ಬನಾನ ರೈಸ್
ಬಾಣಲೆಯನ್ನು ಒಲೆಯ ಮೇಲಿಟ್ಟು ಎಣ್ಣೆ, ಸಾಸಿವೆ, ಉದ್ದಿನಬೇಳೆ, ಕರಿಬೇವು ಹಾಕಿ, ಹಸಿಮೆಣಸು ಸಿಗಿದು ಹಾಕಿ ಒಗ್ಗರಣೆ ಮಾಡಿಕೊಂಡು ಅನ್ನ ಹಾಕಿ ಮಗುಚಿ ಬೇಕಷ್ಟು ಉಪ್ಪು ಹಾಕಿ ನಂತರ ಸಣ್ಣಗೆ ಹೆಚ್ಚಿದ ಬಾಳೆಹಣ ್ಣನ ಹೋಳುಗಳನ್ನು ಸೇರಿಸಿ ಚೆನ್ನಾಗಿ ಬೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Recipe · ೩೮೭ ಲೇಖನಗಳು
ಬಾಣಲೆಯನ್ನು ಒಲೆಯ ಮೇಲಿಟ್ಟು ಎಣ್ಣೆ, ಸಾಸಿವೆ, ಉದ್ದಿನಬೇಳೆ, ಕರಿಬೇವು ಹಾಕಿ, ಹಸಿಮೆಣಸು ಸಿಗಿದು ಹಾಕಿ ಒಗ್ಗರಣೆ ಮಾಡಿಕೊಂಡು ಅನ್ನ ಹಾಕಿ ಮಗುಚಿ ಬೇಕಷ್ಟು ಉಪ್ಪು ಹಾಕಿ ನಂತರ ಸಣ್ಣಗೆ ಹೆಚ್ಚಿದ ಬಾಳೆಹಣ ್ಣನ ಹೋಳುಗಳನ್ನು ಸೇರಿಸಿ ಚೆನ್ನಾಗಿ ಬೆ...
ಅನನಾಸ್ ಹಣ್ಣಿನ ಹೋಳುಗಳನ್ನು ಎಣ್ಣೆಯಲ್ಲಿ ಬಾಡಿಸಿ ಬೇಯಿಸಿಡಿ. ಇಣ ಮೆಣಸಿನಕಾಯಿ, ಮೆಂತ್ಯದ ಕಾಳುಗಳು, ಚೆಕ್ಕೆಗಳನ್ನು ಎಣ್ಣೆಯಲ್ಲಿ ಹುರಿದು ತೆಂಗಿನಕಾಯಿ ತುರಿಯೊಂದಿಗೆ ರುಬ್ಬಿ. ಎಣ್ಣೆ ಕಾಯಿಸಿ ಸಾಸಿವೆ-ಇಂಗು-ಕರಿಬೇವು ಹಾಕಿ ಒಗ್ಗರಣೆ ಮಾಡಿ. ಒ...
ಬಾಳೆದಿಂಡು ಮತ್ತು ನೀರುಳ್ಳಿಯನ್ನು ಸಣ್ಣಗೆ ಹೆಚ್ಚಿಟ್ಟುಕೊಳ್ಳಿ. ಒಂದು ಚಿಕ್ಕ ಪಾತ್ರೆಗೆ ಮೊಸರನ್ನು ಹಾಕಿ ಅದಕ್ಕೆ ಉಪ್ಪು, ಹಸಿಮೆಣಸನ್ನು ಸಿಗಿದು ಹಾಕಿ. ಕೊತ್ತಂಬರಿ ಸೊಪ್ಪನ್ನು ಸಣ್ಣಗೆ ಕತ್ತರಿಸಿ ಸೇರಿಸಿ. ಅನಂತರ ಬಾಳೆದಿಂಡಿನ ಚೂರನ್ನು ಹಾಕ...
ಹಣ್ಣುಗಳನ್ನು ಬೀಜ ಹಾಗೂ ಗಟ್ಟಿಯಾದ ಭಾಗವನ್ನು ತೆಗೆದು ಶುಂಠಿ ತುಂಡಿನೊಂದಿಗೆ ಮಿಕ್ಸಿಯಲ್ಲಿ ಪೇಸ್ಟ್ ಮಾಡಿ ಬಾಣಲಿಯಲ್ಲಿ ಹಾಕಿ ಮಗುಚ ಬೇಕು. ಬೆಂದ ನಂತರ ಸಕ್ಕರೆ ಹಾಗೂ ಚಿಟಿಕೆ ಉಪ್ಪು ಹಾಕಿ ಜಾಮ್ ನ ಹದ ಬರುವವರೆಗೆ ಮಗುಚುವುದು. -ಗೀತಾ ಕೋಟೆ, ಅ...
ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ ಅದಕ್ಕೆ ಗೋದಿ ಹಿಟ್ಟು ಹಾಕಿ ಸಣ್ಣ ಉರಿಯಲ್ಲಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಿರಿ. ಗೋಡಂಬಿ, ದ್ರಾಕ್ಷಿ ಸೇರಿಸಿಕೊಳ್ಳಿ. ಇನ್ನೊಂದು ಪಾತ್ರೆಯಲ್ಲಿ ಹಾಲು, ನೀರು ಹಾಗು ಸಕ್ಕರೆ ಸೇರಿಸಿ ಕುದಿಯಲು ಇಡಿ. ಕುದ...
