ದೊಡ್ಡ ಪತ್ರೆ, ಪುದೀನಾ ತಾಲಿಪಟ್ಟು
ಪಾತ್ರೆಗೆ ಅಕ್ಕಿ ಹಿಟ್ಟು, ಹೆಚ್ಚಿದ ದೊಡ್ಡ ಪತ್ರೆ, ಪುದೀನಾ ಎಲೆ, ಈರುಳ್ಳಿ, ಖಾರದಪುಡಿ, ತೆಂಗಿನ ತುರಿ, ಕರಿಬೇವಿನ ಸೊಪ್ಪು, ಉಪ್ಪು, ಹಾಕಿ, ನೀರು ಸೇರಿಸಿ ಕಲಸಿ ಎಣ್ಣೆ ಹಚ್ಚಿದ ಪ್ಲಾಸ್ಟಿಕ್ ಪೇಪರ್ ಅಥವಾ ಬಾಳೆ ಎಲೆಯಲ್ಲಿ ತಟ್ಟಿ ಕಾವಲಿಯ ಮೇಲ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Recipe · ೩೮೭ ಲೇಖನಗಳು
ಪಾತ್ರೆಗೆ ಅಕ್ಕಿ ಹಿಟ್ಟು, ಹೆಚ್ಚಿದ ದೊಡ್ಡ ಪತ್ರೆ, ಪುದೀನಾ ಎಲೆ, ಈರುಳ್ಳಿ, ಖಾರದಪುಡಿ, ತೆಂಗಿನ ತುರಿ, ಕರಿಬೇವಿನ ಸೊಪ್ಪು, ಉಪ್ಪು, ಹಾಕಿ, ನೀರು ಸೇರಿಸಿ ಕಲಸಿ ಎಣ್ಣೆ ಹಚ್ಚಿದ ಪ್ಲಾಸ್ಟಿಕ್ ಪೇಪರ್ ಅಥವಾ ಬಾಳೆ ಎಲೆಯಲ್ಲಿ ತಟ್ಟಿ ಕಾವಲಿಯ ಮೇಲ...
ಕಡಲೇಬೇಳೆಯನ್ನು ಅರ್ಧ ಗಂಟೆ ನೆನೆಯಲು ಬಿಡಿ. ಅದನ್ನು ನುಣ್ಣಗೆ ರುಬ್ಬಿ ಉಪ್ಪು ಸೇರಿಸಿ ಕರಡಿಕೊಳ್ಳಿ. ಎಣ್ಣೆಯನ್ನು ಕಾಯಿಸಿಕೊಳ್ಳಿ. ಬೂಂದಿ ಮಾಡುವ ಪಾತ್ರೆಗೆ ಹಿಟ್ಟನ್ನು ಹಾಕಿ ಎಣ್ಣೆಗೆ ಬಿಡಿ. ಗರಿಗರಿ ಬರುವಂತೆ ಕರಿದುಕೊಳ್ಳಿ. ನಂತರ ಒಂದು ಪಾ...
ಮೊದಲು ಒಣ ಮೆಣಸಿನ ಕಾಯಿ, ಕಡ್ಲೇಬೇಳೆ ಕೊತ್ತಂಬರಿ, ಎಳ್ಳು, ಓಮ, ಜೀರಿಗೆ ಇಂಗು ಅಥವಾ ಬೇಳ್ಳುಳ್ಳಿ ಸ್ವಲ್ಪ ಎಣ್ಣೆ ಹಾಕಿ ಹುರಿದು ತೆಂಗಿನ ತುರಿಯ ಜೊತೆ ಪುಡಿ ಮಾಡಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಸಕ್ಕರೆ ಹುಳಿಪುಡಿ ಹಾಕಿ ಕಲಸಿಕೊಳ್ಳಿ. ಹಾಗ...
