ಕಡ್ಲೇ ಹಿಟ್ಟು ಸ್ಪೆಷಲ್ ಬರ್ಫಿ
ಒಂದು ಪಾತ್ರೆಗೆ ಸ್ವಲ್ಪ ತುಪ್ಪ ಹಾಕಿ, ಕರಗಿದ ಬಳಿಕ ಕಡ್ಲೇ ಹಿಟ್ಟು ಹಾಕಿ ಕಂದು ಬಣ್ಣ ಬರುವವರೆಗೂ ಮಧ್ಯ ಉರಿಯಲ್ಲಿ ಹುರಿಯಿರಿ. ನಂತರ ಹಾಲು, ಸಕ್ಕರೆ ಮಿಶ್ರ ಮಾಡುತ್ತಾ ಚೆನ್ನಾಗಿ ಕುದಿಸಿರಿ. ಇನ್ನು ಉಳಿದ ತುಪ್ಪ, ಬಾದಾಮಿ ತುಂಡುಗಳು, ತೆಂಗಿನ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Recipe · ೩೮೭ ಲೇಖನಗಳು
ಒಂದು ಪಾತ್ರೆಗೆ ಸ್ವಲ್ಪ ತುಪ್ಪ ಹಾಕಿ, ಕರಗಿದ ಬಳಿಕ ಕಡ್ಲೇ ಹಿಟ್ಟು ಹಾಕಿ ಕಂದು ಬಣ್ಣ ಬರುವವರೆಗೂ ಮಧ್ಯ ಉರಿಯಲ್ಲಿ ಹುರಿಯಿರಿ. ನಂತರ ಹಾಲು, ಸಕ್ಕರೆ ಮಿಶ್ರ ಮಾಡುತ್ತಾ ಚೆನ್ನಾಗಿ ಕುದಿಸಿರಿ. ಇನ್ನು ಉಳಿದ ತುಪ್ಪ, ಬಾದಾಮಿ ತುಂಡುಗಳು, ತೆಂಗಿನ...
ಮೊದಲಿಗೆ ಇಡ್ಲಿಗಳನ್ನು ನಾಲ್ಕು ಭಾಗಗಳಾಗಿ ಕತ್ತರಿಸಿ ಪಕ್ಕಕ್ಕೆ ಇಡಿ. ಒಂದು ದೊಡ್ಡ ಬಟ್ಟಲಿನಲ್ಲಿ ಮೈದಾ, ಕಾರ್ನ್ ಫ್ಲೋರ್, ಉಪ್ಪು, ಕೆಂಪು ಮೆಣಸಿನ ಹುಡಿ, ಕರಿಮೆಣಸು ಮತ್ತು ಸೋಯಾ ಸಾಸ್ ಹಾಕಿ ಒಟ್ಟಿಗೆ ಮಿಶ್ರಣ ಮಾಡಿ, ಈಗ ಅದಕ್ಕೆ ಸ್ವಲ್ಪ ನೀರ...
ಹಳ್ಳಿಯಲ್ಲಿ ನೀರು ಮಾವಿನಕಾಯಿ ಎಂದು ಹೇಳುವುದಿದೆ. ಮೂರು ಮಧ್ಯಮಗಾತ್ರದ ಮಾವಿನಕಾಯಿಗಳನ್ನು ತೊಳೆದು ಸ್ವಲ್ಪ ಬೇಯಿಸಿಕೊಳ್ಳಬೇಕು. ಗಟ್ಟಿಯಾಗಿದ್ದರೆ ಕುಕ್ಕರಲ್ಲಿಯೂ ಬೇಯಿಸಬಹುದು. ತಣ್ಣಗಾದ ಮೇಲೆ ಬೇಯಿಸಿದ ಕಾಯಿಗಳನ್ನು ಹಿಚುಕಿಟ್ಟುಕೊಳ್ಳಬೇಕು....
ಖರ್ಜೂರದಲ್ಲಿರುವ ಬೀಜವನ್ನು ಮೊದಲಿಗೆ ಬಿಡಿಸಿ. ನಂತರ ಖರ್ಜೂರ, ಶುಂಠಿ, ಚಕ್ಕೆ, ಬೆಳ್ಳುಳ್ಳಿ, ಮೆಣಸಿನ ಹುಡಿ, ಏಲಕ್ಕಿ, ವಿನೆಗಾರ್, ಸಕ್ಕರೆ, ಉಪ್ಪು ಮೊದಲಾದುವುಗಳನ್ನು ಒಂದು ಪಾತ್ರೆಗೆ ಹಾಕಿ ಖರ್ಜೂರ ಗಟ್ಟಿಯಾಗುವವರೆಗೆ ಕುದಿಸಬೇಕು. ನಂತರ ಈ...
ಮೊದಲು ಪಾಲಕ್ ಸೊಪ್ಪನ್ನು ಚೆನ್ನಾಗಿ ತೊಳೆದು ಕಾಲು ಕಪ್ ನೀರಿನ ಜೊತೆ ಬೇಯಿಸಿ. ಪಾಲಕ್ ಬೆಂದು ತಣ್ಣಗಾದ ನಂತರ ಅದರ ಜೊತೆ ಹಸಿಮೆಣಸನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಯಲ್ಲಿ ಗೋಧಿ ಹಿಟ್ಟು, ಓಂ ಕಾಳು, ಉಪ್ಪು, ರುಬ್...
