ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪುಸ್ತಕ ವಿಮರ್ಶೆ

Book Review · ೧,೨೯೧ ಲೇಖನಗಳು

ವಿಷ್ಣುಭಟ್ಟ ಗೋಡ್ಸೆಯ ‘ನನ್ನ ಪ್ರವಾಸ'
ನವೆಂ ೧೮

ವಿಷ್ಣುಭಟ್ಟ ಗೋಡ್ಸೆಯ ‘ನನ್ನ ಪ್ರವಾಸ'

*ಡಾ. ಜಿ. ಭಾಸ್ಕರ ಮಯ್ಯ ಅವರ "1857 ಭಾರತದ ಪ್ರಥಮ ಮಹಾಸಂಚಲನದಲ್ಲಿ ವಿಷ್ಣು ಭಟ್ಟ ಗೋಡ್ಸೆಯ 'ನನ್ನ ಪ್ರವಾಸ' ಮಾಝಾ ಪ್ರವಾಸ"* ಡಾ. ಜಿ. ಭಾಸ್ಕರ ಮಯ್ಯ ಅವರು ಅನುವಾದಿಸಿದ ವಿಷ್ಣು ಭಟ್ಟ ಗೋಡ್ಸೆಯವರ "ನನ್ನ ಪ್ರವಾಸ" ಅಥವಾ "ಮಾಝಾ ಪ್ರವಾಸ" 2018...

ಶ್ರೀರಾಮ ದಿವಾಣ · ೧೦೪ ವೀಕ್ಷಣೆಗಳು
ಓದಿ
ಹುಣಸೆ ಮರದ ದೆವ್ವ
ನವೆಂ ೧೫

ಹುಣಸೆ ಮರದ ದೆವ್ವ

ಹುಣಸೆ ಮರದ ದೆವ್ವ ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು ಅವರಲ್ಲ...

ಕೆ.ಪಿ.ಅಶ್ವಿನ್ ರಾವ್ · ೧೧೨ ವೀಕ್ಷಣೆಗಳು
ಬಾಲಕೃಷ್ಣ ಆಚಾರ್ಯರ ಸ್ಮೃತಿ ಸೌರಭ
ನವೆಂ ೧೨

ಬಾಲಕೃಷ್ಣ ಆಚಾರ್ಯರ ಸ್ಮೃತಿ ಸೌರಭ

ಪತ್ನಿ, ಮಕ್ಕಳು ಸಂಪಾದಿಸಿದ ಸಂಸ್ಮರಣಾ ಗ್ರಂಥ "ಬಾಲಕೃಷ್ಣ ಆಚಾರ್ಯರ ಸ್ಮೃತಿ ಸೌರಭ" "ಬಾಲಕೃಷ್ಣ ಆಚಾರ್ಯರ ಸ್ಮೃತಿ ಸೌರಭ", ಆಚಾರ್ಯರ ಪತ್ನಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ವಾಣಿ ಬಿ. ಆಚಾರ್ಯ ಹಾಗೂ ಇವರ ಮಕ್ಕಳಾದ ಗುರುಚರಣ...

ಶ್ರೀರಾಮ ದಿವಾಣ · ೬೬ ವೀಕ್ಷಣೆಗಳು
ನಿಗೂಢ ನಾಣ್ಯ
ನವೆಂ ೦೮

ನಿಗೂಢ ನಾಣ್ಯ

ಬಿಟ್ ಕಾಯಿನ್ ಮತ್ತು ಬ್ಲಾಕ್ ಚೈನ್ ತಂತ್ರಜ್ಞಾನದ ಬಗ್ಗೆ ಈಗೀಗ ಬಹಳಷ್ಟು ಮಾತುಗಳು ಕೇಳಿ ಬರುತ್ತಿವೆ. ಬಿಟ್ ಕಾಯಿನ್ಸ್ ಬಗ್ಗೆ ಜನ ಸಾಮಾನ್ಯರಿಗೆ ಏನೇನೂ ತಿಳಿದಿಲ್ಲ. ಸುಮ್ಮನೇ ವಿವರಗಳನ್ನು ಕೊಡುತ್ತಾ ಹೋದರೆ ಅರ್ಥವೂ ಆಗಲಾರದು. ಅದಕ್ಕಾಗಿಯೇ ವಿ...