ಕಾಯಿತುರಿಯ ಜೊತೆ ಮಾವಿನ ಹೂವು ಮತ್ತು ಚಿಟಕಿ ಉಪ್ಪು, ಹಸಿಮೆಣಸಿನ ಚೂರು, ಹಾಕಿ ನುಣ್ಣಗೆ ರುಬ್ಬಿ ಪಾತ್ರಗೆ ಹಾಕಿ. ಇದಕ್ಕೆ ಕಡೆದ ಮಜ್ಜಿಗೆ, ರುಚಿಗೆ ಬೇಕಾದಷ್ಟು ಉಪ್ಪು, ಹಾಕಿ ಹದ ಮಾಡಿ, ಎಣ್ಣೆ, ಉದ್ದಿನ ಬೇಳೆ, ಒಣ ಮೆಣಸಿನ ಚೂರುಗಳು, ಕರಿಬೇವು...
ಬೀಟ್ ರೂಟ್ ತುರಿದು ಸ್ವಲ್ಪ ನೀರು ಹಾಕಿ ಬೇಯಿಸ ಬೇಕು. ಅದಕ್ಕೆ ಮಾವಿನ ಹಣ್ಣು, ಬೆಳ್ಳುಳ್ಳಿ, ಉಪ್ಪು, ಬೆಲ್ಲ, ಒಳ್ಳೆಮೆಣಸು ಹುಡಿ, ಹಾಕಿ ಚೆನ್ನಾಗಿ ಕುದಿಸಬೇಕು. ತೆಳ್ಳಗಿರಬೇಕಾದರೆ ಸ್ವಲ್ಪ ನೀರು ಸೇರಿಸಿ ಕುದಿಸಿ ಒಗ್ಗರಣೆ ಹಾಕಿದರೆ ಸಾರು ಸಿದ...
ನೆನೆಸಿದ ಅಕ್ಕಿಯನ್ನು ನೀರು ಸೇರಿಸದೆ ಒಂದು ಕಪ್ ಮುಳ್ಳುಸೌತೆ ಹೋಳು, ಉಪ್ಪು ಸೇರಿಸಿ ಬಾಂಬೆ ರವೆಯ ಹದಕ್ಕೆ ರುಬ್ಬಿ. ಈ ಹಿಟ್ಟಿಗೆ ಉಳಿದ ಮುಳ್ಳುಸೌತೆ ಹೋಳು ಬೆರೆಸಿ. ನಂತರ ಬಾಡಿಸಿದ ಬಾಳೆಲೆಯ ಮೇಲೆ ಈ ಮಿಶ್ರಣವನ್ನು ಎರಡು ಸೌಟು ಹಾಕಿ ಬಾಳೆಲೆ ಮ...
ಸೋರೆಕಾಯಿ ತುಂಡು, ಉಪ್ಪು, ಬೆಲ್ಲ, ಸ್ವಲ್ಪ ನೀರು ಹಾಕಿ ಬೇಯಿಸಿ. ತಣ್ಣಗಾದ ಮೇಲೆ ತೆಂಗಿನ ತುರಿ, ಹಸಿಮೆಣಸು ಸೇರಿಸಿ ನುಣ್ಣಗೆ ರುಬ್ಬಿ ಸೇರಿಸಿ. ಮೊಸರು ಹಾಕಿ. ನಂತರ ಎಣ್ಣೆಯಲ್ಲಿ ಸಾಸಿವೆ, ಒಣಮೆಣಸು, ಕರಿಬೇವು ಹಾಕಿ ಒಗ್ಗರಣೆ ಕೊಡಿ. ಬೇಸಿಗೆಯ...
ಜೀರಿಗೆ, ಪುದೀನಾ ಎಲೆಗಳು, ಕೊತ್ತಂಬರಿ ಸೊಪ್ಪು, ಹಸಿ ಮೆಣಸಿನಕಾಯಿ, ಶುಂಠಿ ತುರಿ, ಉಪ್ಪುಗಳನ್ನು ಸೇರಿಸಿ, ಪುದೀನಾ ಚಟ್ನಿ ತಯಾರಿಸಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಈರುಳ್ಳಿ, ಟೊಮೆಟೊ, ಬೇಯಿಸಿದ ಆಲೂಗಡ್ಡೆ, ಕ್ಯಾರೆಟ್, ಸೌತೆಕಾಯಿ, ಗರಮ್ ಮಸಾಲ...
