ಗರಿಗರಿ ಕೋಡುಬಳೆ
ಅಕ್ಕಿ ಹಿಟ್ಟು, ಮೈದಾ ಹಿಟ್ಟು ಹಾಗೂ ಉಪ್ಪು ಸೇರಿಸಿಡಿ. ಕೆಂಪು ಮೆಣಸಿನಕಾಯಿಯನ್ನು ಸ್ವಲ್ಪ ಎಣ್ಣೆಯಲ್ಲಿ ಹುರಿದು ತೆಂಗಿನಕಾಯಿ, ಇಂಗುಗಳೊಂದಿಗೆ ಸೇರಿಸಿ ರುಬ್ಬಿ. ರುಬ್ಬಿದ ಮಿಶ್ರಣವನ್ನು ಅಕ್ಕಿ ಹಿಟ್ಟಿನ ಮಿಶ್ರಣಕ್ಕೆ ಸೇರಿಸಿ ಸ್ವಲ್ಪ ನೀರು ಹಾ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Recipe · ೩೮೭ ಲೇಖನಗಳು
ಅಕ್ಕಿ ಹಿಟ್ಟು, ಮೈದಾ ಹಿಟ್ಟು ಹಾಗೂ ಉಪ್ಪು ಸೇರಿಸಿಡಿ. ಕೆಂಪು ಮೆಣಸಿನಕಾಯಿಯನ್ನು ಸ್ವಲ್ಪ ಎಣ್ಣೆಯಲ್ಲಿ ಹುರಿದು ತೆಂಗಿನಕಾಯಿ, ಇಂಗುಗಳೊಂದಿಗೆ ಸೇರಿಸಿ ರುಬ್ಬಿ. ರುಬ್ಬಿದ ಮಿಶ್ರಣವನ್ನು ಅಕ್ಕಿ ಹಿಟ್ಟಿನ ಮಿಶ್ರಣಕ್ಕೆ ಸೇರಿಸಿ ಸ್ವಲ್ಪ ನೀರು ಹಾ...
ತೆಂಗಿನ ತುರಿ, ಒಣಮೆಣಸಿನ ಕಾಯಿ, ಹುರಿಗಡಲೆ, ಅರಶಿನ ಹುಡಿ ಹಾಕಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಸಾಸಿವೆ, ಇಂಗು ಒಗ್ಗರಣೆ ಮಾಡಿ, ಒಗ್ಗರಣೆಗೆ ಮೆಂತ್ಯೆ ಕಾಳುಗಳನ್ನು ಹಾಕಿ ಬಾಡಿಸಿ. ರುಬ್ಬಿದ ಮಿಶ್ರಣ, ಉಪ್ಪು, ಹುಣಸೆ ರಸ, ಬೆ...
ಪುದೀನಾ ಎಲೆಗಳು, ನಿಂಬೆ ರಸ, ಕಾಳು ಮೆಣಸಿನ ಹುಡಿಗಳನ್ನು ಸೇರಿಸಿ ರುಬ್ಬಿ. ಪನ್ನೀರಿನ ತುಂಡುಗಳನ್ನು ಸ್ವಲ್ಪ ತುಪ್ಪದಲ್ಲಿ ಹುರಿದು ಕೊಂಡಿರಿ. ತಟ್ಟೆಯಲ್ಲಿ ಎಲ್ಲಾ ಹಣ್ಣುಗಳನ್ನು ಹರಡಿ ಅರೆದ ಮಿಶ್ರಣ, ಪನ್ನೀರ್ ತುಂಡುಗಳು, ಸಕ್ಕರೆ, ಉಪ್ಪು ಹಾಕ...
ಒಂದು ಪಾತ್ರೆಗೆ ಎಲ್ಲ ಹಿಟ್ಟಿನ ಜೊತೆಗೆ ತುರಿದ ಸೌತೇಕಾಯಿ, ಹಸಿ ಮೆಣಸಿನಕಾಯಿ ಪೇಸ್ಟ್, ಅರಶಿನ ಹುಡಿ, ಇಂಗು, ಉಪ್ಪು, ಕೊತ್ತಂಬರಿ ಸೊಪ್ಪು ಇವೆಲ್ಲವನ್ನು ಬೆರೆಸಿ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಬರುವಂತೆ ಕಲಸಿ. ೫ ನಿಮಿಷ ಬಿಟ್ಟು ಕೈಯಿಂದ...
ಕಡಲೆ ಹಿಟ್ಟು, ಅಕ್ಕಿ ಹಿಟ್ಟುಗಳನ್ನು ಒಂದು ಚಮಚ ಬಿಸಿ ಎಣ್ಣೆ ಸೇರಿಸಿ ಕಲಸಿಡಿ. ತೆಂಗಿನ ತುರಿ, ಕರಿಬೇವಿನ ಎಲೆಗಳು, ಅರಶಿನ, ಮೆಣಸಿನ ಹುಡಿ, ಉಪ್ಪು, ಗರಮ್ ಮಸಾಲೆಗಳನ್ನು ಸೇರಿಸಿ ತರಿತರಿಯಾಗಿ ಅರೆದು, ಬ್ರೆಡ್ ತುಂಡುಗಳೊಂದಿಗೆ ಬೆರೆಸಿ. ಕಡಲೆ...
