ಆಲೂಗೆಡ್ಡೆ ಗೊಜ್ಜು
ಆಲೂಗೆಡ್ಡೆ ಹೋಳುಗಳನ್ನು ಬೇಯಿಸಿ. ತೆಂಗಿನಕಾಯಿ ತುರಿ, ಅರಶಿನ, ಇಂಗು, ಹುರಿಗಡಲೆ ಹುಡಿಗಳನ್ನು ಸೇರಿಸಿ ರುಬ್ಬಿ. ಕಾದ ಎಣ್ಣೆಗೆ ಸಾಸಿವೆ-ಜೀರಿಗೆ ಹುಡಿ ಸೇರಿಸಿ ಒಗ್ಗರಣೆ ಮಾಡಿ. ಒಗ್ಗರಣೆಗೆ ಒಣಮೆಣಸಿನ ಕಾಯಿ ತುಂಡುಗಳನ್ನು ಹಾಕಿ ಬಾಡಿಸಿ. ನಂತರ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Recipe · ೩೮೭ ಲೇಖನಗಳು
ಆಲೂಗೆಡ್ಡೆ ಹೋಳುಗಳನ್ನು ಬೇಯಿಸಿ. ತೆಂಗಿನಕಾಯಿ ತುರಿ, ಅರಶಿನ, ಇಂಗು, ಹುರಿಗಡಲೆ ಹುಡಿಗಳನ್ನು ಸೇರಿಸಿ ರುಬ್ಬಿ. ಕಾದ ಎಣ್ಣೆಗೆ ಸಾಸಿವೆ-ಜೀರಿಗೆ ಹುಡಿ ಸೇರಿಸಿ ಒಗ್ಗರಣೆ ಮಾಡಿ. ಒಗ್ಗರಣೆಗೆ ಒಣಮೆಣಸಿನ ಕಾಯಿ ತುಂಡುಗಳನ್ನು ಹಾಕಿ ಬಾಡಿಸಿ. ನಂತರ...
ಸಬ್ಬಕ್ಕಿಯನ್ನು ಒಂದು ಗಂಟೆ ಸಮಯ ನೆನೆಸಿ ಬಸಿದಿಟ್ಟುಕೊಳ್ಳಿ. ಹಸಿಮೆಣಸಿನಕಾಯಿ, ಪುದೀನಾ ಸೊಪ್ಪು, ಕೊತ್ತಂಬರಿ ಸೊಪ್ಪು, ಕರಿಬೇವು ಸೊಪ್ಪು, ಇಂಗು, ಜೀರಿಗೆ ಹಾಗೂ ಕಡಲೆಕಾಯಿ ಹುಡಿಯನ್ನು ನೀರು ಹಾಕದೆ ರುಬ್ಬಿ. ಸಬ್ಬಕ್ಕಿ, ಉಪ್ಪು, ಅರೆದ ಮಿಶ್ರಣ...
ಒಣ ಮೆಣಸಿನಕಾಯಿ, ಕಡಲೆಬೇಳೆ, ಚೆಕ್ಕೆ, ಎಳ್ಳು, ಕೊತ್ತಂಬರಿ ಬೀಜಗಳನ್ನು ಎಣ್ಣೆಯಲ್ಲಿ ಹುರಿದು ಹುಡಿ ಮಾಡಿ ಮಸಾಲೆ ತಯಾರಿಸಿ. ಕಾದ ಎಣ್ಣೆಗೆ ಸಾಸಿವೆ, ಇಂಗು ಒಗ್ಗರಣೆ ಕೊಡಿ. ಒಗ್ಗರಣೆಗೆ ಹುಣಸೆ ರಸ, ಬೆಲ್ಲ, ಉಪ್ಪು ಹಾಕಿ ಕುದಿಸಿ. ಈ ಮಿಶ್ರಣಕ್ಕೆ...
