ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಕವಿಧಾನ

Recipe · ೩೮೭ ಲೇಖನಗಳು

ಬಟಾಟೆ ತಾಲಿಪಟ್ಟು
ಜುಲೈ ೨೧

ಬಟಾಟೆ ತಾಲಿಪಟ್ಟು

ಬೇಯಿಸಿದ ಬಟಾಟೆಯನ್ನು ಗಂಟುಗಳಿರದ ಹಾಗೆ ಚೆನ್ನಾಗಿ ಹುಡಿ ಮಾಡಿ. ಅದಕ್ಕೆ ಹಸಿಮೆಣಸಿನ ಕಾಯಿ ಪೇಸ್ಟ್, ಕೊತ್ತಂಬರಿ ಸೊಪ್ಪು, ಜೀರಿಗೆ, ಇಂಗು, ಶುಂಠಿ, ಉಪ್ಪನ್ನು ಹಾಕಿ ಕಲಸಿ ಮಿಶ್ರಣ ತಯಾರಿಸಿರಿ. ನಂತರ ಗೋಧಿ ಹಿಟ್ಟಿಗೆ ನೀರು ಹಾಕಿ ಚಪಾತಿ ಹಿಟ್ಟ...

ಕವಿತ ಮಹೇಶ್ · ೫೪ ವೀಕ್ಷಣೆಗಳು
ಓದಿ
ಹೀರೇಕಾಯಿ ದೋಸೆ
ಜುಲೈ ೧೯

ಹೀರೇಕಾಯಿ ದೋಸೆ

ಅಕ್ಕಿ, ಉದ್ದಿನ ಬೇಳೆ, ಕಡಲೆಬೇಳೆ, ಮೆಂತ್ಯೆ ಇವುಗಳನ್ನು ೫ ಗಂಟೆಗಳ ಕಾಲ ನೆನೆಸಿ, ನಂತರ ಅದಕ್ಕೆ ಒಣ ಮೆಣಸು, ಜೀರಿಗೆ, ಕೊತ್ತಂಬರಿ ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ರುಬ್ಬಿ. ನಂತರ ಅದಕ್ಕೆ ಬೆಲ್ಲದ ಹುಡಿ, ಉಪ್ಪು, ಹುಣಸೇ ರಸ ಸೇರಿಸಿ. ಹೀರೇಕಾಯ...

ಬರಹಗಾರರ ಬಳಗ · ೪೭ ವೀಕ್ಷಣೆಗಳು
ಸ್ಪೆಷಲ್ ಸೆಟ್ ದೋಸೆ
ಜುಲೈ ೧೭

ಸ್ಪೆಷಲ್ ಸೆಟ್ ದೋಸೆ

ಉದ್ದು, ಮೆಂತ್ಯೆ, ಅಕ್ಕಿ ಎಲ್ಲವನ್ನೂ ತೊಳೆದು ಬೇರೆ ಬೇರೆಯಾಗಿ ೪ ಗಂಟೆ ನೆನೆಸಿ. ಇದಕ್ಕೆ ಸಂಜೆ ಹೊತ್ತಿಗೆ ನೆನೆಸಿದ ಅವಲಕ್ಕಿ ಸೇರಿಸಿ ಅರೆದು ಬೆಳಿಗ್ಗೆ ದೋಸೆ ಹಿಟ್ಟಿಗೆ ಉಪ್ಪು, ಸಕ್ಕರೆ ಬೆರೆಸಿ ದೋಸೆ ಹುಯ್ಯಿರಿ. ದೋಸೆಗೆ ಬೆಣ್ಣೆ ಹಾಕಿ. ಹಿಟ...

ಬರಹಗಾರರ ಬಳಗ · ೬೧ ವೀಕ್ಷಣೆಗಳು
ಮಾವಿನ ಹಣ್ಣಿನ ಗೊಜ್ಜು
ಜುಲೈ ೧೪

ಮಾವಿನ ಹಣ್ಣಿನ ಗೊಜ್ಜು

ಒಣಮೆಣಸಿನಕಾಯಿ, ಹುರಿಗಡಲೆ, ತೆಂಗಿನಕಾಯಿ ತುರಿ, ಅರಶಿನ ಮತ್ತು ಇಂಗು ಸೇರಿಸಿ ರುಬ್ಬಿ. ಬಾಣಲೆಯಲ್ಲಿ ಕಾದ ಎಣ್ಣೆಗೆ ಸಾಸಿವೆ ಒಗ್ಗರಣೆ ಮಾಡಿ. ನಂತರ ರುಬ್ಬಿಟ್ಟುಕೊಂಡ ಮಸಾಲೆ, ಹುಣಸೆರಸ, ಬೆಲ್ಲ ಹಾಕಿ ಕುದಿಸಿ. ಕುದಿಯುತ್ತಿರುವ ಮಿಶ್ರಣಕ್ಕೆ, ಮಾ...

