ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಕವಿಧಾನ

Recipe · ೩೮೭ ಲೇಖನಗಳು

ನವಣೆ ಕಟ್ಲೆಟ್
ಅಕ್ಟೋ ೨೨

ನವಣೆ ಕಟ್ಲೆಟ್

ಬೊಂಬಾಯಿ ರವೆಯನ್ನು ಹೊರತು ಪಡಿಸಿ ಎಲ್ಲಾ ಸಾಮಗ್ರಿಗಳನ್ನು ಚೆನ್ನಾಗಿ ಮಿಶ್ರ ಮಾಡಬೇಕು. ಆಮೇಲೆ ಉಂಡೆ (ಚಪಾತಿ ಉಂಡೆಗಾತ್ರ) ಮಾಡಿ ಬೊಂಬಾಯಿ ರವೆಯಲ್ಲಿ ಉರುಳಿಸಿ ತಟ್ಟಿ ಕಾವಲಿಯಲ್ಲಿ೨ ಬದಿ ಬೇಯಿಸ ಬೇಕು. ಸ್ವಲ್ಪ ತುಪ್ಪ ಅಥವಾ ಎಣ್ಣೆ ಬಳಸಬಹುದು....

ಓದಿ
ಮಸಾಲಾ ಪಾಪಡ್
ಅಕ್ಟೋ ೨೦

ಮಸಾಲಾ ಪಾಪಡ್

ಹಪ್ಪಳಗಳಿಗೆ ಸ್ವಲ್ಪ ಎಣ್ಣೆ ಸವರಿ ಕಾವಲಿಯ ಮೇಲೆ ಹಾಕಿ ತೆಗೆಯಿರಿ. ತಣಿದ ಹಪ್ಪಳಗಳ ಮೇಲೆ ಕ್ರಮವಾಗಿ ಈರುಳ್ಳಿ, ಹಸಿ ಮೆಣಸಿನಕಾಯಿ, ಟೊಮೆಟೊ, ದಪ್ಪ ಮೆಣಸಿನಕಾಯಿ, ಕ್ಯಾರೆಟ್ ಗಳನ್ನು ಸಮನಾಗಿ ಹರಡಿ. ನಂತರ ಮೆಣಸಿನ ಹುಡಿ, ಜೀರಿಗೆ ಹುಡಿ, ಗರಮ್ ಮಸ...

ಕವಿತ ಮಹೇಶ್ · ೭೮ ವೀಕ್ಷಣೆಗಳು
ಬೇವಿನ ಸೊಪ್ಪು ತಂಬುಳಿ
ಅಕ್ಟೋ ೧೭

ಬೇವಿನ ಸೊಪ್ಪು ತಂಬುಳಿ

ಶುದ್ಧೀಕರಿಸಿದ ಬೇವಿನಸೊಪ್ಪುನ್ನು, ಜೀರಿಗೆ ಬೆಣ್ಣೆ ಹಾಕಿ ಹುರಿದು ಕೊಳ್ಳಬೇಕು. ಹುರಿದ ಬೇವಿನಸೊಪ್ಪನ್ನು ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಿಕೊಳ್ಳಬೇಕು. ಬೀಸಿದ ಮಿಶ್ರಣಕ್ಕೆ ಮಜ್ಜಿಗೆ ಉಪ್ಪು, ಹಾಕಿ ತಕ್ಕಷ್ಟು ನೀರು ಹಾಕಿ ಕುದಿಸಬೇಕು. ಸಣ್ಣ...

ಚೋಲೆ ಬಟೂರ
ಅಕ್ಟೋ ೧೨

ಚೋಲೆ ಬಟೂರ

ಕಡಲೆಕಾಳುಗಳನ್ನು ೬ ಗಂಟೆ ನೆನೆಸಿ, ದಾಲ್ಚಿನ್ನಿ, ಲವಂಗ, ಕೊತ್ತಂಬರಿ ಬೀಜ, ಶುಂಠಿ ತುರಿ, ಮೆಣಸಿನ ಹುಡಿ, ಜೀರಿಗೆ ಹುಡಿ, ಸೋಂಪು ಹುಡಿಗಳನ್ನು ಸೇರಿಸಿ ರುಬ್ಬಿ ಮಸಾಲೆ ತಯಾರಿಸಿ, ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಹಸಿ ಮೆಣಸಿನಕಾಯಿ, ಈರುಳ್ಳಿ, ಟೋಮೆ...

