ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ನಮ್ಮ ವೃತ್ತಪತ್ರಿಕೆಗಳ ಕಥೆ
ಮಾರ್ಚ್ ೦೮

ನಮ್ಮ ವೃತ್ತಪತ್ರಿಕೆಗಳ ಕಥೆ

‘ನಮ್ಮ ವೃತ್ತಪತ್ರಿಕೆಗಳ ಕಥೆ’ ಎಂಬ ಪುಟ್ಟ ಪುಸ್ತಕವು ಹಳೆಯ ಕಾಲದ ಪತ್ರಿಕೆಗಳ ಬಗ್ಗೆ ಕೊಂಚ ಮಾಹಿತಿ ನೀಡುತ್ತದೆ. ಇದು ಕನ್ನಡಕ್ಕೆ ಅನುವಾದ ಮಾಡಿದ ಪುಸ್ತಕವಾದುದರಿಂದ ಭಾಷೆ ಸ್ವಲ್ಪ ಕಗ್ಗಂಟಾಗಿಯೇ ಇದೆ. ೧೯೯೨ರಲ್ಲಿ ಮೊದಲ ಮುದ್ರಣ ಕಂಡ ಈ ಪುಸ್ತಕ...

ಕೆ.ಪಿ.ಅಶ್ವಿನ್ ರಾವ್ · ೯೧ ವೀಕ್ಷಣೆಗಳು
ಓದಿ
ತತ್ತ್ವ ಮನನ
ಮಾರ್ಚ್ ೦೫

ತತ್ತ್ವ ಮನನ

ಧರ್ಮ, ತತ್ತ್ವ ದರ್ಶನ ಹಾಗೂ ಪುರಾಣ ಈ ವಿಚಾರಗಳನ್ನು ಒಳಗೊಂಡ ಮಾಹಿತಿಯನ್ನು ಪುಸ್ತಕದ ಮೂಲಕ ಹಂಚಿಕೊಂಡಿದ್ದಾರೆ ಈ ಕೃತಿಯ ಲೇಖಕರಾದ ಡಾ. ಎಂ.ಪ್ರಭಾಕರ ಜೋಶಿಯವರು. ಇವರು ನಿವೃತ್ತ ಪ್ರಾಂಶುಪಾಲರು, ಹಿರಿಯ ಸಂಸ್ಕೃತಿ ತಜ್ಞ, ಅಗ್ರಪಂಕ್ತಿಯ ಅರ್ಥದಾರ...

ಕೆ.ಪಿ.ಅಶ್ವಿನ್ ರಾವ್ · ೫೪ ವೀಕ್ಷಣೆಗಳು
ಒಟ್ಟಾರೆ ಕಥೆಗಳು
ಮಾರ್ಚ್ ೦೪

ಒಟ್ಟಾರೆ ಕಥೆಗಳು

ರವಿ ಬೆಳಗೆರೆಯವರ ನಿಧನದ ಬಳಿಕ ಹೊರ ಬಂದ ಪುಸ್ತಕಗಳಲ್ಲಿ ಇದು ಒಂದು. ಬಹಳ ಹಿಂದೆ ‘ಒಟ್ಟಾರೆ ಕಥೆಗಳು' ಹೆಸರಿನಲ್ಲಿ ಹಲವಾರು ಕಥೆಗಳು ಪ್ರಕಟವಾದುದ್ದಿದೆ. ಆ ಪುಸ್ತಕದ ಪ್ರತಿಗಳು ಮುಗಿದಿದ್ದವು. ಅವೇ ಕಥೆಗಳಿಗೆ ಇನ್ನಷ್ಟು ಕಥೆಗಳನ್ನು ಸೇರಿಸಿ ರವಿ...

ಕೆ.ಪಿ.ಅಶ್ವಿನ್ ರಾವ್ · ೯೧ ವೀಕ್ಷಣೆಗಳು
ಜಗತ್ತಿನ ಪ್ರಸಿದ್ಧ ವ್ಯಕ್ತಿಗಳು
ಮಾರ್ಚ್ ೦೧

ಜಗತ್ತಿನ ಪ್ರಸಿದ್ಧ ವ್ಯಕ್ತಿಗಳು

ಸಪ್ನ ಬುಕ್ ಹೌಸ್ ಅವರು ಪ್ರಕಾಶಿಸಿದ ಜಗತ್ತಿನ ಪ್ರಸಿದ್ಧ ವ್ಯಕ್ತಿಗಳು ಪುಸ್ತಕವು ವಾಲ್ಮೀಕಿಯಿಂದ ರಾಜೀವ್ ಗಾಂಧಿವರೆಗಿನ ೩೦೪ ಸ್ತ್ರೀ-ಪುರುಷರ ಜೀವನ - ಸಾಧನೆಗಳ ಮೂಲಕ ಪ್ರಪಂಚದ ಇತಿಹಾಸದ ಒಂದು ಇಣುಕುನೋಟವನ್ನು ತೋರಿಸಲು ಲೇಖಕರು ಹೊರಟಿದ್ದಾರೆ....

