ಬಾಳೆ ಮೂತಿ ಪಲ್ಯ
ಬಾಳೆಮೂತಿಯನ್ನು ನೀರು ಹಾಕಿ ಒಂದು ಕುದಿ ಬರಿಸಿ ಸೋಸಿಕೊಳ್ಳಿ. ನಂತರ ಒಗ್ಗರಣೆ ಹಾಕಿ ಹುರಿಯಿರಿ. ಒಣಮೆಣಸು, ಸಾಸಿವೆ ಅರ್ಧ ಚಮಚ ಹಾಕಿ ಹುರಿದು ಕಾಯಿಯೊಂದಿಗೆ ಪುಡಿಮಾಡಿ ಹುರಿದ ಬಾಳೆ ಮೂತಿಗೆ ಬೆರೆಸಿ, ಉಪ್ಪು, ಬೆಲ್ಲ, ಹುಣಸೆ ರಸ ಹಾಕಿ, ಚೆನ್ನಾಗ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Recipe · ೩೮೭ ಲೇಖನಗಳು
ಬಾಳೆಮೂತಿಯನ್ನು ನೀರು ಹಾಕಿ ಒಂದು ಕುದಿ ಬರಿಸಿ ಸೋಸಿಕೊಳ್ಳಿ. ನಂತರ ಒಗ್ಗರಣೆ ಹಾಕಿ ಹುರಿಯಿರಿ. ಒಣಮೆಣಸು, ಸಾಸಿವೆ ಅರ್ಧ ಚಮಚ ಹಾಕಿ ಹುರಿದು ಕಾಯಿಯೊಂದಿಗೆ ಪುಡಿಮಾಡಿ ಹುರಿದ ಬಾಳೆ ಮೂತಿಗೆ ಬೆರೆಸಿ, ಉಪ್ಪು, ಬೆಲ್ಲ, ಹುಣಸೆ ರಸ ಹಾಕಿ, ಚೆನ್ನಾಗ...
ಕಡ್ಲೆಬೇಳೆ, ಉದ್ದಿನಬೇಳೆ, ಕೊತ್ತಂಬರಿ, ಒಣಮೆಣಸು, ಕಾಲು ಚಮಚ ಜೀರಿಗೆ ಹಾಕಿ ಹುರಿದುಕೊಂಡು. ಪುಡಿಮಾಡಿ ಅಕ್ಕಿಯನ್ನು ಹಾಕಿ ತರಿತರಿಯಾಗಿ ರುಬ್ಬಿ ಹುಣಸೆರಸ, ಉಪ್ಪು, ಬೆಲ್ಲ ಹಾಗೂ ಹೆಚ್ಚಿದ ಬಾಳೆ ಮೂತಿ ಹಾಕಿ ಕಲಸಿ ತಟ್ಟೆಗೆ ಹಾಕಿ ಹಬೆಯಲ್ಲಿ ಇಪ್...
ಎಲ್ಲಾ ಸಾಮಾಗ್ರಿಗಳನ್ನು ಸೇರಿಸಿ, ಎರಡು ಚಮಚ ಬಿಸಿ ಎಣ್ಣೆ, ಸ್ವಲ್ಪ ನೀರು ಹಾಕಿ, ವಡೆಯ ಹದಕ್ಕೆ ಕಲಸಿಡಿ. ಹಿಟ್ಟಿನ ಮಿಶ್ರಣದಿಂದ ವಡೆಗಳನ್ನು ತಟ್ಟಿ. ಇಡ್ಲಿ ತಟ್ಟೆಯಲ್ಲಿ ಬೇಯಿಸಿ. ನಂತರ, ಬೇಯಿಸಿದ ವಡೆಗಳನ್ನು ಎಣ್ಣೆ ಸವರಿದ ಕಾಯಿಸಿದ ತವಾಕ್ಕೆ...
ಸೀಬೆ ಹಣ್ಣಿನ ಹೋಳುಗಳನ್ನು ಬೇಯಿಸಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ-ಇಂಗಿನ ಒಗ್ಗರಣೆ ಮಾಡಿ. ಈ ಒಗ್ಗರಣೆಗೆ ಹುಣಸೆ ರಸ, ಬೆಲ್ಲದ ಹುಡಿ, ಮೆಂತೆ ಹುಡಿ, ಸೀಬೆ ಹಣ್ಣುಗಳು, ಮೆಣಸಿನ ಹುಡಿ, ಉಪ್ಪುಗಳನ್ನು ಹಾಕಿ ಕುದಿಸಿ. ಒಲೆಯಿಂದ ಕೆಳ...
ಮೊದಲು ಸೋಯಾ ಚಂಕ್ಸ್ ಗಳನ್ನು ಬಿಸಿನೀರಿನಲ್ಲಿ ಸ್ವಲ್ಪ ಹೊತ್ತು ಕುದಿಸಿ, ನಂತರ ನೀರನ್ನು ಬಸಿದು, ಹಿಂಡಿ ಬದಿಗಿಡಿ. ಒಂದು ಪ್ಯಾನಿನಲ್ಲಿ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಿ ನಂತರ ಸ್ವಲ್ಪ ಸಾಸಿವೆ, ಒಂದು ಚೂರು ಜೀರಿಗೆ ಹಾಕಿ ಸಿಡಿಸಿ. ಇದಾದ ಬಳಿಕ...
