ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಕವಿಧಾನ

Recipe · ೩೮೭ ಲೇಖನಗಳು

ಜೀರಿಗೆ ಗೊಜ್ಜು
ಆಗಸ್ಟ್ ೧೮

ಜೀರಿಗೆ ಗೊಜ್ಜು

ಮಸಾಲೆ ಸಾಮಾನುಗಳನ್ನು ಹುರಿದು ಹುಡಿ ಮಾಡಿ, ಬಾಣಲೆಯಲ್ಲಿ, ಎಣ್ಣೆ ಕಾಯಲು ಇರಿಸಿ, ಸಾಸಿವೆ, ಇಂಗು, ಒಣ ಮೆಣಸಿನಕಾಯಿಗಳನ್ನು ಹಾಕಿ ಒಗ್ಗರಣೆ ಮಾಡಿ. ಒಗ್ಗರಣೆಗೆ ಹುಣಸೆ ರಸ, ಬೆಲ್ಲದ ಹುಡಿ, ಮಸಾಲೆಹುಡಿ, ಒಣಶುಂಠಿ ಹುಡಿ, ಉಪ್ಪು ಹಾಕಿ ಕುದಿಸಿದರೆ...

ಕವಿತ ಮಹೇಶ್ · ೬೧ ವೀಕ್ಷಣೆಗಳು
ಓದಿ
ನಿಂಬೆಹಣ್ಣಿನ ಮೊಸರು ಗೊಜ್ಜು
ಆಗಸ್ಟ್ ೧೬

ನಿಂಬೆಹಣ್ಣಿನ ಮೊಸರು ಗೊಜ್ಜು

ಎರಡು ನಿಂಬೆ ಹಣ್ಣು ಬೇಯಿಸುವಷ್ಟು ನೀರನ್ನು ಕುಕ್ಕರಿಗೆ ಹಾಕಿ ಐದಾರು ಕೂಗು ( ಶಿಳ್ಳಿ ) ಬರಿಸಿ ಸ್ವಲ್ಪ ಸಮಯದ ನಂತರ ನಿಂಬೆಹಣ್ಣಿನಲ್ಲಿರುವ ಬೀಜಗಳನ್ನು ತೆಗೆದುಹಾಕಿ. ಒಂದು ಸ್ಟೀಲ್ ಬೌಲಿಗೆ ಹಾಕಿ ಚೆನ್ನಾಗಿ ಕಿವುಚಿ. ಈ ಮಿಶ್ರಣಕ್ಕೆ ಉಪ್ಪು, ಗ...

ಬರಹಗಾರರ ಬಳಗ · ೬೮ ವೀಕ್ಷಣೆಗಳು
ಗೋದಿ ಹಿಟ್ಟಿನ ಲಾಡು
ಆಗಸ್ಟ್ ೧೫

ಗೋದಿ ಹಿಟ್ಟಿನ ಲಾಡು

ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿಕೊಂಡು ಗೋದಿ ಹಿಟ್ಟನ್ನು ಹಾಕಿ ಚೆನ್ನಾಗಿ ಪರಿಮಳ ಬರುವವರೆಗೆ ಅಂದರೆ ಸ್ವಲ್ಪ ಕಂದು ಬಣ್ಣ ಬರುವವರೆಗೆ ಸಣ್ಣ ಉರಿಯಲ್ಲಿ ಹುರಿಯಿರಿ. ಆರಿದ ನಂತರ ಸಕ್ಕರೆ ಪುಡಿ, ಏಲಕ್ಕಿ ಪುಡಿ, ತುಪ್ಪದಲ್ಲಿ ಹುರಿದ ಗೋಡಂಬಿ ಚೂರುಗಳ...

ಸಹನಾ ಕಾಂತಬೈಲು · ೬೪ ವೀಕ್ಷಣೆಗಳು
ಬದನೆಕಾಯಿ ಗೊಜ್ಜು
ಆಗಸ್ಟ್ ೧೩

ಬದನೆಕಾಯಿ ಗೊಜ್ಜು

ಮಸಾಲೆ ಪದಾರ್ಥಗಳನ್ನು ಹುರಿದು ಹುಡಿ ಮಾಡಿ. ಬದನೆಕಾಯಿಗಳನ್ನು ಒಲೆಯ ಮೇಲಿರಿಸಿ ಕಪ್ಪಾಗುವವರೆಗೆ ಬಿಸಿ ಮಾಡಿ. ತೊಟ್ಟು ಮತ್ತು ಸಿಪ್ಪೆಗಳನ್ನು ತೆಗೆದು ಬದನೆಯನ್ನು ಮಸೆದು ಬಿಡಿ. ಕಾದ ಎಣ್ಣೆಗೆ ಸಾಸಿವೆ, ಕರಿಬೇವು, ಇಂಗಿನ ಒಗ್ಗರಣೆ ಮಾಡಿ. ಈರುಳ್...