ತೊಗರಿಬೇಳೆ ಹಾಗೂ ಕಡ್ಲೆಬೇಳೆಯನ್ನು ೨ ರಿಂದ ೩ ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ನಂತರ ಸೋಸಿ, ನೀರು ತೆಗೆದು ಅದಕ್ಕೆ ತೆಂಗಿನ ತುರಿ, ಹೆಚ್ಚಿದ ಹಸಿಮೆಣಸು, ಉಪ್ಪು ಬೆರೆಸಿ ಗಟ್ಟಿಯಾಗಿ ರುಬ್ಬಿಕೊಳ್ಳಿರಿ. ಅದಕ್ಕೆ ಶುಂಠಿ, ಕರಿಬೇವು, ಕೊತ್ತಂಬ...
ಅಕ್ಕಿ ಹಿಟ್ಟು, ಮೈದಾ ಹಿಟ್ಟು, ಚಿರೋಟಿ ರವೆ, ಕಡಲೆಕಾಯಿ ಬೀಜ, ಹುರಿಗಡಲೆಗಳನ್ನು ಸೇರಿಸಿಡಿ. ಈ ಮಿಶ್ರಣಕ್ಕೆ ಇಂಗು, ವನಸ್ಪತಿ, ಈರುಳ್ಳಿ, ಕರಿಬೇವು, ಉಪ್ಪು, ಮೆಣಸಿನ ಹುಡಿ, ಎಳ್ಳು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಮಿಶ್ರಣದಿಂದ ಸ್ವಲ್...
ಹುರುಳಿಕಾಳುಗಳನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿ ಕಣ್ಣು (ತೂತು) ಪಾತ್ರೆಯಲ್ಲಿ ಹಾಕಿದಾಗ ನೀರೆಲ್ಲ ಬಸಿದು ಹೋಗುತ್ತದೆ.(ಅಂಗಡಿಯಿಂದ ತಂದದ್ದರಲ್ಲಿ ಕಲ್ಲು ಇರುತ್ತದೆ, ನೋಡಿಕೊಳ್ಳಬೇಕು) ಪರಿಮಳ ಮತ್ತು ರುಚಿಗಾಗಿ ಸ್ವಲ್ಪ ಹುರಿಯಬೇಕು. ಕುಕ್...
ತೆಂಗಿನ ತುರಿ, ಕಡಲೇಕಾಯಿ ಬೀಜ, ಹುರಿಗಡಲೆ, ಜೀರಿಗೆ, ಓಂಕಾಳು, ಕೊತ್ತಂಬರಿ ಬೀಜ, ನಿಂಬೆರಸ, ಉಪ್ಪುಗಳನ್ನು ಸೇರಿಸಿ ಗಟ್ಟಿಯಾಗಿ ರುಬ್ಬಿ ಮಸಾಲೆ ತಯಾರಿಸಿ. ಹಸಿಮೆಣಸಿನಕಾಯಿಗಳನ್ನು ಉದ್ದಕ್ಕೆ ಸೀಳಿ ಬೀಜಗಳನ್ನು ತೆಗೆದು ರುಬ್ಬಿದ ಮಸಾಲೆಯನ್ನು ತು...
ತೆಂಗಿನ ತುರಿ, ಹುಣಸೆ ಹಣ್ಣು, ಒಣ ಮೆಣಸಿನ ಕಾಯಿ, ಎಳ್ಳು ಹುಡಿ, ಸಾಸಿವೆ ಸೇರಿಸಿ ನುಣ್ಣಗೆ ರುಬ್ಬಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಸಾಸಿವೆ, ಇಂಗು, ಅರಶಿನ ಹಾಕಿ ಒಗ್ಗರಣೆ ಮಾಡಿ. ಒಗ್ಗರಣೆಗೆ ರುಬ್ಬಿದ ಮಿಶ್ರಣ, ಕಲ್ಲಂಗಡಿ ಹಣ್ಣಿನ ತಿರುಳು,...
ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಹಸಿಮೆಣಸಿನ ಕಾಯಿ, ಈರುಳ್ಳಿ, ಟೊಮ್ಯಾಟೋ, ದೊಣ್ಣೆ ಮೆಣಸಿನಕಾಯಿಗಳನ್ನು ಹಾಕಿ ಬಾಡಿಸಿ. ಬಾಡಿಸಿದ ಮಿಶ್ರಣಕ್ಕೆ ಶುಂಠಿ ತುರಿ, ಜೀರಿಗೆ ಹುಡಿ, ಹುಣಸೆ ರಸ, ನಿಂಬೆ ರಸ, ಸಕ್ಕರೆ, ಉಪ್ಪು, ಚಾಟ್ ಮಸಾಲೆ ಹಾಕಿ ಕಲಕಿ ಒಲೆಯ...
ಮೈದಾಹಿಟ್ಟು, ಅರಸಿನ, ಮೆಣಸಿನ ಹುಡಿ, ಜೀರಿಗೆ, ಉಪ್ಪು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಬೇಕು. ನಂತರ ಬಾಣಲೆಯಲ್ಲಿ ಅಡುಗೆ ಎಣ್ಣೆಯನ್ನು ಹಾಕಿ ಕಾಯಿಸಬೇಕು. ಅದಕ್ಕೆ ಹಿಟ್ಟಿನ ಮಿಶ್ರಣದಲ್ಲಿ ಬಾಳೆಕಾಯಿಗಳನ್ನು ಅದ್ದಿ ಬೋಂಡಾದಂತೆ ಕರಿಯಬ...