ಮೊದಲು ನಾನ್ ಸ್ಟಿಕ್ ಪ್ಯಾನಿನಲ್ಲಿ ಹಾಲು ಹಾಕಿ ಮಂದ ಉರಿಯಲ್ಲಿ ಕುದಿಸಿ. ಮಧ್ಯೆ ಮಧ್ಯೆ ಸೌಟಿನಿಂದ ಬುಡ ಹಿಡಿಯದಂತೆ ಕೈಯಾಡಿಸುತ್ತಿರಿ. ಇದಕ್ಕೆ ಮಿಲ್ಕ್ ಮೇಡ್ (ಕಂಡೆನ್ಸಡ್ ಮಿಲ್ಕ್) ಹಾಕಿ ಕದಡುತ್ತಿರಿ. ಹಾಲು ಹದಿ ಕಟ್ಟಿದ ಹಾಗಿ ಆದಾಗ ಆ ಹದಿಯನ...
ಮೊದಲಿಗೆ ತುರಿದ ಮೂಲಂಗಿಯನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿಕೊಳ್ಳಿರಿ. ಈರುಳ್ಳಿ, ಬೆಳ್ಳುಳ್ಳಿ ಪೇಸ್ಟ್, ಜೀರಿಗೆ ಹುಡಿ, ಗರಂ ಮಸಾಲಾ, ಕಾಳುಮೆಣಸು ಹುಡಿ, ಕೊತ್ತಂಬರಿ ಹುಡಿ, ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ. ಬೇಯಿಸಿದ ಮೂಲಂಗಿಗೆ ಒಗ್ಗರ...
ಮೊದಲು ಟೊಮೆಟೊ, ಬೆಳ್ಳುಳ್ಳಿ, ಶುಂಠಿ, ಹಸಿರು ಮೆಣಸಿನಕಾಯಿ, ಒಣ ಮೆಣಸಿನಕಾಯಿಯನ್ನು ಚೆನ್ನಾಗಿ ರುಬ್ಬಿ ಪೇಸ್ಟ್ ನಂತೆ ಮಾಡಿಕೊಳ್ಳಬೇಕು. ಬಾಣಲೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಸಾಸಿವೆ, ಜೀರಿಗೆ, ಉದ್ದಿನ ಬೇಳೆ ಹಾಕಿ ಹುರಿಯಬೇಕು. ಸಾ...
ಆಲೂಗಡ್ಡೆಯನ್ನು ಕತ್ತರಿಸಿ ಅದರ ಮೇಲೆ ಉಪ್ಪು ಹಾಕಿ ಬದಿಯಲ್ಲಿ ತೆಗೆದಿಡಬೇಕು. ಮೆಂತೆ, ಸಾಸಿವೆ ಮತ್ತು ಒಣಮೆಣಸಿನಕಾಯಿ ಹುರಿದು ಅದರ ಜೊತೆ ಹುಣಸೆ ಹುಳಿಯನ್ನು ಸೇರಿಸಿ ಪೇಸ್ಟ್ ರೀತಿ ಮಾಡಬೇಕು. ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿಯಾದಾಗ ಆಲೂಗಡ್ಡೆ ಕ...
ಮೈದಾಹಿಟ್ಟು, ರವೆ ಮತ್ತು ಅಕ್ಕಿಹಿಟ್ಟನ್ನು ಮಿಶ್ರ ಮಾಡಿ, ಸ್ವಲ್ಪ ತುಪ್ಪ, ನೀರು ಸೇರಿಸಿ ಗಟ್ಟಿಯಾಗಿ ಪೂರಿಯ ಹದಕ್ಕೆ ಕಲಸಿಕೊಳ್ಳಬೇಕು. ನಂತರ ಮತ್ತೊಂದು ಬಾಣಲೆಗೆ ಅರ್ಧ ಕಪ್ ನೀರು, ಸ್ವಲ್ಪ ಸಕ್ಕರೆ ಸೇರಿಸಿ ಕುದಿಸಿ. ಸಕ್ಕರೆ ಪಾಕಕ್ಕೆ ಬರುತ್ತ...
ಮೊದಲಿಕೆ ಮಂಡಕ್ಕಿ ಹುರಿದಿಟ್ಟುಕೊಂಡಿರಿ. ನಂತರ ಬಾದಾಮಿ, ಕುಂಬಳಕಾಯಿ ಬೀಜಗಳನ್ನು ಹುರಿಯಿರಿ. ಒಂದು ಪಾತ್ರೆಗೆ ಬೆಲ್ಲ, ನೀರನ್ನು ಹಾಕಿ, ಬೆಲ್ಲ ಸಂಪೂರ್ಣವಾಗಿ ಕರಗುವ ತನಕ ಚೆನ್ನಾಗಿ ಮಿಶ್ರಣ ಮಾಡಿ. ಸ್ವಲ್ಪ ತುಪ್ಪವನ್ನು ಸೇರಿಸಿ. ಈಗ ನೊರೆಯಾಗು...
ದಪ್ಪ ತಳವಿರುವ ಪ್ಯಾನ್ (ಬಾಣಲೆ) ತೆಗೆದುಕೊಂಡು ಬಿಸಿ ಮಾಡಿ, ನಂತರ ಒಂದು ಚಮಚ ತುಪ್ಪ ಹಾಕಿ, ತುಪ್ಪ ಕರಗಿದಾಗ ತುಂಡರಿಸಿದ ಬಾದಾಮಿ, ಗೋಡಂಬಿ ಹಾಕಿ ಹುರಿದು ಒಂದು ಕಪ್ ಗೆ ಹಾಕಿ ತಣ್ಣಗಾಗಲು ಬಿಡಿ. ನಂತರ ಅವುಗಳನ್ನು ತರಿತರಿಯಾಗಿ ರುಬ್ಬಿಕೊಳ್ಳಿರ...