ಕವಿತ ಮಹೇಶ್ · ೫೮ ವೀಕ್ಷಣೆಗಳು
ಸೀಮೆಬದನೆಕಾಯಿ ಗೊಜ್ಜು
ಜುಲೈ ೦೭

ಸೀಮೆಬದನೆಕಾಯಿ ಗೊಜ್ಜು

ಮಸಾಲೆ ಸಾಮಾಗ್ರಿಗಳನ್ನು ಹುರಿದು, ತೆಂಗಿನಕಾಯಿಯೊಂದಿಗೆ ಸೇರಿಸಿ ರುಬ್ಬಿ. ಸೀಮೆಬದನೆಕಾಯಿಗಳನ್ನು ಬೇಯಿಸಿಕೊಂಡಿರಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ. ಸಾಸಿವೆ-ಇಂಗು-ಒಗ್ಗರಣೆ ಮಾಡಿ. ಕರಿಬೇವಿನ ಎಲೆಗಳು ಹಾಗೂ ಕಡಲೆಕಾಯಿ ಬೀಜಗಳನ್ನು ಹಾಕಿ ಬಾಡಿಸಿ....

ಕವಿತ ಮಹೇಶ್ · ೫೬ ವೀಕ್ಷಣೆಗಳು
ಡೋಕ್ಲಾ
ಜುಲೈ ೦೨

ಡೋಕ್ಲಾ

ಬಾಣಲಿಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ, ಇಂಗಿನ ಒಗ್ಗರಣೆ ಮಾಡಿ. ಒಗ್ಗರಣೆಗೆ : ಕಡಲೆ ಹಿಟ್ಟು, ರವೆ ಹಾಕಿ ಸ್ವಲ್ಪ ಬಿಸಿ ಮಾಡಿ, ಆರಿದ ನಂತರ ಉಪ್ಪು, ಮೆಣಸಿನ ಹುಡಿ, ಗರಮ್ ಮಸಾಲಾ, ತೆಂಗಿನ ತುರಿ, ಪುದೀನಾ ಸೊಪ್ಪು, ಕೊತ್ತಂಬರಿ ಸೊಪ್ಪು ಹಾಕಿ ಕಲಸ...

ಕವಿತ ಮಹೇಶ್ · ೬೦ ವೀಕ್ಷಣೆಗಳು
ವೆಜಿಟೇಬಲ್ ಪ್ಯಾಟೀಸ್
ಜೂನ್ ೧೬

ವೆಜಿಟೇಬಲ್ ಪ್ಯಾಟೀಸ್

ಕಾದ ಎಣ್ಣೆಗೆ ಸಾಸಿವೆ- ಇಂಗಿನ ಒಗ್ಗರಣೆ ಮಾಡಿ. ಹಸಿ ಮೆಣಸಿನ ಕಾಯಿ, ಈರುಳ್ಳಿ ಹಾಕಿ ಬಾಡಿಸಿ, ಬೀನ್ಸ್, ಕ್ಯಾರೆಟ್ ತುರಿ, ಆಲೂಗಡ್ಡೆ ತುರಿಗಳನ್ನು ಹಾಕಿ ಸ್ವಲ್ಪ ನೀರಿನೊಂದಿಗೆ ಬೇಯಿಸಿ. ಈ ಮಿಶ್ರಣಕ್ಕೆ ಉಪ್ಪು, ಗರಮ್ ಮಸಾಲೆ ಹುಡಿ, ಕೊತ್ತಂಬರಿ...

ಕವಿತ ಮಹೇಶ್ · ೫೮ ವೀಕ್ಷಣೆಗಳು
ಮಸಾಲಾ ಮಂಡಕ್ಕಿ ಒಗ್ಗರಣೆ
ಜೂನ್ ೧೦

ಮಸಾಲಾ ಮಂಡಕ್ಕಿ ಒಗ್ಗರಣೆ

ಬಾಣಲೆಯಲ್ಲಿ ಎಣ್ಣೆಯನ್ನು ಕಾಯಿಸಿ, ಸಾಸಿವೆ, ಇಂಗಿನ ಒಗ್ಗರಣೆ ಮಾಡಿ. ಒಗ್ಗರಣೆಗೆ: ಕತ್ತರಿಸಿದ ಈರುಳ್ಳಿ, ಕರಿಬೇವಿನ ಸೊಪ್ಪು, ಹಸಿ ಮೆಣಸಿನಕಾಯಿ, ಟೊಮೆಟೋ, ಕ್ಯಾರೆಟ್, ಶುಂಠಿ ತುರಿ, ಉಪ್ಪು ಹಾಕಿ ಚೆನ್ನಾಗಿ ಬಾಡಿಸಿ. ನಂತರ ಮಂಡಕ್ಕಿ ಹಾಕಿ ಚೆನ...