ಕೆ.ಪಿ.ಅಶ್ವಿನ್ ರಾವ್ · ೧೦೪ ವೀಕ್ಷಣೆಗಳು
ಕರಣ ಕಾರಣ -೭
ನವೆಂ ೦೬

ಕರಣ ಕಾರಣ -೭

ಅಲ್ಲಮಪ್ರಭು ಪೀಠ, ಕಾಂತಾವರ ಇವರು ಪ್ರಕಾಶಿಸಿರುವ ಕರಣ ಕಾರಣ ಸರಣಿಯ ೭ನೇ ಪುಸ್ತಕ ಇದು. ಅನುಭವದ ನಡೆ- ಅನುಭಾವದ ನುಡಿ ಸರಣಿಯ ೨೦೧೮ರ ಉಪನ್ಯಾಸಗಳು. ಈ ಪುಸ್ತಕವನ್ನು ಉಪನ್ಯಾಸಕರಾದ ಡಾ. ರಾಜಶೇಖರ ಜಮದಂಡಿಯವರು ಸಂಪಾದಿಸಿದ್ದಾರೆ. ಮೌಲ್ಯಯುತವಾದ ೧...

ಕೆ.ಪಿ.ಅಶ್ವಿನ್ ರಾವ್ · ೧೭೧ ವೀಕ್ಷಣೆಗಳು
ಮಲೆನಾಡಿನಲ್ಲಿ ಸುತ್ತಾಡಿದಾಗ
ನವೆಂ ೦೫

ಮಲೆನಾಡಿನಲ್ಲಿ ಸುತ್ತಾಡಿದಾಗ

*ಆರ್. ರಂಗಸ್ವಾಮಿಯವರ "ಮಲೆನಾಡಿನಲ್ಲಿ ಸುತ್ತಾಡಿದಾಗ"* "ಮಲೆನಾಡಿನಲ್ಲಿ ಸುತ್ತಾಡಿದಾಗ", ಮೈಸೂರಿನ ಆರ್. ರಂಗಸ್ವಾಮಿ (" ರವಿ - ಕಿರಣ್") ಇವರ ಪ್ರವಾಸನುಭವದ ಕೃತಿ. ಇದು ಲೇಖಕರ ಮೊದಲ ಕೃತಿಯೂ ಹೌದು. 2013ರಲ್ಲಿ ಲೇಖಕರ ಪತ್ರಮಿತ್ರ ಮಂಗಳೂರು ಪ...

ಶ್ರೀರಾಮ ದಿವಾಣ · ೭೮ ವೀಕ್ಷಣೆಗಳು
ಗಣಿತಜ್ಞರ ರಸಪ್ರಸಂಗಗಳು
ನವೆಂ ೦೨

ಗಣಿತಜ್ಞರ ರಸಪ್ರಸಂಗಗಳು

ಅಯೋಧ್ಯಾ ಪ್ರಕಾಶನದ ೧೪ ನೇ ಪುಸ್ತಕವಾಗಿ ಹೊರಬಂದಿರುವ ‘ಗಣಿತಜ್ಞರ ರಸಪ್ರಸಂಗಗಳು' ಬರೆದಿರುವವರು ಸ್ವತಃ ಗಣಿತ ಬೋಧಕರಾದ ರೋಹಿತ್ ಚಕ್ರತೀರ್ಥ ಇವರು. ಗಣಿತ ಬಹುತೇಕ ಮಂದಿಗೆ ಕಬ್ಬಿಣದ ಕಡಲೆಯೇ. ಪಿಯುಸಿಯಿಂದ ಪದವಿಯವರೆಗೆ ನಾನೂ ಗಣಿತವನ್ನೇ ಒಂದು ವ...

ಕೆ.ಪಿ.ಅಶ್ವಿನ್ ರಾವ್ · ೧೯೩ ವೀಕ್ಷಣೆಗಳು
ಫ್ರಮ್ ಪುಲ್ವಾಮಾ
ಅಕ್ಟೋ ೩೧

ಫ್ರಮ್ ಪುಲ್ವಾಮಾ

ಖ್ಯಾತ ಪತ್ರಕರ್ತ, ಲೇಖಕ ರವಿ ಬೆಳಗೆರೆಯವರು ಉಗ್ರರ ಪುಲ್ವಾಮಾ ದಾಳಿಯ ಬಳಿಕ ನಡೆದ ಸರ್ಜಿಕಲ್ ಸ್ಟ್ರೈಕ್, ನಮ್ಮ ಧೀರ ಯೋಧ ವಿಂಗ್ ಕಮಾಂಡರ್ ಅಭಿನಂದನ್ ಅವರ ದಾಳಿ ಹಾಗೂ ಶತ್ರು ದೇಶವಾದ ಪಾಕಿಸ್ತಾನದಲ್ಲಿ ಸೆರೆ ಸಿಕ್ಕಾಗ ತೋರಿದ ಕೆಚ್ಚು ಇವುಗಳ ಬಗ್...

