ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಕವಿಧಾನ

Recipe · ೩೮೭ ಲೇಖನಗಳು

ಜೋಳದ ಟಿಕ್ಕಿ (ಕಾರ್ನ್ ಟಿಕ್ಕಿ)
ಅಕ್ಟೋ ೧೨

ಜೋಳದ ಟಿಕ್ಕಿ (ಕಾರ್ನ್ ಟಿಕ್ಕಿ)

ಮೊದಲಿಗೆ ಕುಕ್ಕರ್ ನಲ್ಲಿ ಆಲೂಗಡ್ಡೆಯನ್ನು ಬೇಯಿಸಿ. ನಂತರ ಕಾರ್ನ್ ಅನ್ನು ಸ್ವಲ್ಪ ಬಿಸಿ ಮಾಡಿ.(ಓವನ್ ಇದ್ದರೆ ಅದರಲ್ಲಿ ಬಿಸಿ ಮಾಡಬಹುದು). ಕಾರ್ನ್ ಹುರಿಯಬೇಡಿ. ಬೇಯಿಸಿದ ಬಟಾಟೆಯನ್ನು ಹುಡಿ ಮಾಡಿ, ಅದಕ್ಕೆ ಹಸಿಮೆಣಸು ಕತ್ತರಿಸಿ ಮಿಕ್ಸ್ ಮಾಡಿ...

Sharada N. · ೬೩ ವೀಕ್ಷಣೆಗಳು
ಓದಿ
ಕಣಿಲೆ ಮತ್ತು ಹಲಸಿನ ಬೀಜದ ಸುಕ್ಕ
ಸೆಪ್ಟೆಂ ೩೦

ಕಣಿಲೆ ಮತ್ತು ಹಲಸಿನ ಬೀಜದ ಸುಕ್ಕ

ಮೊದಲಿಗೆ ಎಳೆ ಬಿದಿರ ತುದಿಯನ್ನು ಸಣ್ಣದಾಗಿ ಹುಡಿ ಹುಡಿಯಾಗುವಂತೆ ಕತ್ತರಿಸಿ. ಈ ಕತ್ತರಿಸಿದ ಸಣ್ಣ ಚೂರುಗಳನ್ನು ಬಟ್ಟೆಯಲ್ಲಿ ಕಟ್ಟಿ ಒಂದು ದಿನ ನೀರಿನಲ್ಲಿ ಮುಳುಗಿಸಿ ಇಡಿ. ನೀರನ್ನು ಆಗಾಗ ಬದಲಿಸಿ. ಆಗ ಇದರ ಕಹಿ ಚೊಗರಾದ ರುಚಿ ಕಡಿಮೆಯಾಗುತ್ತದ...

Sharada N. · ೮೭ ವೀಕ್ಷಣೆಗಳು
ಹಲಸಿನ ಹಣ್ಣಿನ ಗಾರಿಗೆ
ಜುಲೈ ೨೦

ಹಲಸಿನ ಹಣ್ಣಿನ ಗಾರಿಗೆ

ಅಕ್ಕಿಯನ್ನು ೨ ಗಂಟೆ ನೆನೆಸಿ ತೆಗೆದಿಡಿ. ಅದನ್ನು ಹಲಸಿನ ಹಣ್ಣಿನ ಸೊಳೆ, ಬೆಲ್ಲ, ತೆಂಗಿನ ತುರಿ, ಉಪ್ಪು ಸೇರಿಸಿ ದಪ್ಪನೆ ಬರುವಂತೆ ನೀರು ಹಾಕದೇ ರುಬ್ಬಿ. ಅದಕ್ಕೆ ಎಳ್ಳು ಸೇರಿಸಿ. ಒಂದು ಕಾವಲಿಯಲ್ಲಿ ಎಣ್ಣೆಯನ್ನು ಕಾಯಿಸಿ. ಎಣ್ಣೆ ಕಾದ ಬಳಿಕ ರ...

Sharada N. · ೮೧ ವೀಕ್ಷಣೆಗಳು
ಕ್ಯಾಬೇಜ್ ಖಾರ ದೋಸೆ
ಜುಲೈ ೧೮

ಕ್ಯಾಬೇಜ್ ಖಾರ ದೋಸೆ

ಅಕ್ಕಿ ಮತ್ತು ತೊಗರಿಬೇಳೆಯನ್ನು ನೀರಿನಲ್ಲಿ ೨ ಗಂಟೆ ನೆನೆಸಿ. ನಂತರ ಅದಕ್ಕೆ ಕೆಂಪು ಮೆಣಸು, ಉಪ್ಪು, ಇಂಗು ಸೇರಿಸಿ ಕಡೆಯಿರಿ. ಹಿಟ್ಟು ಹೆಚ್ಚು ನಯವಾಗದಂತೆ ಕಡೆದು ಅದಕ್ಕೆ ಸಣ್ಣದಾಗಿ ಕತ್ತರಿಸಿದ ಕ್ಯಾಬೇಜ್ ಹಾಗೂ ಈರುಳ್ಳಿಯನ್ನು ಸೇರಿಸಿ. ಕಾವಲ...