ಕವಿತ ಮಹೇಶ್ · ೭೨ ವೀಕ್ಷಣೆಗಳು
ಸೌತೆಕಾಯಿ ಸಿಪ್ಪೆ ಗೊಜ್ಜು
ಅಕ್ಟೋ ೧೧

ಸೌತೆಕಾಯಿ ಸಿಪ್ಪೆ ಗೊಜ್ಜು

ಸೌತೆ ಸಿಪ್ಪೆ, ಉಪ್ಪು, ಹುಳಿ, ಕೊತ್ತಂಬರಿ ಹಾಕಿ ಬೇಯಿಸ ಬೇಕು. ಬೇಯಿಸಿದ ಸಾಮಾನು, ತೆಂಗಿನತುರಿಯನ್ನು ಒಟ್ಟಿಗೆ ಹಾಕಿ ಬೀಸಬೇಕು. ಅದಕ್ಕೆ ಬೆಳ್ಳುಳ್ಳಿ ಒಗ್ಗರಣೆ ಹಾಕಿದರೆ ಗೊಜ್ಜು ತಯಾರು. - ಅಶ್ವಿನಿ ಮೂರ್ತಿ ಅಯ್ಯನಕಟ್ಟೆ, ಸುಳ್ಯ ‌

ತೊಂಡೆಕಾಯಿ ಸಂಡಿಗೆ
ಅಕ್ಟೋ ೧೦

ತೊಂಡೆಕಾಯಿ ಸಂಡಿಗೆ

ತೊಂಡೆಕಾಯಿಯನ್ನು ತೆಳ್ಳಗೆ ನಾಲ್ಕು ‌ತುಂಡು ಕತ್ತರಿಸಬೇಕು. ರಾತ್ರಿ ಕತ್ತರಿಸಿ ಮಜ್ಜಿಗೆ, ಉಪ್ಪು, ಮೆಣಸಿನ ಪುಡಿ ಹಾಕಿ ಮಿಶ್ರಣ ಮಾಡಿ ಇಡಬೇಕು. ಬೆಳಿಗ್ಗೆ ತೊಂಡೆಕಾಯಿಯ ಹೋಳುಗಳನ್ನು ತೆಗೆದು (ಸ್ವಲ್ಪ ನೀರು ಎದ್ದಿರುತ್ತದೆ) ಒಣ ಹಾಳೆಯಲ್ಲಿ ಹಾಕ...

ಸ್ಪೆಷಲ್ ಗೊಜ್ಜವಲಕ್ಕಿ
ಅಕ್ಟೋ ೦೬

ಸ್ಪೆಷಲ್ ಗೊಜ್ಜವಲಕ್ಕಿ

ಅವಲಕ್ಕಿಯನ್ನು ತೊಳೆದು ಬಸಿದು ಹುಣಸೆ ರಸ, ರಸಮ್ ಪೌಡರ್, ಬೆಲ್ಲದ ತುರಿ ಸೇರಿಸಿ ಚೆನ್ನಾಗಿ ಕಲಕಿ ಅರ್ಧ ಗಂಟೆ ನೆನೆಯಲು ಬಿಡಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ - ಇಂಗಿನ ಒಗ್ಗರಣೆ ಮಾಡಿ. ಕಡಲೇಕಾಯಿ ಬೀಜ, ಕರಿಬೇವಿನ ಸೊಪ್ಪು, ಉಪ್ಪು ಸೇರಿ...

ಕವಿತ ಮಹೇಶ್ · ೬೨ ವೀಕ್ಷಣೆಗಳು
ಕಚೋರಿ
ಸೆಪ್ಟೆಂ ೩೦

ಕಚೋರಿ

ಗೋಧಿ ಹಿಟ್ಟು, ಮೈದಾ ಹಿಟ್ಟುಗಳಿಗೆ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಆಲೂಗಡ್ಡೆಗಳನ್ನು ಬೇಯಿಸಿ ಸಿಪ್ಪೆ ತೆಗೆದು ಹುಡಿ ಮಾಡಿ. ಬಟಾಣಿ ಕಾಳುಗಳು, ಶುಂಠಿ ತುರಿ, ಹಸಿಮೆಣಸಿನಕಾಯಿ, ಇಂಗು ಜೀರಿಗೆ ಹುಡಿ, ಅರಸಿನ, ಗರಮ್ ಮಸಾಲಾ ಹುಡಿ,...