ಕವಿತ ಮಹೇಶ್ · ೫೮ ವೀಕ್ಷಣೆಗಳು
ಜೋಳದ ಹಿಟ್ಟಿನ ಕಟ್ಲೇಟ್
ಜೂನ್ ೦೨

ಜೋಳದ ಹಿಟ್ಟಿನ ಕಟ್ಲೇಟ್

ಬ್ರೆಡ್ ಸ್ಲೈಸ್ ಗಳನ್ನು ನೀರಿನಲ್ಲಿ ಅದ್ದಿ ತೆಗೆದು ಒತ್ತಿ ನೀರು ತೆಗೆದು ಹುಡಿ ಮಾಡಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಸಾಸಿವೆ, ಇಂಗು, ಅರಸಿನ ಹಾಕಿ ಒಗ್ಗರಣೆ ಮಾಡಿ. ಒಗ್ಗರಣೆಗೆ: ಈರುಳ್ಳಿ, ಹಸಿಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು, ಗರಮ್ ಮಸಾಲಾ...

ಕವಿತ ಮಹೇಶ್ · ೫೬ ವೀಕ್ಷಣೆಗಳು
ಟೊಮೆಟೋ ಗೊಜ್ಜು
ಮೇ ೨೬

ಟೊಮೆಟೋ ಗೊಜ್ಜು

ತೆಂಗಿನ ಕಾಯಿ, ಮೆಣಸಿನ ಹುಡಿ, ಇಂಗು, ಹುರಿಗಡಲೆ, ಅರಶಿನ ಹಾಗೂ ಜೀರಿಗೆ ಸೇರಿಸಿ ತರಿತರಿಯಾಗಿ ರುಬ್ಬಿ ಬಾಣಲೆಯಲ್ಲಿ ಕಾದ ಎಣ್ಣೆಗೆ ಸಾಸಿವೆ ಒಗ್ಗರಣೆ ಮಾಡಿ. ಒಗ್ಗರಣೆಗೆ ಕತ್ತರಿಸಿದ ಈರುಳ್ಳಿ, ಟೊಮೆಟೋಗಳನ್ನು ಹಾಕಿ ಬಾಡಿಸಿ, ಸ್ವಲ್ಪ ನೀರು , ರು...

ಕವಿತ ಮಹೇಶ್ · ೫೯ ವೀಕ್ಷಣೆಗಳು
ಭಾಕರ್ ವಾಡಿ
ಮೇ ೧೯

ಭಾಕರ್ ವಾಡಿ

ಮಸಾಲೆ ಸಾಮಾಗ್ರಿಗಳನ್ನು ಬೇರೆಬೇರೆಯಾಗಿ ಹುರಿದು ಸೇರಿಸಿ ಹುಡಿ ಮಾಡಿಟ್ಟುಕೊಳ್ಳಿ. ಮೈದಾ, ಕಡಲೆ ಹಾಗೂ ಅಕ್ಕಿ ಹಿಟ್ಟುಗಳಿಗೆ ಅರಶಿನ, ಖಾರದ ಹುಡಿ, ಉಪ್ಪು, ಎರಡು ಚಮಚ ಬಿಸಿ ಎಣ್ಣೆ ಹಾಕಿ ಪೂರಿ ಹದಕ್ಕೆ ಗಟ್ಟಿಯಾಗಿ ಕಲಸಿ. ನಂತರ ಚಪಾತಿಯಂತೆ ಲಟ್ಟ...

ಕವಿತ ಮಹೇಶ್ · ೬೪ ವೀಕ್ಷಣೆಗಳು
ಕುರುಕುರು ಚಕ್ಕುಲಿ
ಮೇ ೧೨

ಕುರುಕುರು ಚಕ್ಕುಲಿ

ಅಕ್ಕಿಯನ್ನು ತೊಳೆದು, ಬಸಿದು ಬಟ್ಟೆಯ ಮೇಲೆ ಹರಡಿ ನೆರಳಿನಲ್ಲಿ ಒಣಗಿಸಿ. ನೀರಿನ ಪಸೆ ಆರುವವರೆಗೆ ಸ್ವಲ್ಪ ಬಿಸಿ ಮಾಡಿ. ಉದ್ದಿನ ಬೇಳೆಯನ್ನು ಕೆಂಪಗೆ ಹುರಿದು ಅಕ್ಕಿಯೊಂದಿಗೆ ಸೇರಿಸಿ ನುಣ್ಣಗೆ ಹುಡಿ ಮಾಡಿ. ಈ ಹಿಟ್ಟಿಗೆ ಜೀರಿಗೆ, ತುಪ್ಪ, ಇಂಗು,...

ಕವಿತ ಮಹೇಶ್ · ೫೯ ವೀಕ್ಷಣೆಗಳು