥೆಗಳು’ ಇದರ ೧೦ ನೆಯ ಭಾಗವೇ 'ಗಿರಿಕಂದರ ಎಸ್ಟೇಟ್'. ಎಂದಿನಂತೆ ಲೇಖಕರಾದ ಗಿರಿಮನೆ ಶ್ಯಾಮರಾವ್ ಅವರು ಪರಿಸರವನ್ನು ತಮ್ಮ ಬರಹದಲ್ಲಿ ಹೊದ್ದುಕೊಂಡು ರೋಚಕ ಕಥನ ಮಾಲೆಯನ್ನು ಪೋಣಿಸಿದ್ದಾರೆ. ಅವರೇ ತಮ್ಮ ಕೃತಿಯ ಬಗ್ಗೆ ಬೆನ್ನುಡಿ...

ಕೆ.ಪಿ.ಅಶ್ವಿನ್ ರಾವ್ · ೬೦ ವೀಕ್ಷಣೆಗಳು
ಎಂದೆಂದೂ ಬಾಡದ ಮಲ್ಲಿಗೆ
ಸೆಪ್ಟೆಂ ೦೪

ಎಂದೆಂದೂ ಬಾಡದ ಮಲ್ಲಿಗೆ

ಅಯೋಧ್ಯಾ ಪ್ರಕಾಶನ ಇವರ ೧೬ನೆಯ ಕೃತಿಯೇ ರೋಹಿತ್ ಚಕ್ರತೀರ್ಥ ಇವರು ಬರೆದ ‘ಎಂದೆಂದೂ ಬಾಡದ ಮಲ್ಲಿಗೆ. ಈ ಪುಸ್ತಕದಲ್ಲಿ ಸಾಹಿತ್ಯ ಜಗತ್ತಿನ ಸ್ವಾರಸ್ಯಗಳನ್ನು ಸೊಗಸಾಗಿ ವರ್ಣನೆ ಮಾಡಲಾಗಿದೆ. ಹಿರಿಯ ವಿಮರ್ಶಕರಾದ ಮುರಳೀಧರ ಉಪಾಧ್ಯ ಹಿರಿಯಡಕ ಇವರು ತ...

ಕೆ.ಪಿ.ಅಶ್ವಿನ್ ರಾವ್ · ೫೧ ವೀಕ್ಷಣೆಗಳು