ಕವಿತ ಮಹೇಶ್ · ೭೯ ವೀಕ್ಷಣೆಗಳು
ಪೇರಳೆ ಚಿಗುರಿನ ತಂಬುಳಿ
ಆಗಸ್ಟ್ ೧೧

ಪೇರಳೆ ಚಿಗುರಿನ ತಂಬುಳಿ

ಪೇರಳೆ ಚಿಗುರು ಮತ್ತು ಜೀರಿಗೆಯನ್ನು ಒಟ್ಟಾಗಿ ಬೇಯಿಸಿ. ಉಪ್ಪು, ಕಾಯಿತುರಿ ಜೊತೆ ನುಣ್ಣಗೆ ರುಬ್ಬಿ. ಮಜ್ಜಿಗೆ ಹಾಕಿದರೆ ತಂಬುಳಿ ರೆಡಿ. ಮಕ್ಕಳಿಗೆ ಅಜೀರ್ಣದಿಂದ ಬೇಧಿಯಾದರೆ ಇದು ಒಳ್ಳೆಯ ಮದ್ದು. ದೊಡ್ಡವರಿಗೂ ಉತ್ತಮ. - ಸಹನಾ ಕಾಂತಬೈಲು, ಮಡಿಕ...

ಸಹನಾ ಕಾಂತಬೈಲು · ೫೯ ವೀಕ್ಷಣೆಗಳು
ಪುನರ್ಪುಳಿ ಸಿಪ್ಪೆ ತಂಬುಳಿ
ಆಗಸ್ಟ್ ೦೬

ಪುನರ್ಪುಳಿ ಸಿಪ್ಪೆ ತಂಬುಳಿ

ಪುನರ್ಪುಳಿ ಸಿಪ್ಪೆ, ಕಾಯಿತುರಿ, ಜೀರಿಗೆ, ಬೆಲ್ಲ, ಉಪ್ಪು ಎಲ್ಲ ಒಟ್ಟಿಗೆ ಹಾಕಿ ನುಣ್ಣಗೆ ರುಬ್ಬಿ ಬೇಕಷ್ಟು ನೀರು ಸೇರಿಸಿದರೆ ತಂಬುಳಿ ತಯಾರಾಯಿತು. ಇದಕ್ಕೆ ಮಜ್ಜಿಗೆ ಸೇರಿಸಲು ಇಲ್ಲ. - ಸಹನಾ ಕಾಂತಬೈಲು, ಮಡಿಕೇರಿ

ಸಹನಾ ಕಾಂತಬೈಲು · ೪೯ ವೀಕ್ಷಣೆಗಳು
ಅವಲಕ್ಕಿ ಇಡ್ಲಿ
ಆಗಸ್ಟ್ ೦೪

ಅವಲಕ್ಕಿ ಇಡ್ಲಿ

ಅಕ್ಕಿ ರವೆ, ಅವಲಕ್ಕಿಗಳನ್ನು ಪ್ರತ್ಯೇಕವಾಗಿ ಒಂದು ಗಂಟೆ ನೆನೆಸಿ ನೀರು ಬಸಿಯಿರಿ. ಬಸಿದ ಅವಲಕ್ಕಿಗೆ ಹಸಿಮೆಣಸಿನ ಕಾಯಿ, ಶುಂಠಿ ಸೇರಿಸಿ ತರಿತರಿಯಾಗಿ ಅರೆದು, ಬದಿಗಿಸಿರಿದ ಅಕ್ಕಿ ರವೆ, ಕಾಳು ಮೆಣಸಿನ ಹುಡಿ, ಜೀರಿಗೆ ಹುಡಿ ಮತ್ತು ಇಡ್ಲಿ ಮಿಶ್ರ...

ಕವಿತ ಮಹೇಶ್ · ೫೨ ವೀಕ್ಷಣೆಗಳು
ಪಾಲಕ್ ಸೊಪ್ಪಿನ ಪರೋಟ
ಆಗಸ್ಟ್ ೦೨

ಪಾಲಕ್ ಸೊಪ್ಪಿನ ಪರೋಟ

ಬಾಣಲೆ ಒಲೆಯ ಮೇಲಿಟ್ಟು ಸ್ವಲ್ಪ ತುಪ್ಪ ಹಾಕಿ ಬಿಸಿಯಾದಾಗ ಹೆಚ್ಚಿದ ಪಾಲಕ್ ಸೊಪ್ಪು ಹಾಕಿ ಬಾಡಿಸಿ ನಂತರ ರುಬ್ಬಿ ಗೋಧಿ ಹಿಟ್ಟಿಗೆ ಹಾಕಿ. ಉಪ್ಪು, ಕೆಂಪು ಮೆಣಸಿನ ಪುಡಿ, ಜೀರಿಗೆ ಪುಡಿ ಬೆರೆಸಿ. ಅಗತ್ಯಕ್ಕೆ ತಕ್ಕಷ್ಟು ನೀರು ಹಾಕಿ ಕಲಸಿ ಉಂಡೆ ಮಾ...