ಕೆ.ಪಿ.ಅಶ್ವಿನ್ ರಾವ್ · ೧೩೪ ವೀಕ್ಷಣೆಗಳು
ಕೊರಗ ತನಿಯ
ಫೆಬ್ರ ೨೬

ಕೊರಗ ತನಿಯ

ರಘು ಇಡ್ಕಿದು ಇವರು ವೃತ್ತಿಯಲ್ಲಿ ಉಪನ್ಯಾಸಕರು. ಇವರು ಉತ್ತಮ ಕವಿ ಹಾಗೂ ಬರಹಗಾರರು. ಇವರ ಹಲವಾರು ಪುಸ್ತಕಗಳು ಈಗಾಗಲೇ ಪ್ರಕಟವಾಗಿವೆ. ಕೊರಗ ತನಿಯ ಎಂಬುವುದು ಇವರು ಬರೆದಿರುವ ಕನ್ನಡ ನಾಟಕ. ಡಾ.ಬಿ.ಎ.ವಿವೇಕ್ ರೈ ಅವರು ತಮ್ಮ ಮುನ್ನುಡಿಯಲ್ಲಿ ಬ...

ಕೆ.ಪಿ.ಅಶ್ವಿನ್ ರಾವ್ · ೫೨ ವೀಕ್ಷಣೆಗಳು
ಉಪ್ಪುಂದದ ಹೊಳಪು
ಫೆಬ್ರ ೨೫

ಉಪ್ಪುಂದದ ಹೊಳಪು

*ಉಪ್ಪುಂದ ಚಂದ್ರಶೇಖರ ಹೊಳ್ಳರ ಅಭಿನಂದನ ಗ್ರಂಥ "ಉಪ್ಪುಂದದ ಹೊಳಪು"* " ಉಪ್ಪುಂದದ ಹೊಳಪು" , ಉಪ್ಪುಂದ ಚಂದ್ರಶೇಖರ ಹೊಳ್ಳರ ಅಭಿನಂದನ ಗ್ರಂಥ. ಡಾ. ಕನರಾಡಿ ವಾದಿರಾಜ ಭಟ್ಟರು ಪ್ರಧಾನ ಸಂಪಾದಕರು. ನೀಲಾವರ ಸುರೇಂದ್ರ ಅಡಿಗ, ಯು. ಗಣೇಶ ಪ್ರಸನ್ನ...

ಶ್ರೀರಾಮ ದಿವಾಣ · ೬೩ ವೀಕ್ಷಣೆಗಳು
ಅಲ್ಪಾಯುಷಿ ಮಹಾನ್ ಸಾಧಕರು
ಫೆಬ್ರ ೨೩

ಅಲ್ಪಾಯುಷಿ ಮಹಾನ್ ಸಾಧಕರು

ನಮ್ಮ ನಡುವೆ ಬಾಳಿ ಬದುಕಿದ ಮತ್ತು ಇತಿಹಾಸದ ಪುಟಗಳಲ್ಲಿ ಹಾದು ಹೋದ ಹಲವಾರು ಸಾಧಕರು ಅಲ್ಪಾಯುಷಿಗಳಾಗಿದ್ದರು. ಅವರು ಬಾಳಿ ಬದುಕಿದ ಸ್ವಲ್ಪವೇ ಸಮಯದಲ್ಲಿ ಅಪಾರ ಸಾಧನೆ ಮಾಡಿ ಅಜರಾಮರವಾದವರು. ಅವರ ಈ ಬದುಕಿನ ಪುಟಗಳನ್ನು ಅನಾವರಣ ಮಾಡಿದ್ದಾರೆ ಪ್ರ...

ಕೆ.ಪಿ.ಅಶ್ವಿನ್ ರಾವ್ · ೧೨೨ ವೀಕ್ಷಣೆಗಳು
ಆಗಾಗ ಬಿದ್ದ ಮಳೆ
ಫೆಬ್ರ ೧೯

ಆಗಾಗ ಬಿದ್ದ ಮಳೆ

‘ಆಗಾಗ ಬಿದ್ದ ಮಳೆ’ ವಿಜಯ ಕರ್ನಾಟಕದಲ್ಲಿ ವಿಶ್ವೇಶ್ವರ ಭಟ್ ಅವರು ಬರೆದ ಬಿಡಿ ಬರಹಗಳ ಸಂಗ್ರಹ. ತಮ್ಮ ಅಂಕಣಗಳ ಮೂಲಕ ಖ್ಯಾತರಾಗಿರುವ ವಿಶ್ವೇಶ್ವರ ಭಟ್ ಅವರ ಲೇಖನಗಳು ಮಾಹಿತಿಪೂರ್ಣ ಹಾಗೂ ಅರ್ಥ ಗರ್ಭಿತವಾಗಿರುತ್ತವೆ. ಲೇಖಕರು ತಮ್ಮ ಮುನ್ನುಡಿಯಾದ...

