ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಕವಿಧಾನ

Recipe · ೩೮೭ ಲೇಖನಗಳು

ಜಾಮೂನು ಹುಡಿಯ ಬರ್ಫಿ
ಫೆಬ್ರ ೧೮

ಜಾಮೂನು ಹುಡಿಯ ಬರ್ಫಿ

ಮೊದಲಿಗೆ ಬಾಣಲೆಯಲ್ಲಿ ಅರ್ಧ ಕಪ್ ತುಪ್ಪ ಹಾಕಿ ಅದು ಬಿಸಿಯಾಗುವಾಗ ಅದಕ್ಕೆ ಜಾಮೂನು ಹುಡಿಯನ್ನು ಹಾಕಿ ಕಲಸಿ. ನಂತರ ಅದಕ್ಕೆ ಹಾಲು ಮತ್ತು ಸಕ್ಕರೆಯನ್ನು ಹಾಕಿ ಮಗುಚುತ್ತಾ ಇರಬೇಕು. ಉಳಿದ ಅರ್ಧ ಕಪ್ ತುಪ್ಪವನ್ನು ಹಾಕಿ ಮಗುಚಿ, ಅದಕ್ಕೆ ತುಪ್ಪದಲ್...

Sharada N. · ೬೨ ವೀಕ್ಷಣೆಗಳು
ಓದಿ
ಗಸಗಸೆ ಪಾಯಸ
ಜನ ೨೭

ಗಸಗಸೆ ಪಾಯಸ

ಗಸಗಸೆ ಮತ್ತು ಸಣ್ಣ ರವೆಗಳನ್ನು ಹುರಿದು ಕೊಳ್ಳಬೇಕು. ಗೋಡಂಬಿ, ಬಾದಾಮಿ, ಚಿಟಿಕೆ ಏಲಕ್ಕಿ ಹಾಕಿ , ಎಲ್ಲವನ್ನೂ ನುಣ್ಣಗೆ ರುಬ್ಬಿ ಪಾತ್ರೆಗೆ ಹಾಕಬೇಕು. ತೆಂಗಿನಕಾಯಿ ತುರಿ (ಸುಳಿ)ಯನ್ನು ರುಬ್ಬಿ ಹಾಲು ತೆಗೆದು ಇಟ್ಟುಕೊಳ್ಳಬೇಕು. ೨ನೇ ಮತ್ತು ೩ನ...

ರತ್ನಾ ಭಟ್ ತಲಂಜೇರಿ · ೧೧೪ ವೀಕ್ಷಣೆಗಳು
ಚಕ್ಕೋತಾ ಹಣ್ಣಿನ ಸಾಸಿವೆ
ಜನ ೨೨

ಚಕ್ಕೋತಾ ಹಣ್ಣಿನ ಸಾಸಿವೆ

ಚಕ್ಕೋತಾ ತಿರುಳಿಗೆ ಉಪ್ಪು ಮತ್ತು ಬೆಲ್ಲ ಬೆರೆಸಿ ಇಡಬೇಕು. ತೆಂಗಿನಕಾಯಿ ತುರಿಗೆ ಒಂದು ಚಮಚ ಸಾಸಿವೆ, ಒಣಮೆಣಸು ಕುಮ್ಟೆ (ಖಾರ ತುಂಬಾ ಬೇಕಾದರೆ ಎರಡು ಕಾಯಿಮೆಣಸು) ಸೇರಿಸಿ ರುಬ್ಬಿ, ತಿರುಳಿಗೆ ಹಾಕಿ ಚೆನ್ನಾಗಿ ಮಿಶ್ರ ಮಾಡಿ, ಒಗ್ಗರಣೆ ತುಪ್ಪದಲ...

ರತ್ನಾ ಭಟ್ ತಲಂಜೇರಿ · ೮೫ ವೀಕ್ಷಣೆಗಳು
ಕಿತ್ತಳೆ ಹಣ್ಣಿನ ಸಿಪ್ಪೆಯ ಗೊಜ್ಜು
ಜನ ೦೮

ಕಿತ್ತಳೆ ಹಣ್ಣಿನ ಸಿಪ್ಪೆಯ ಗೊಜ್ಜು

ಕಿತ್ತಳೆ ಸಿಪ್ಪೆಯನ್ನು ಸ್ವಚ್ಛಗೊಳಿಸಿ, ಸಣ್ಣಗೆ ಕತ್ತರಿಸಿಡಿ. ಬಾಣಲೆಯಲ್ಲಿ ಒಗ್ಗರಣೆಗೆ ತಯಾರು ಮಾಡಿ, ಅದು ತಯಾರಾಗುವಾಗ, ಮೊದಲೇ ತುಂಡು ಮಾಡಿದ ಸಿಪ್ಪೆಯನ್ನು ಸೇರಿಸಿ ಚೆನ್ನಾಗಿ ಹುರಿಯಬೇಕು. ಒಗ್ಗರಣೆಗೆ ತುಪ್ಪ ಬಳಸಿದರೆ ಒಳ್ಳೆಯದು. ಅರಶಿನ ಹ...