ಮೊದಲಿಗೆ ಬಾಳೆಹಣ್ಣನ್ನು ತೆಗೆದುಕೊಂಡು ಚೆನ್ನಾಗಿ ಕಿವುಚಿಕೊಂಡು ನುಣ್ಣಗೆ ಪೇಸ್ಟ್ ಮಾಡಿ. ಬಾಳೆ ಹಣ್ಣಿನ ಪೇಸ್ಟ್ ಗೆ ಸ್ವಲ್ಪ ಗೋಧಿ ಹಿಟ್ಟು ಹಾಗೂ ನೀರನ್ನು ಹಾಕುತ್ತಾ ಕಲಸಿ. ಉಪ್ಪು ಹಾಗೂ ಬೆಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿದ ನಂತರ ಈ ಮಿಶ್ರ...
ಚಿಪ್ಸ್ ತಯಾರಿಕೆಗಾಗಿ ಲಭ್ಯವಿರುವ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ವೃತ್ತಾಕಾರದಲ್ಲಿ ತೆಳುವಾಗಿ ಕತ್ತರಿಸಿ. ಐಸ್ ಕ್ಯೂಬ್ ಬೆರೆಸಿದ ನೀರಿನಲ್ಲಿ ಹತ್ತು ನಿಮಿಷ ನೆನೆಸಿ, ಬಸಿದು ಬಟ್ಟೆಯ ಮೇಲೆ ಹರಡಿ ಒಣಗಿಸಿ. ಒಣಗಿದ ಆಲೂಗಡ್ಡೆ ಹಾಳೆಗಳನ್ನು ಕ...
ತುಪ್ಪ ಹಾಗೂ ಸಕ್ಕರೆಗಳನ್ನು ಸೇರಿಸಿ ಸಕ್ಕರೆ ಕರಗುವವರೆಗೆ, ಚೆನ್ನಾಗಿ ಕಲಸಿಡಿ. ಈ ಮಿಶ್ರಣಕ್ಕೆ ಸ್ವಲ್ಪ ಸ್ವಲ್ಪವಾಗಿ ಮೈದಾ ಹಿಟ್ಟು ಸೇರಿಸಿ ಕಲಸಿ. ನಂತರ ಏಲಕ್ಕಿ ಹುಡಿ, ಜಾಯಿಕಾಯಿ ಹುಡಿ, ಸೋಡಾಗಳನ್ನು ಸೇರಿಸಿ ಕಲಸಿ. ಈ ಮಿಶ್ರಣದಿಂದ ಚಿಕ್ಕ ಉ...
ತೆಂಗಿನಕಾಯಿ ತುರಿ, ಹಸಿಮೆಣಸಿನ ಕಾಯಿ, ಉದ್ದಿನ ಬೇಳೆ, ಕಡಲೆಬೇಳೆಗಳನ್ನು ಸೇರಿಸಿ ರುಬ್ಬಿ, ಸೌತೇಕಾಯಿ ಹೋಳುಗಳಿಗೆ ಅರೆದ ಮಿಶ್ರಣ, ಹುಣಸೆ ರಸ, ಬೆಲ್ಲದ ಹುಡಿ, ಕೊತ್ತಂಬರಿ ಸೊಪ್ಪು, ಕಡಲೆಕಾಯಿ ಬೀಜದ ಹುಡಿಗಳನ್ನೆಲ್ಲಾ ಸೇರಿಸಿ ಚೆನ್ನಾಗಿ ಕಲಸಿ....
ಮಟ್ಟುಗುಳ್ಳ ಬದನೆಯನ್ನು ಗುಂಡಾಗಿ ವೃತ್ತಾಕಾರದಲ್ಲಿ ಕತ್ತರಿಸಿರಿ. ಒಂದು ಪಾತ್ರೆಗೆ ತುಂಡರಿಸಿದ ಬದನೆ, ಮೆಣಸಿನ ಹುಡಿ, ಅರಶಿನ, ಇಂಗು, ಉಪ್ಪು ಹಾಕಿ ಚೆನ್ನಾಗಿ ಕಲಸಿ ಎರಡು ನಿಮಿಷ ನೆನೆಯಲು ಬಿಡಿ. ಅಕ್ಕಿ ಹಿಟ್ಟು ಮತ್ತು ರವೆಯನ್ನು ಮಿಶ್ರ ಮಾಡಿ...