ಕೆ.ಪಿ.ಅಶ್ವಿನ್ ರಾವ್ · ೫೦ ವೀಕ್ಷಣೆಗಳು
ಕಮರಿದ ಸತ್ಯಗಳು, ಚಿಗುರಿದ ಸುದ್ದಿಗಳು
ಫೆಬ್ರ ೧೮

ಕಮರಿದ ಸತ್ಯಗಳು, ಚಿಗುರಿದ ಸುದ್ದಿಗಳು

*ಗುರುರಾಜ ಸನಿಲ್ ಅವರ "ಕಮರಿದ ಸತ್ಯಗಳು, ಚಿಗುರಿದ ಸುದ್ದಿಗಳು"* ಖ್ಯಾತ ಉರಗ ವಿಜ್ಞಾನಿ, ಪರಿಸರ ಅಧ್ಯಯನಕಾರ, ಕಥೆಗಾರ, ಲೇಖಕ ಗುರುರಾಜ ಸನಿಲ್ ಅವರ ಆರನೇ ಕೃತಿ "ಕಮರಿದ ಸತ್ಯಗಳು, ಚಿಗುರಿದ ಸುದ್ದಿಗಳು" ಎಂಬ ಲೇಖನಗಳ ಸಂಕಲನ. 2018ರಲ್ಲಿ ಪ್ರಕ...

ಶ್ರೀರಾಮ ದಿವಾಣ · ೮೭ ವೀಕ್ಷಣೆಗಳು
ಪ್ರಚಂಡ ಪತ್ತೇದಾರ
ಫೆಬ್ರ ೧೬

ಪ್ರಚಂಡ ಪತ್ತೇದಾರ

ಪ್ರಚಂಡ ಪತ್ತೇದಾರ ಪುಸ್ತಕದ ಲೇಖಕರಾದ ಬಿ.ಎಲ್.ಕೃಷ್ಣಮೂರ್ತಿಯವರು ಬೆಂಗಳೂರಿನ ಸಹಾಯಕ ಪೋಲೀಸ್ ಕಮೀಷನರ್ ಆಗಿ ನಿವೃತ್ತ ಹೊಂದಿದವರು. ಸ್ವಾತಂತ್ರ್ಯ ಪೂರ್ವ ದಿನಗಳಲ್ಲಿ ಆಂಗ್ಲರ ಆಡಳಿತದಲ್ಲಿದ್ದ ಬೆಂಗಳೂರು ದಂಡು ಪ್ರದೇಶದ ಬೆಂಗಳೂರು ಪೋಲೀಸ್ ಫೋರ್...

ಕೆ.ಪಿ.ಅಶ್ವಿನ್ ರಾವ್ · ೮೨ ವೀಕ್ಷಣೆಗಳು
ಹುಚ್ಚಾಟದ ಹುಲಿ
ಫೆಬ್ರ ೧೨

ಹುಚ್ಚಾಟದ ಹುಲಿ

ಹುಚ್ಚಾಟದ ಹುಲಿ ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು ಅವರಲ್ಲಿ...

ಕೆ.ಪಿ.ಅಶ್ವಿನ್ ರಾವ್ · ೭೨ ವೀಕ್ಷಣೆಗಳು
ಪನ್ನೀರು - ಹನಿಗವಿತೆಗಳು
ಫೆಬ್ರ ೧೧

ಪನ್ನೀರು - ಹನಿಗವಿತೆಗಳು

‘ಪನ್ನೀರು' ಹನಿಗವಿತೆಗಳ ಪುಸ್ತಕವನ್ನು ರಚಿಸಿದವರು ಶಿಕ್ಷಕರಾದ ಪರಮೇಶ್ವರಪ್ಪ ಕುದರಿಯವರು. ಇವರ ಬಗ್ಗೆ ಬೆಂಗಳೂರಿನ ಸಾಹಿತಿ ವೈ.ಬಿ.ಎಚ್. ಜಯದೇವ್ ಅವರು ತಮ್ಮ ಬೆನ್ನುಡಿಯಲ್ಲಿ ಹೀಗೆ ಬರೆದಿದ್ದಾರೆ- “ ಕನ್ನಡ ಸಾರಸ್ವತ ಲೋಕದಲ್ಲಿ ಸುಮಾರು ಮೂರು...

ಕೆ.ಪಿ.ಅಶ್ವಿನ್ ರಾವ್ · ೯೨ ವೀಕ್ಷಣೆಗಳು