ಕವಿತ ಮಹೇಶ್ · ೧೦೯ ವೀಕ್ಷಣೆಗಳು
ಬಸಳೆ ಚಿಗುರು ತಂಬುಳಿ
ಸೆಪ್ಟೆಂ ೨೮

ಬಸಳೆ ಚಿಗುರು ತಂಬುಳಿ

ಬಸಳೆ ಚಿಗುರನ್ನು ಜೀರಿಗೆ, ಬೆಣ್ಣೆ ಹಾಕಿ ಹುರಿಯಬೇಕು. ಸ್ವಲ್ಪ ತಣ್ಣಗಾದ ಮೇಲೆ ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಬೇಕು. ಅದಕ್ಕೆ ಬೆಲ್ಲ , ಉಪ್ಪು, ಮಜ್ಜಿಗೆ, ಬೇಕಾದಷ್ಟು ನೀರು ಹಾಕಿ ಒಗ್ಗರಣೆ ಹಾಕಿದರೆ ಬಸಳೆ ತಂಬುಳಿ ತಯಾರು. -ಅಶ್ವಿನಿ ಮೂರ್...

ಮಾವಿನ ಹಣ್ಣಿನ ಸಾರು
ಸೆಪ್ಟೆಂ ೨೫

ಮಾವಿನ ಹಣ್ಣಿನ ಸಾರು

ಮಾವಿನ ಹಣ್ಣನ್ನು ಹೋಳು ಮಾಡಿ ಗೊರಟು ಸಹಿತ ೪ ಕಪ್ ನೀರಿನಲ್ಲಿ ಅರಸಿನ ಪುಡಿ, ಕೊತ್ತಂಬರಿ-ಜೀರಿಗೆ ಪುಡಿ, ಉಪ್ಪು, ಬೆಲ್ಲ, ಇಂಗು, ಹಸಿಮೆಣಸು ಹಾಕಿ ಬೇಯಿಸಿ. ಬೆಳ್ಳುಳ್ಳಿ ಒಗ್ಗರಣೆ ಕೊಡಿ. ಅನ್ನದೊಂದಿಗೆ ಕಲಸಿ ತಿನ್ನಲು ರುಚಿ. - ಸಹನಾ ಕಾಂತಬೈಲು...

ಸಹನಾ ಕಾಂತಬೈಲು · ೮೮ ವೀಕ್ಷಣೆಗಳು
ಉಪ್ಪಿನಕಾಯಿ ಮಿಡಿ ತಂಬುಳಿ.
ಸೆಪ್ಟೆಂ ೨೩

ಉಪ್ಪಿನಕಾಯಿ ಮಿಡಿ ತಂಬುಳಿ.

ಉಪ್ಪಿನ ಕಾಯಿ ಮಿಡಿಯನ್ನು ತೊಳೆದು ಹೆಚ್ಚಿನ ಖಾರ ತೆಗೆದುಬಿಡಬೇಕು. ಆಮೇಲೆ ಮಾವಿನ ಮಿಡಿಯನ್ನು ತೆಂಗಿನತುರಿಯನ್ನು ನುಣ್ಣಗೆ ಬೀಸಬೇಕು. ಆ ಮಿಶ್ರಣ ವನ್ನು ಮಜ್ಜಿಗೆ ಬೇಕಿದ್ದರೆ ಉಪ್ಪು , ನೀರು ಸ್ವಲ್ಪ ಹಾಕಿ ಕುದಿಸಬೇಕು. ಸಣ್ಣ ಕುದಿ ಬಂದಾಗ ಮೆಣಸ...

ಗೋಳಿಬಜೆ
ಸೆಪ್ಟೆಂ ೨೨

ಗೋಳಿಬಜೆ

ಮೈದಾ ಹಿಟ್ಟು, ಕಡಲೆ ಹಿಟ್ಟು, ಉಪ್ಪುಗಳನ್ನು ಸೇರಿಸಿ, ಮೊಸರಿನಲ್ಲಿ ಗಟ್ಟಿಯಾಗಿ ಕಲಸಿಡಿ. ಈ ಮಿಶ್ರಣಕ್ಕೆ ಹಸಿ ಮೆಣಸಿನಕಾಯಿ, ಶುಂಠಿಯ ತುರಿ, ಕರಿಬೇವಿನ ಸೊಪ್ಪು, ತೆಂಗಿನ ಕಾಯಿಯ ಚೂರುಗಳು, ಜೀರಿಗೆ, ಸಕ್ಕರೆ, ಅಡುಗೆ ಸೋಡಾ ಬೆರೆಸಿ ಚೆನ್ನಾಗಿ ಕ...

ಕವಿತ ಮಹೇಶ್ · ೭೩ ವೀಕ್ಷಣೆಗಳು