Sharada N. · ೧೦೦ ವೀಕ್ಷಣೆಗಳು
ಬಾಳೆ ಎಲೆಯಲ್ಲಿ ಹಲಸಿನ ಹಣ್ಣಿನ ಕಡುಬು
ಜುಲೈ ೧೮

ಬಾಳೆ ಎಲೆಯಲ್ಲಿ ಹಲಸಿನ ಹಣ್ಣಿನ ಕಡುಬು

ಮೇಲೆ ಹೇಳಿದ ಎಲ್ಲಾ ವಸ್ತುಗಳನ್ನು ಕಡಿಯುವ ಕಲ್ಲಿನಲ್ಲಿ ನೀರು ಹಾಕದೇ ರುಬ್ಬಬೇಕು. ರುಬ್ಬುವ ಹಿಟ್ಟು ನಯವಾದಾಗ ಒಂದು ಪಾತ್ರೆಯಲ್ಲಿ ತೆಗೆದು ಇಡಿ. ಬಾಳೆ ಎಲೆಯನ್ನು ಒಲೆಯಲ್ಲಿ ಬಾಡಿಸಿ ಅದರ ಮೇಲೆ ಮೊದಲು ರುಬ್ಬಿದ ಹಿಟ್ಟನ್ನು ಸ್ವಲ್ಪ ಸ್ವಲ್ಪವೇ...

Sharada N. · ೭೬ ವೀಕ್ಷಣೆಗಳು
ಬಟಾಟೆ ಅವಲಕ್ಕಿ ಒಗ್ಗರಣೆ
ಜುಲೈ ೦೯

ಬಟಾಟೆ ಅವಲಕ್ಕಿ ಒಗ್ಗರಣೆ

ಮೊದಲಿಗೆ ಆಲೂಗಡ್ಡೆಯನ್ನು ಬೇಯಿಸಿ, ಸಿಪ್ಪೆ ತೆಗೆದು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ. ದಪ್ಪ ಅವಲಕ್ಕಿಯನ್ನು ನೀರಿನಲ್ಲಿ ೧೦ ನಿಮಿಷ ನೆನೆಸಿ. ಬಾಣಲೆಯನ್ನು ಒಲೆಯ ಮೇಲಿಟ್ಟು ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಕಾಯಿಮೆಣಸು, ಕತ್ತರಿಸಿದ...

ಕವಿತ ಮಹೇಶ್ · ೭೯ ವೀಕ್ಷಣೆಗಳು
ನುಗ್ಗೇಸೊಪ್ಪಿನ ಖಾರ ದೋಸೆ
ಜೂನ್ ೨೨

ನುಗ್ಗೇಸೊಪ್ಪಿನ ಖಾರ ದೋಸೆ

ತಯಾರಿಕಾ ವಿಧಾನ: ಮೊದಲಿಗೆ ತೊಗರಿ ಬೇಳೆ ಹಾಗೂ ಅಕ್ಕಿಯನ್ನು ಅರ್ಧ ಗಂಟೆ ನೀರಿನಲ್ಲಿ ನೆನೆಸಿಡಿ. ನಂತರ ನೆನೆಸಿದ ಅಕ್ಕಿ ಹಾಗೂ ಬೇಳೆ, ಮೆಣಸು, ಹುಣಸೆ ಹುಳಿ, ಇಂಗು, ಉಪ್ಪು, ಕಾಯಿ ತುರಿ ಎಲ್ಲವನ್ನೂ ಸೇರಿಸಿ ನಯವಾಗಿ ರುಬ್ಬಿರಿ. ಆ ರುಬ್ಬಿದ ಮಿಶ್...

ಕೆ.ಪಿ.ಅಶ್ವಿನ್ ರಾವ್ · ೮೫ ವೀಕ್ಷಣೆಗಳು
ತುಪ್ಪದ ಅನ್ನ (ಗೀ ರೈಸ್)
ಜೂನ್ ೧೭

ತುಪ್ಪದ ಅನ್ನ (ಗೀ ರೈಸ್)

ಮೊದಲಿಗೆ ಬಾಸುಮತಿ ಅಕ್ಕಿಯನ್ನು ಚೆನ್ನಾಗಿ ತೊಳೆದು ನಂತರ ಸ್ವಲ್ಪ ನೀರು ಹಾಕಿ ಹತ್ತು ನಿಮಿಷ ನೆನೆಯಲು ಬಿಡಿ. ನಂತರ ನೀರುಳ್ಳಿ, ಮೆಣಸನ್ನು ಸಣ್ಣದಾಗಿ ಕತ್ತರಿಸಿ ಇಟ್ಟುಕೊಳ್ಳಿರಿ. ಒಂದು ಬಾಣಲೆಗೆ ಸ್ವಲ್ಪ ತುಪ್ಪ ಹಾಕಿ ಗೋಡಂಬಿ ಚೂರುಗಳನ್ನು ಹಾಗ...