ಕೆ.ಪಿ.ಅಶ್ವಿನ್ ರಾವ್ · ೯೦ ವೀಕ್ಷಣೆಗಳು
ಅಪ್ಪೆಗ್ ಬಾಲೆದ ಓಲೆ
ಅಕ್ಟೋ ೨೮

ಅಪ್ಪೆಗ್ ಬಾಲೆದ ಓಲೆ

*ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಸಂಪಾದಿತ ಸಂಕಲನ "ಅಪ್ಪೆಗ್ ಬಾಲೆದ ಓಲೆ"* # 1993ರಲ್ಲಿ ವಿಟ್ಲದಲ್ಲಿ ಅಸ್ತಿತ್ವಕ್ಕೆ ಬಂದ " ತುಳುಕೂಟೊ ಇಟ್ಟೆಲ್"ಎಂಬ ಸಂಸ್ಥೆಯು 1997ರಲ್ಲಿ "ಬಂಟ್ವಾಳ ತಾಲೂಕು ತುಳು ಸಾಹಿತ್ಯ ಪರಿಷತ್" ಎಂಬ ಹೊಸನಾಮಧೇಯ ಪ...

ಶ್ರೀರಾಮ ದಿವಾಣ · ೧೧೨ ವೀಕ್ಷಣೆಗಳು
ಆಫ್ ದಿ ರೆಕಾರ್ಡ್
ಅಕ್ಟೋ ೨೬

ಆಫ್ ದಿ ರೆಕಾರ್ಡ್

ಆಫ್ ದಿ ರೆಕಾರ್ಡ್ ಅನ್ನುವುದು ಪತ್ರಕರ್ತರ ವೃತ್ತಿ ಜೀವನದಲ್ಲಿ ಸದಾ ಕೇಳುವ ಪದ. ಸಮಾಜದ ಗಣ್ಯ ವ್ಯಕ್ತಿಗಳು ಪತ್ರಕರ್ತರ ಜೊತೆ ಮಾತನಾಡುವಾಗ ಗುಟ್ಟಾಗಿ ಕೆಲವು ವಿಷಯಗಳನ್ನು ಹೇಳಿ ಬಿಡುತ್ತಾರೆ. ಅವರದ್ದೇ ಓರಗೆಯ ಪತ್ರಕರ್ತರಾದ ಬಿ.ಗಣಪತಿಯವರು ಈ ಪ...

ಕೆ.ಪಿ.ಅಶ್ವಿನ್ ರಾವ್ · ೫೩ ವೀಕ್ಷಣೆಗಳು
ಕೂರ್ಗ್ ರೆಜಿಮೆಂಟ್ -ಬಂದೂಕು ಹಿಡಿದವರ ನಾಡಿಮಿಡಿತ
ಅಕ್ಟೋ ೨೩

ಕೂರ್ಗ್ ರೆಜಿಮೆಂಟ್ -ಬಂದೂಕು ಹಿಡಿದವರ ನಾಡಿಮಿಡಿತ

‘ಕೂರ್ಗ್ ರೆಜಿಮೆಂಟ್’ ಕಥಾ ಸಂಕಲನವು ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲ್ ಇವರ ಮೊದಲ ಕೃತಿ. ಕೊಡಗಿನ ಭಾಗಮಂಡಲದಲ್ಲಿ ಜನಿಸಿದ ಇವರು ತಮ್ಮ ಬಾಲ್ಯವನ್ನು ಭಾಗಮಂಡಲದಲ್ಲೇ ಕಳೆದರು. ನಂತರದ ಶಾಲಾ ದಿನಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ...

ಕೆ.ಪಿ.ಅಶ್ವಿನ್ ರಾವ್ · ೮೭ ವೀಕ್ಷಣೆಗಳು
ಸವೆಯದ ದಾರಿ -ಆತ್ಮ ವೃತ್ತಾಂತ
ಅಕ್ಟೋ ೨೧

ಸವೆಯದ ದಾರಿ -ಆತ್ಮ ವೃತ್ತಾಂತ

*ಡಾ. ರಮಾನಂದ ಬನಾರಿಯವರ ಆತ್ಮ ವೃತ್ತಾಂತ "ಸವೆಯದ ದಾರಿ"* ಡಾ. ರಮಾನಂದ ಬನಾರಿಯವರ ಆತ್ಮ ವೃತ್ತಾಂತ " ಸವೆಯದ ದಾರಿ"ಯನ್ನು ಮೈಸೂರಿನ ತಾರಾ ಪ್ರಿಂಟ್ಸ್ 2017 ರಲ್ಲಿ ಪ್ರಕಾಶಿಸಿದೆ. 4 + 24 + 288 ಪುಟಗಳ, 250 ರೂಪಾಯಿ ಬೆಲೆಯ ಈ ಕೃತಿಗೆ ಎಡನೀರ...

ಶ್ರೀರಾಮ ದಿವಾಣ · ೭೦ ವೀಕ್ಷಣೆಗಳು