ಬರಹಗಾರರ ಬಳಗ · ೭೭ ವೀಕ್ಷಣೆಗಳು
ಪಪ್ಪಾಯಿ ಹಣ್ಣಿನ ಹಲ್ವ
ಡಿಸೆಂ ೧೬

ಪಪ್ಪಾಯಿ ಹಣ್ಣಿನ ಹಲ್ವ

ಚೆನ್ನಾಗಿ ಹಣ್ಣಾದ ಪಪ್ಪಾಯಿಯ ಸಿಪ್ಪೆ ಮತ್ತು ಬೀಜವನ್ನು ತೆಗೆದು ಸಣ್ಣ ಸಣ್ಣ ಹೋಳುಗಳಾಗಿ ತುಂಡರಿಸಿ. ಅದರ ಜೊತೆ ಹಾಲು ಬೆರೆಸಿ ಒಲೆಯ ಮೇಲಿಟ್ಟು ತುಸು ಮೆದುವಾಗುವವರೆಗೆ ಬೇಯಿಸಿ. ಅದನ್ನು ನುಣ್ಣಗೆ ಮಿಕ್ಸಿಯಲ್ಲಿ ರುಬ್ಬಿರಿ. ನಂತರ ಟೊಮೆಟೊ ಹಣ್ಣ...

Sharada N. · ೮೧ ವೀಕ್ಷಣೆಗಳು
ಬದನೆಕಾಯಿ ಮಸಾಲೆ ಖಾರ ಗೊಜ್ಜು
ಡಿಸೆಂ ೦೯

ಬದನೆಕಾಯಿ ಮಸಾಲೆ ಖಾರ ಗೊಜ್ಜು

ಸಣ್ಣ ಗಾತ್ರದ ಬದನೆಕಾಯಿಗಳನ್ನು ಸ್ವಚ್ಛ ಗೊಳಿಸಿ, ಅರಶಿನ ಮತ್ತು ಉಪ್ಪು ಬೆರೆಸಿದ ನೀರಿನಲ್ಲಿ ಸಣ್ಣ ಸಣ್ಣ ಹೋಳುಗಳನ್ನಾಗಿ ಮಾಡಿ ಹಾಕಬೇಕು. ನೀರುಳ್ಳಿಯನ್ನು ತೆಳ್ಳಗೆ ಕತ್ತರಿಸಿಟ್ಟು ಕೊಳ್ಳಬೇಕು. ಬಾಣಲೆಗೆ ಸಾಸಿವೆ, ಚಿಟಿಕೆ ಉದ್ದಿನಬೇಳೆ, ಜೀರಿ...

ರತ್ನಾ ಭಟ್ ತಲಂಜೇರಿ · ೭೯ ವೀಕ್ಷಣೆಗಳು
ಹಾಗಲಕಾಯಿ ತುಂಡು ಮಸಾಲಾ
ಡಿಸೆಂ ೦೫

ಹಾಗಲಕಾಯಿ ತುಂಡು ಮಸಾಲಾ

ಮೊದಲಿಗೆ ಲಿಂಬೆ ಹಣ್ಣಿನ ಗಾತ್ರದ ಹುಣಸೆ ಹುಳಿಯ ರಸವನ್ನು ಮಾಡಿ ಇಟ್ಟುಕೊಂಡಿರಿ. ಮೆಂತ್ಯೆ, ಕೊತ್ತಂಬರಿ ಮತ್ತು ಬ್ಯಾಡಗಿ ಮೆಣಸನ್ನು ಹುರಿದು ಮಿಕ್ಸಿಯಲ್ಲಿ ಹಾಕಿ ಹುಡಿ ಮಾಡಿರಿ. ಹಾಗಲಕಾಯಿಯನ್ನು ವೃತ್ತಾಕಾರದಲ್ಲಿ ಸ್ವಲ್ಪ ದೊಡ್ಡ ಗಾತ್ರದಲ್ಲಿ ಕ...

Sharada N. · ೮೯ ವೀಕ್ಷಣೆಗಳು
ಪಡುವಲಕಾಯಿಯ ಬೀಜದ ದೋಸೆ
ನವೆಂ ೧೭

ಪಡುವಲಕಾಯಿಯ ಬೀಜದ ದೋಸೆ

ಮೊದಲಿಗೆ ಅಕ್ಕಿ, ಮೆಂತೆ, ಉದ್ದಿನಬೇಳೆಯನ್ನು ಜೊತೆಯಾಗಿ ನೀರಿನಲ್ಲಿ ಅರ್ಧ ಗಂಟೆ ನೆನೆಸಿ. ನಂತರ ನೆನೆದ ಸಾಮಾಗ್ರಿಗಳ ಜೊತೆ ಕಾಯಿ ಮೆಣಸು, ಪಡುವಲ ಬೀಜ, ಉಪ್ಪು ಸೇರಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ. ನಂತರ ಸಣ್ಣಗೆ ಹೆಚ್ಚಿದ ನೀರುಳ್ಳಿ, ಕತ್ತ...

