ಮೂಕ ಹಕ್ಕಿಯ ಹಾಡು (ಪಾಕಿಸ್ತಾನದ ಹೆಣ್ಣು ಮಗಳು ಮುಖ್ತಾರ್ ಮಾಯಿಯ ಆತ್ಮಕತೆ)
“ಮೂಕ ಹಕ್ಕಿಯ ಹಾಡು” ಕೃತಿಯು ಮುಖ್ತಾರ್ ಮಾಯಿಯ ತೀರಾ ಭಿನ್ನವಾದ ದಾರುಣ ಬದುಕನ್ನು ನಮ್ಮ ಮುಂದೆ ತೆರೆದಿಡುವ ಕೃತಿಯಾಗಿದೆ. ಪಾಕಿಸ್ತಾನದ ಕೆಳವರ್ಗದ ಕೃಷಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥ ಹೆಣ್ಣು ಮಗಳು ಮುಖ್ತಾರ್ ಮಾಯಿ ಸಾಮೂಹಿಕ ಅತ್ಯಾಚಾರದಂತ...