ತೊಂಡೆಹಣ್ಣುಗಳನ್ನು ಸಣ್ಣಗೆ ಕತ್ತರಿಸಿ, ಉಪ್ಪು ಹಾಕಿ ಬೇಯಿಸ ಬೇಕು. ಅದು ತಣ್ಣಗಾದ ಮೇಲೆ ಚೆನ್ನಾಗಿ ಕಿವುಚಿಕೊಳ್ಳ ಬೇಕು. ಕಿವುಚಿದ ತೊಂಡೆಹಣ್ಣಿಗೆ ಮೊಸರು, ಹಸಿಮೆಣಸು ಸಣ್ಣಗೆ ಕೊಚ್ಚಿ ಹಾಕಬೇಕು. ಈ ಮಿಶ್ರಣ ಕ್ಕೆ ಬೇವಿನಸೊಪ್ಪು ಒಗ್ಗರಣೆ ಹಾಕಿದ...
ಸ್ಟೀಲ್ ಅಥವಾ ಚೆನ್ನಾಗಿ ಕಲಾಯಿ ಇರುವ ಹಿತ್ತಾಳೆ ಪಾತ್ರೆಯಲ್ಲಿಹಾಲು- ಬೆಲ್ಲ ಸೇರಿಸಿ ಕಾಯಿಸುತ್ತಾ ಬನ್ನಿ. ಕಾಯಿಸುತ್ತಿರುವಾಗಲೇ ಏಲಕ್ಕಿ-ಲವಂಗ ಅರೆದು ಪುಡಿಮಾಡಿ ಹಾಕಿ. ಹಾಲು ಪೂರ್ತಿ ಗಟ್ಟಿಯಾಗಿ ಒಣ ಪಂಚಕಜ್ಜಾಯದಂತೆ ಗಟ್ಟಿಯಾಗುವ ತನಕ ಕಾಯಿಸಿ...
ಬೇವಿನ ಸೊಪ್ಪು, ತೆಂಗಿನ ತುರಿ, ಉಪ್ಪು, ಹುಳಿ, ಹುರಿಕಡಲೆಯನ್ನು ಒಟ್ಟಾಗಿ ಬೀಸಿ ಒಗ್ಗರಣೆ ಹಾಕಿದರೆ ಬೇವಿನ ಸೊಪ್ಪಿನ ಸಾದಾ ಗೊಜ್ಜು ತಯಾರು. -ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ದೊಣ್ಣೆ ಮೆಣಸನ್ನು ಸಣ್ಣಗೆ ಚೌಕಾಕಾರಕ್ಕೆ ಹೆಚ್ಚಿ. ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಉದ್ದಿನಬೇಳೆ, ಕೆಂಪುಮೆಣಸಿನ ಚೂರುಗಳನ್ನು ಹಾಕಿ ಸಾಸಿವೆ ಸಿಡಿದಾಗ ಕರಿಬೇವು ಮತ್ತು ದೊಣ್ಣೆ ಮೆಣಸಿನ ಚೂರುಗಳನ್ನು ಹಾಕಿ ಬಾಡಿಸಿ. ನಂತರ...
ಕಡಲೆಬೇಳೆಯನ್ನು ಒಂದು ಗಂಟೆ ಕಾಲ ನೆನೆಸಿ ಬಸಿದು ತರಿತರಿಯಾಗಿ ರುಬ್ಬಿ. ರುಬ್ಬಿದ ಮಿಶ್ರಣಕ್ಕೆ ಅಕ್ಕಿ ಹಿಟ್ಟು, ತೆಂಗಿನ ತುರಿ, ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು, ಇಂಗು, ಮೆಣಸಿನ ಹುಡಿ, ಶುಂಠಿ ತುರಿ, ಉಪ್ಪು ಸೇರಿಸಿ ಸ್ವಲ್ಪ ನೀರು ಹಾಕ...
ಬೀಟ್ರೂಟ್ ಹೋಳುಗಳು, ತೆಂಗಿನ ತುರಿ, ಒಣ ಮೆಣಸಿನಕಾಯಿ, ಬಿಳಿ ಎಳ್ಳಿನ ಹುಡಿಗಳನ್ನು ಸೇರಿಸಿ ತರಿತರಿಯಾಗಿ ರುಬ್ಬಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ. ಸಾಸಿವೆ-ಇಂಗು-ಕರಿಬೇವಿನ ಒಗ್ಗರಣೆ ತಯಾರಿಸಿ. ಒಗ್ಗರಣೆಗೆ, ಹುಣಸೆ ರಸ, ಬೆಲ್ಲದ ಹುಡಿ, ಉಪ್ಪು, ಅ...
ಕುಂಡಿಗೆಯ ಹೊರಗಿನ ನಾಲ್ಕು ಸಿಪ್ಪೆಗಳನ್ನು ತೆಗೆಯಿರಿ. ಒಳಗಿರುವ ಬಿಳಿ ಸಿಪ್ಪೆಯನ್ನು ಸಣ್ಣಗೆ ಹೆಚ್ಚಿ ಕೆಂಪು ಮೆಣಸು ಮತ್ತು ಉಪ್ಪು ಹಾಕಿ ಬೇಯಿಸಿ. ಬೆಂದ ಹೋಳುಗಳನ್ನು ಕಾಯಿತುರಿ ಹಾಕಿ ನುಣ್ಣಗೆ ರುಬ್ಬಿ ಮಜ್ಜಿಗೆ ಬೆರೆಸಿ ಅನ್ನದ ಜೊತೆ ಬಡಿಸಿ....