ಕವಿತ ಮಹೇಶ್ · ೧೦೧ ವೀಕ್ಷಣೆಗಳು
ಬಟಾಟೆ ರವಾ ಫ್ರೈ
ಜೂನ್ ೧೬

ಬಟಾಟೆ ರವಾ ಫ್ರೈ

ಮೊದಲಿಗೆ ಬಟಾಟೆಯನ್ನು ಚೆನ್ನಾಗಿ ತೊಳೆದು ವೃತ್ತಾಕಾರದಲ್ಲಿ ತೆಳುವಾಗಿ ಕತ್ತರಿಸಿಟ್ಟುಕೊಳ್ಳಿ. ಅದಕ್ಕೆ ಫಿಷ್ ಫ್ರೈ /ಬೋಂಡಾ ಮಸಾಲವನ್ನು ನೀರಿನಲ್ಲಿ ಕಲಸಿ ಪೇಸ್ಟ್ ತರಹ ಮಾಡಿ ಚೆನ್ನಾಗಿ ತಾಗಿಸಿ. ಉಪ್ಪು ಬೇಕಾದಲ್ಲಿ ರುಚಿಗೆ ತಕ್ಕಷ್ಟು ಹಾಕಿ. ಒ...

ಕವಿತ ಮಹೇಶ್ · ೯೧ ವೀಕ್ಷಣೆಗಳು
ನೀರುಳ್ಳಿ ಪಕೋಡಾ
ಜೂನ್ ೧೪

ನೀರುಳ್ಳಿ ಪಕೋಡಾ

ಮೊದಲಿಗೆ ನೀರುಳ್ಳಿಯನ್ನು ಉದ್ದಕ್ಕೆ ಸಪೂರವಾಗಿ ಕತ್ತರಿಸಬೇಕು. ಅದಕ್ಕೆ ಉಪ್ಪುಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಆಗ ಅದು ನೀರು ಬಿಟ್ಟು ಕೊಳ್ಳುತ್ತೆ. ಆಗ ಅದಕ್ಕೆ ಮೆಣಸಿನ ಹುಡಿ, ಜೀರಿಗೆ, ಕರಿಬೇವು ಹಾಕಿ ಚೆನ್ನಾಗಿ ಬೆರೆಸಿ ನಂತರ ಅದಕ್ಕೆ ಹಿಡಿಯ...

ಕವಿತ ಮಹೇಶ್ · ೬೭ ವೀಕ್ಷಣೆಗಳು
ದಪ್ಪ ಅವಲಕ್ಕಿ ಒಗ್ಗರಣೆ
ಜೂನ್ ೧೩

ದಪ್ಪ ಅವಲಕ್ಕಿ ಒಗ್ಗರಣೆ

ಮೊದಲಿಗೆ ದಪ್ಪ ಅವಲಕ್ಕಿಯನ್ನು ನೀರಿನಲ್ಲಿ ತೊಳೆದು ಒಂದು ಬೌಲ್ ನಲ್ಲಿ ಹಾಕಿಡಿ. ನಂತರ ಒಂದು ಬಾಣಲೆಗೆ ಸ್ವಲ್ಪ ಎಣ್ಣೆಯನ್ನು ಹಾಕಿ ಕಾದ ಬಳಿಕ ಸಾಸಿವೆ, ಕಡಲೇ ಬೇಳೆ, ಉದ್ದಿನ ಬೇಳೆ,ಕರಿಬೇವಿನ ಸೊಪ್ಪು, ಜೀರಿಗೆ, ಒಣಮೆಣಸು, ಸಣ್ಣದಾಗಿ ಕತ್ತರಿಸಿದ...

ಕವಿತ ಮಹೇಶ್ · ೧೦೫ ವೀಕ್ಷಣೆಗಳು
ಸ್ಪೆಷಲ್ ಬಟಾಟೆ ಪಲ್ಯ
ಜೂನ್ ೧೨

ಸ್ಪೆಷಲ್ ಬಟಾಟೆ ಪಲ್ಯ

ಮೊದಲಿಗೆ ಬಾಣಲೆಗೆ ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ಬೆಳ್ಳುಳ್ಳಿ, ಸಾಸಿವೆ, ಉದ್ದಿನ ಬೇಳೆ, ಒಣಮೆಣಸು, ಕರಿಬೇವು, ಸಣ್ಣದಾಗಿ ಕತ್ತರಿಸಿದ ನೀರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಸಣ್ಣದಾಗಿ ಕತ್ತರಿಸಿದ ಬಟಾಟೆ, ಕತ್ತರಿಸಿದ...

ಕವಿತ ಮಹೇಶ್ · ೧೧೬ ವೀಕ್ಷಣೆಗಳು