ಟೊಮೇಟೋ ಹೆಚ್ಚಿ ಬೇಯಿಸಿಕೊಳ್ಳಿ, ಇದಕ್ಕೆ ಸ್ವಲ್ಪ ಎಣ್ಣೆಯಲ್ಲಿ ಹುರಿದ ಉದ್ದಿನ ಬೇಳೆ, ಮೆಣಸು, ಎಳ್ಳು, ಸಾಸಿವೆ ೧/೪ ಚಮಚ ಹಾಕಿ ಕಾಯಿತುರಿ ಉಪ್ಪು ಸೇರಿಸಿ ನೀರು ಹಾಕದೇ ರುಬ್ಬಿಕೊಳ್ಳಿ. ಇದಕ್ಕೆ ಎಣ್ಣೆ ಉದ್ದಿನ ಬೇಳೆ, ಸಾಸಿವೆ ಬೆಳ್ಳುಳ್ಳಿ, ಕರ...
ಟೊಮೇಟೋ ಹಣ್ಣನ್ನು ತೊಳೆದು ಚಿಕ್ಕದಾಗಿ ಹೆಚ್ಚಿಕೊಳ್ಳಿ ಇದಕ್ಕೆ ಹುರಿದ ಎಳ್ಳು ಜೀರಿಗೆ ಕಾಯಿತುರಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಮಜ್ಜಿಗೆ ಹಾಕಿ ಬೇಕಾದಲ್ಲಿ ನೀರು, ರುಚಿಗೆ ಉಪ್ಪು, ಬೆಲ್ಲ ಸೇರಿಸಿ ತಂಬುಳಿ ಹದಕ್ಕೆ ಮಾಡಿಕೊಳ್ಳಿ. ಇದಕ್ಕ...
ಆಲೂಗೆಡ್ಡೆಗಳನ್ನು ಬೇಯಿಸಿ ಸಿಪ್ಪೆ ತೆಗೆದು ಕಂದು ಬಣ್ಣ ಬರುವವರೆಗೆ ಎಣ್ಣೆಯಲ್ಲಿ ಹುರಿಯಿರಿ. ಹುರಿದ ಆಲೂಗೆಡ್ಡೆಗಳನ್ನು ತಟ್ಟೆಯಲ್ಲಿ ಜೋಡಿಸಿ ಮೊಸರು, ಉಪ್ಪು, ಸಿಹಿ ಚಟ್ನಿ, ಜೀರಿಗೆ ಹುಡಿ, ಕಾಳುಮೆಣಸಿನ ಹುಡಿ, ಚಾಟ್ ಮಸಾಲೆ, ಕೊತ್ತಂಬರಿ ಸೊಪ್...
ಕಡ್ಲೆ ಹುಡಿ ಹಾಗೂ ಗೋಧಿ ಹುಡಿಗಳನ್ನು ಚೆನ್ನಾಗಿ ಹುರಿದು ಕೊಳ್ಳಬೇಕು. ಪರಿಮಳ ಬರುವಷ್ಟು ಹುರಿಯಬೇಕು. ಅದಕ್ಕೆ ತುಪ್ಪವನ್ನು ಮಿಶ್ರ ಮಾಡಬೇಕು. ಅಮೇಲೆ ಸಕ್ಕರೆ, ಗೇರು ಬೀಜವನ್ನು ಮಿಶ್ರ ಮಾಡಿ ಚೆನ್ನಾಗಿ ಮಗುಚ ಬೇಕು. ತಣ್ಣಗಾಗುವ ಮೊದಲೆ ಉಂಡೆ ಮಾ...