ಮೈದಾಹಿಟ್ಟಿಗೆ ಉಪ್ಪು, ಅಜ್ವಾನ, ಎರಡು ಚಮಚ ಅಡುಗೆ ಎಣ್ಣೆ ಹಾಗೂ ಸ್ವಲ್ಪ ಸ್ವಲ್ಪ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿಕೊಂಡು ಇಪ್ಪತ್ತು ನಿಮಿಷಗಳ ಕಾಲ ತೆಗೆದಿಡಿ. ಕೊತ್ತಂಬರಿ ಕಾಳು (ಧನಿಯಾ), ಜೀರಿಗೆ ಹಾಗೂ ಸೋಂಪನ್ನು ಹುಡಿ ಮಾಡಿ. ಪಾ...
ಬಾಣಲೆಗೆ ತುಪ್ಪ ಹಾಕಿ ಬಿಸಿಯಾದ ನಂತರ ಗ್ಲೂಕೋಸ್ ಬಿಸ್ಕಿಟ್ ಗಳನ್ನು ತುಂಡು ತುಂಡು ಮಾಡಿ ಹಾಕಿ ಸಣ್ಣ ಉರಿಯಲ್ಲಿ ಕೆಂಪಗಾಗುವಂತೆ ಹುರಿದುಕೊಳ್ಳಿ. ನಂತರ ತುಪ್ಪದಲ್ಲಿ ಹುರಿದ ಬಿಸ್ಕಿಟ್ ಅನ್ನು ಮಿಕ್ಸಿ ಜಾರಿಗೆ ಹಾಕಿ ಹುಡಿ ಮಾಡಿಕೊಳ್ಳ ಬೇಕು. ಬಿಸ...
ಒಂದು ಬೌಲ್ ಗೆ ಕಡಲೇ ಹಿಟ್ಟು, ಅಕ್ಕಿಹಿಟ್ಟು, ಉಪ್ಪು, ಮೆಣಸಿನ ಹುಡಿ, ಕೊತ್ತಂಬರಿ ಸೊಪ್ಪು, ಎಳ್ಳು, ಎಣ್ಣೆ ಮತ್ತು ನೀರು ಹಾಕಿ ಬೋಂಡಾ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ಹಿಟ್ಟು ತೀರಾ ತೆಳುವಾಗದಿರುವಂತೆ ನೋಡಿ. ಸ್ವಲ್ಪ ಗಟ್ಟಿಯಾಗಿ ಪೇಸ್ಟ್ ನಂತ...
ಕಾದ ತವಾಗೆ ಒಂದು ಚಮಚ ಎಣ್ಣೆಯನ್ನು ಹಾಕಿ. ಅದಕ್ಕೆ ರವೆ ಹಾಕಿ ಚೆನ್ನಾಗಿ ಹುರಿಯಿರಿ. ನಂತರ ರಾಗಿ ಹುಡಿಯನ್ನು ಸೇರಿಸಿ ಐದು ನಿಮಿಷ ಕಾಲ ಚೆನ್ನಾಗಿ ಹುರಿಯಿರಿ. ಅದನ್ನು ಒಲೆಯಿಂದ ತೆಗೆದು ಪಕ್ಕಕ್ಕೆ ಇಡಿ. ಕಾದ ತವಾಗೆ ಮತ್ತೆ ಎರಡು ಚಮಚ ಎಣ್ಣೆ ಹಾ...
ಊಟದ ಬೆಳ್ತಿಗೆ ಅಕ್ಕಿಯನ್ನು ಸ್ವಚ್ಛಗೊಳಿಸಿ, ಒಂದು ಚಮಚ ತುಪ್ಪ ಸೇರಿಸಿ, ೬-೭ ವಿಸಲ್ ಕೂಗಿಸಿ ಕುಕ್ಕರಿನಲ್ಲಿ ಬೇಯಿಸಿಟ್ಟುಕೊಳ್ಳಬೇಕು. ಒಂದು ಬಾಣಲೆಗೆ ಒಂದು ದೊಡ್ಡ ಚಮಚ ತುಪ್ಪ ಹಾಕಿ ದ್ರಾಕ್ಷಿ, ಗೋಡಂಬಿ ಹುರಿದು ತೆಗೆದಿಟ್ಟುಕೊಳ್ಳಬೇಕು. ಬೆಲ್...
ವೃತ್ತಾಕಾರವಾಗಿ ಕತ್ತರಿಸಿದ ಬಾಳೆದಿಂಡಿನ ತುಂಡುಗಳೊಂದಿಗೆ, ಸಾಸಿವೆ, ತೆಂಗಿನ ತುರಿ, ಒಣಮೆಣಸು, ಉಪ್ಪು, ಕಾಯಿ ಮೆಣಸು ರುಬ್ಬಬೇಕು. ಸಿಹಿ ಮಜ್ಜಿಗೆ(ಆ ದಿನ ಮಾಡಿದ ಮಜ್ಜಿಗೆ) ಸೇರಿಸಿ ಮಿಶ್ರ ಮಾಡಿ. ಒಗ್ಗರಣೆ ನೀಡಿ. (ಗಾಂಧಾರಿ ಮೆಣಸು ಸಹ ಬಳಸಬಹು...
ಬೇಸಿಗೆ ಕಾಲದಲ್ಲಿ ಧಾರಾಳವಾಗಿ ಮಾವಿನಹಣ್ಣುಗಳು ಸಿಗುತ್ತದೆ. ಮಾವಿನ ಹಣ್ಣುಗಳನ್ನು ಸ್ವಚ್ಛಗೊಳಿಸಿ ಸಿಪ್ಪೆ ತೆಗೆದು ತಿರುಳನ್ನು ಒಂದು ಕುಕ್ಕರಿಗೆ ಹಾಕಬೇಕು. ವಿಸಲ್ ಹಾಕದೆ ಸಣ್ಣ ಉರಿಯಲ್ಲಿ ಅರ್ಧಗಂಟೆ ಬೇಯಿಸಬೇಕು. ಅನಂತರ ಒಂದು ಬಾಣಲೆಗೆ ಹಾಕಿ...