ಒಂದು ಪಾತ್ರೆಯಲ್ಲಿ ತುರಿದುಕೊಂಡ ಪನ್ನೀರ್ ಹಾಕಿ ಬಿಸಿ ಮಾಡಿ ಅದಕ್ಕೆ ಹಾಲು ಹಾಕಿ ಗಂಟಾಗದಂತೆ ೫-೬ ನಿಮಿಷಗಳ ಕಾಲ ನಿರಂತರವಾಗಿ ಕೈಯಾಡಿಸಿ. ನಂತರ ಅದಕ್ಕೆ ಕಂಡೆನ್ಸಡ್ ಮಿಲ್ಕ್ ಸೇರಿಸಿ, ೩-೪ ನಿಮಿಷಗಳ ಕಾಲ ನಿರಂತರವಾಗಿ ಕೈಯಾಡಿಸುತ್ತಿರಿ. ಇದಕ್ಕ...
ತುರಿದ ಬೀಟ್ ರೂಟ್, ಅರ್ಧ ಕಪ್ ಹಾಲು, ಬಾದಾಮಿ ಚೂರು, ಸಕ್ಕರೆ, ಐಸ್ ತುಂಡು ಹಾಕಿ ಮಿಕ್ಸಿಯಲ್ಲಿ ಒಂದು ಸುತ್ತು ತಿರುಗಿಸಿ ನಂತರ ಉಳಿದ ಹಾಲನ್ನು ಹಾಕಿ ಸರಿಯಾಗಿ ಬೆರೆಸಿ ಗ್ಲಾಸಿಗೆ ಹಾಕಿ ಸವಿಯಿರಿ. ಈ ಪಾನೀಯದಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ...
ಕಡಲೆ ಹಿಟ್ಟಿಗೆ ಅಚ್ಚ ಖಾರದ ಹುಡಿ, ಬೇಕಿಂಗ್ ಪೌಡರ್, ಓಂಕಾಳು, ಇಂಗು, ಬೆಣ್ಣೆ, ಉಪ್ಪು ಮೊದಲಾದ ಎಲ್ಲಾ ವಸ್ತುಗಳನ್ನು ಸೇರಿಸಿ ಗಟ್ಟಿಯಾಗಿ ಕಲಸಿಡಿ. ಚಕ್ಕುಲಿ ಒರಳಿಗೆ ಖಾರಾ ಸೇವ್ ನ ಬಿಲ್ಲೆ ಹಾಕಿ ಮಿಶ್ರಣವನ್ನು ತುಂಬಿ ಕಾದ ಎಣ್ಣೆಯಲ್ಲಿ ಕರಿದು...
ತೆಂಗಿನ ತುರಿಗೆ ಎಣ್ಣೆಯೊಂದನ್ನು ಬಿಟ್ಟು ಉಳಿದೆಲ್ಲಾ ಸಾಮಾನುಗಳನ್ನು ಸೇರಿಸಿ. ಸ್ವಲ್ಪ ನೀರು ಹಾಕಿ ಗಟ್ಟಿಯಾಗಿ ಕಲಸಿಡಿ. ಕಲಸಿದ ಮಿಶ್ರಣವನ್ನು ೨೦ ನಿಮಿಷಗಳವರೆಗೆ ನೆನೆಸಿ. ಕಲಸಿದ ಮಿಶ್ರಣದಿಂದ ಚಿಕ್ಕ ಚಿಕ್ಕ ಉಂಡೆಗಳನ್ನು ಮಾಡಿ ಬೇಕಾದ ಗಾತ್ರದ...