ಸಹನಾ ಕಾಂತಬೈಲು · ೭೪ ವೀಕ್ಷಣೆಗಳು
ಮಾವಿನಕಾಯಿ ಕೋಸಂಬರಿ
ಆಗಸ್ಟ್ ೦೧

ಮಾವಿನಕಾಯಿ ಕೋಸಂಬರಿ

ಒಂದು ಪಾತ್ರೆಯಲ್ಲಿ ಮಾವಿನ ತುರಿ, ಹೆಸರುಕಾಳು, ಕ್ಯಾರೆಟ್ ತುರಿ, ತೆಂಗಿನತುರಿ, ಕಾಳುಮೆಣಸಿನ ಪುಡಿ, ಉಪ್ಪು, ನಿಂಬೆರಸ, ಕೊತ್ತಂಬರಿ ಸೊಪ್ಪು, ಕತ್ತರಿಸಿದ ಹಸಿಮೆಣಸು ಎಲ್ಲವನ್ನೂ ಮಿಶ್ರ ಮಾಡಿ. ನಂತರ ಕರಿಬೇವು ಸೊಪ್ಪಿನ ಒಗ್ಗರಣೆ ಕೊಟ್ಟರೆ ಕೋಸಂ...

ಸಹನಾ ಕಾಂತಬೈಲು · ೫೮ ವೀಕ್ಷಣೆಗಳು
ಮೆಂತ್ಯೆ ಸೊಪ್ಪಿನ ಪೂರಿ
ಜುಲೈ ೨೮

ಮೆಂತ್ಯೆ ಸೊಪ್ಪಿನ ಪೂರಿ

ಅಕ್ಕಿ ಹಿಟ್ಟು, ರವೆ ಹಾಗೂ ಮೈದಾಗಳನ್ನು ಸೇರಿಸಿಡಿ. ಈ ಮಿಶ್ರಣಕ್ಕೆ ಮೆಂತ್ಯೆ ಸೊಪ್ಪು, ಕೊತ್ತಂಬರಿ ಸೊಪ್ಪು, ಹಸಿ ಮೆಣಸಿನಕಾಯಿ, ಉಪ್ಪು, ಜೀರಿಗೆ ಮತ್ತು ಎಳ್ಳು ಹುಡಿಗಳನ್ನು ಸೇರಿಸಿ ನೀರಿನೊಂದಿಗೆ ಗಟ್ಟಿಯಾಗಿ ಪೂರಿಯ ಹದಕ್ಕೆ ಕಲಸಿ. ಅರ್ಧ ಗಂಟ...

ಕವಿತ ಮಹೇಶ್ · ೧೦೧ ವೀಕ್ಷಣೆಗಳು
ಚಕ್ಕುಲಿ
ಜುಲೈ ೨೫

ಚಕ್ಕುಲಿ

ಹುರಿದ ಉದ್ದಿನ ಹಿಟ್ಟು, ಅಕ್ಕಿ ಹಿಟ್ಟು, ಬೆಣ್ಣೆ ಅಥವಾ ಕಾದ ಎಣ್ಣೆ, ಉಪ್ಪು, ಜೀರಿಗೆ, ಎಳ್ಳು ಎಲ್ಲವನ್ನೂ ಒಂದು ಪಾತ್ರೆಗೆ ಹಾಕಿ ಚೆನ್ನಾಗಿ ಬೆರೆಸಿ. ನೀರು ಹಾಕಿ ಹದವಾಗಿ ಕಲಸಿ ಚಕ್ಕುಲಿ ಒರಳಿನಲ್ಲಿ ಹಾಕಿ ಎಣ್ಣೆ ಸವರಿದ ಬಾಳೆಲೆ ಅಥವಾ ಪ್ಲಾಸ್...

ಸಹನಾ ಕಾಂತಬೈಲು · ೬೮ ವೀಕ್ಷಣೆಗಳು
ಪುದೀನ ಸೂಪ್
ಜುಲೈ ೨೨

ಪುದೀನ ಸೂಪ್

ಪುದೀನ, ಕೊತ್ತಂಬರಿ ಸೊಪ್ಪನ್ನು ತೊಳೆದು ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿ. ನಂತರ ಬಾಣಲೆಗೆ ಬೆಣ್ಣೆ ಹಾಕಿ ಬಿಸಿ ಮಾಡಿ. ಇದಕ್ಕೆ ರುಬ್ಬಿದ ಪುದೀನ ಮಿಶ್ರಣ ಹಾಗೂ ಬೇಕಾಗುವಷ್ಟು ನೀರು, ಉಪ್ಪು, ಕಾಳುಮೆಣಸಿನ ಪುಡಿ ಹಾಕಿ ಸ್ವಲ್ಪ ಕುದಿಸಿ ಇಳ...

ಸಹನಾ ಕಾಂತಬೈಲು · ೫೭ ವೀಕ್ಷಣೆಗಳು