Sharada N. · ೫೮ ವೀಕ್ಷಣೆಗಳು
ಸಿಹಿ ಗೋಧಿ ರೊಟ್ಟಿ
ಅಕ್ಟೋ ೩೦

ಸಿಹಿ ಗೋಧಿ ರೊಟ್ಟಿ

ಮೊದಲಿಗೆ ಗೋಧಿಯನ್ನು ೧-೨ ಗಂಟೆ ನೆನೆಸಿ. ಹೆಚ್ಚು ಮೆದುವಾಗುವುದು ಬೇಡ. ನೆನೆದ ಮೇಲೆ ಅದಕ್ಕೆ ಬೆಲ್ಲ ಮತ್ತು ಉಪ್ಪು ಸೇರಿಸಿ ಮಿಕ್ಸಿಯಲ್ಲಿ ತರಿತರಿಯಾಗಿ ರುಬ್ಬಿರಿ. ನಯವಾಗಿ ರುಬ್ಬ ಬಾರದು. ಗೋಧಿ ತುಂಡು ಕೈಗೆ ಸಿಗುವಂತಿರಬೇಕು. ರುಬ್ಬಿದ ಬಳಿಕ...

ಕವಿತ ಮಹೇಶ್ · ೧೦೪ ವೀಕ್ಷಣೆಗಳು
ಮಖಾನ (ತಾವರೆ ಬೀಜ) ಮಸಾಲಾ
ಅಕ್ಟೋ ೨೫

ಮಖಾನ (ತಾವರೆ ಬೀಜ) ಮಸಾಲಾ

ಮಿಕ್ಸಿ ಜಾರ್ ಗೆ ಈರುಳ್ಳಿ, ಕೊತ್ತಂಬರಿ ಸೊಪ್ಪು, ಟೊಮೆಟೋ, ಬೆಳ್ಳುಳ್ಳಿ, ಶುಂಠಿ, ಗೇರುಬೀಜ, ಸ್ವಲ್ಪ ನೀರು ಸೇರಿಸಿ ನಯವಾಗಿ ಮಸಾಲೆ ರುಬ್ಬಿರಿ. ತಾವರೆ ಬೀಜಗಳನ್ನು ಸ್ವಲ್ಪ ಹುರಿದು ತೆಗೆದಿರಿಸಿ. ಬಾಣಲಿಗೆ ೨ ಚಮಚ ತುಪ್ಪ ಹಾಕಿ ಬಿಸಿ ಆದಮೇಲೆ ಜ...

Sharada N. · ೮೫ ವೀಕ್ಷಣೆಗಳು
ಚಿಗುರೆಲೆಗಳ ತಂಬುಳಿ
ಅಕ್ಟೋ ೨೨

ಚಿಗುರೆಲೆಗಳ ತಂಬುಳಿ

ಪೇರಳೆ(ಸೀಬೆ), ಕೇಪುಳ, ಸಾಂಬ್ರಾಣಿ, ದಾಸವಾಳ, ಚಕ್ರಮುನಿ, ಶಂಖಪುಷ್ಪ, ಕರಿಬೇವು ಚಿಗುರು ಮತ್ತು ಶಂಖಪುಷ್ಪ ಹೂವು, ದಾಸವಾಳ ಹೂವು, ಕೇಪುಳ ಹೂವು, ಬಾಳೆ ಹೂವು ಎಲ್ಲವನ್ನು ಒಂದು ಚಮಚ ತುಪ್ಪ ಸೇರಿಸಿ ಸ್ವಲ್ಪ ಹುರಿಯಬೇಕು. ಒಂದು ಕಪ್ ತೆಂಗಿನಕಾಯಿ...

ಶ್ರೀರಾಮ ದಿವಾಣ · ೮೨ ವೀಕ್ಷಣೆಗಳು
ರುಚಿಕರ, ಆರೋಗ್ಯದಾಯಕ ತಂಬುಳಿಗಳು
ಅಕ್ಟೋ ೧೬

ರುಚಿಕರ, ಆರೋಗ್ಯದಾಯಕ ತಂಬುಳಿಗಳು

೧. ಜೀರಿಗೆ ಮೆಣಸಿನ ಕಾಳಿನ ತಂಬ್ಳಿ:- ತುಪ್ಪದಲ್ಲಿ ಜೀರಿಗೆ ಕಾಳುಮೆಣಸು ಹುರಿದು ಕಾಯಿತುರಿ ಜೊತೆ ರುಬ್ಬಿ ಮಜ್ಜಿಗೆ ಉಪ್ಪು ಹಾಕಿ. ಬೇಕಿದ್ದರೆ ಚೂರು ಬೆಲ್ಲ ಹಾಕಿ. ಛಳಿಗಾಲ, ಮಳೆಗಾಲದ ಸಮಯದಲ್ಲಿ ಸ್ವಲ್ಪ ಬಿಸಿಮಾಡಿ ಊಟಮಾಡಿ. ಜ್ವರ ಬಂದಾಗ ಒಳ್ಳೆ...

ಶ್ರೀರಾಮ ದಿವಾಣ · ೧೦೨ ವೀಕ್ಷಣೆಗಳು