ಪಾಕವಿಧಾನ
Recipe · ೩೮೭ ಲೇಖನಗಳು
ಸಾಬುದಾನ/ಸಾಗು/ಸಾಬಕ್ಕಿ ವಡೆ
ಈ ಮೇಲೆ ಬರೆದಿರುವ ಎಲ್ಲಾ ಸಾಮಾಗ್ರಿಗಳನ್ನು ಸೇರಿಸಿ, ಕಲೆಸಿ/ mix ಮಾಡಿ. ಬಾಣಲೆಗೆ ಎಣ್ಣೆ ಹಾಕಿ, ಎಣ್ಣೆ ಖಾದ ನಂತರ, mix ಅನ್ನು ಸ್ವಲ್ಪ ಸ್ವಲ್ಪ ತೆಗೆದುಕೊಂಡು, ಕಾಯಿಸಿ. ಕೆಂಪಗೆ ಕರಿದ, ಬಿಸಿ ಬಿಸಿ ವಡೆ ರೆಡಿ.
ಹೆಸರು ಬೇಳೆ ಇಡ್ಲಿ
ಬೆಳಗ್ಗೆ ಹೆಸರು ಬೇಳೆ ಮತ್ತು ಅವಲಕ್ಕಿ ಸೇರಿಸಿ, ನೆನೆಯಲು ಇಡಿ. ಮಧ್ಯಾಹ್ನದ ವೇಳೆ ಬೇಕಾಗುವಷ್ಟು ನೀರು ಸೇರಿಸಿ, mixer/grinder ನಲ್ಲಿ ತಿರುವಿ, ಹಿಟ್ಟು ತಯಾರಿಸಿಕೊಳ್ಳಿ. ಹಿಟ್ಟಿಗೆ ಅಕ್ಕಿ ರವೆ ಸೇರಿಸಿ, ಬೆರೆಸಿಕೊಳ್ಳಿ. ಮಾರನೆ ದಿನಕ್...
ಹಸಿರು ಟೊಮ್ಯಾಟೋ ಚಟ್ನಿ
1. ಹಸಿರು ಟೊಮ್ಯಾಟೋ ಕಾಯಿಗಳನ್ನ ಮತ್ತು ಹಸಿ ಮೆಣಸಿನ ಕಾಯಿಗಳನ್ನ ಪಾತ್ರೆಯಲ್ಲಿ ಹಾಕಿ ನೀರು ಹಾಕಿ ಬೇಯಿಸಿಕೊಳ್ಳಿ. ಕುಕ್ಕರ್ರಿನಲ್ಲಿ ಹಾಕಿದರೆ ಒಂದು ವಿಷಲ್ ಸಾಕು. 2. ನಂತರ ಎರಡನೇ ಚಿತ್ರದಲ್ಲಿರುವಂತೆ ತುರಿದ ಕಾಯಿ, ಬೆಳ್ಳುಳ್ಳಿ, ಕೊತ್ತಂಬರಿ...
ಬೆಂಡೆಕಾಯಿ ಕಾಯಿರಸ
ಮಾಡುವ ವಿಧಾನ: ಮೊಧಲು ಬೆಂಡೆಕಾಯಿಯನ್ನು ಚೆನ್ನಾಗಿ ತೊಳೆಧು ಹೆಚ್ಚಿಕೊಳ್ಳಿ.(ಸಾಂಬಾರಿಗೆ ಹೆಚ್ಚೋ ಹಾಗೆ) ಬಾಣಲೆಗೆ ಉದ್ದಿನಬೇಳೆ, ಕಡ್ಲೆಬೇಳೆ, ಹಸಿಮೆಣಸು, ಹಾಕಿ ಸ್ವಲ್ಪ ಎಣ್ಣೆ ಹಾಕಿ ಕೆಂಪಾಗುವ ವರೆಗೆ ಹುರಿಧುಕೊಳ್ಳಿ. ನಂತರ ತೆಂಗಿನತುರಿ ಸೇರಿ...
ಭೇಲ್ ಪುರಿ
೧. ಮೊದಲು ಆಲೂಗೆಡ್ಡೆ ಮತ್ತು ಬಟಾಣಿ ಬೇಯಿಸಿಟ್ಟುಕೊಳ್ಳಿ. ೨. ಖಾರಕ್ಕೆ ಬೇಕಾದ ಸಾಮಾಗ್ರಿಗಳನ್ನು ಒಟ್ಟು ಸೇರಿಸಿ, ಮಿಕ್ಸರ್ ನಲ್ಲಿ ಹಾಕಿ, paste ಮಾಡಿಕೊಳ್ಳಿ. ೩. ಸಮ ಪ್ರಮಾಣದ ಹುಣಸೆ ಹುಳಿ ಹಾಗು ಬೆಲ್ಲ ನೀರನ್ನು, mix ಮಾಡಿ. ಈ ನೀರು ೨ ಕಪ್...
ಬೀಟ್ರೂಟ್ ಲಡ್ಡು
1. ದಪ್ಪ ತಳದ ಬಾಣಲೆ/ಪಾತ್ರೆಗೆ 2 ಚಮಚ ತುಪ್ಪ ಹಾಕಿ, ಕಾದ ನಂತರ ತುರಿದ ಬೀಟ್ರೂಟನ್ನ ಹಾಕಿ ಹಸಿತನ ಹೋಗುವವರೆಗೂ ಒಂದೈದು ನಿಮಿಷ ಸಣ್ಣನೆಯ ಉರಿಯಲ್ಲಿ ಬಾಡಿಸಿ. 2. ಅದಕ್ಕೆ ಸಕ್ಕರೆ, ಏಲಕ್ಕಿ ಪುಡಿ,ತುರಿದ ಕೊಬ್ಬರಿಯನ್ನ ಹಾಕಿ.ಸಕ್ಕರೆ ಕರಗಿ ಮಿಶ್...
ಬೆಂದ ಕಾಳುಗಳು: ಬೇಕ್ಡ್ ಬೀನ್ಸ್
ಮುಂಜಾನೆದ್ದು ಬೇಗನೆ ತಿಂಡಿ ಬೇಕು ಅಂತಾದರೆ ಕಾಳುಗಳನ್ನು ಹಾಗೇ ಕುಕ್ಕರಿನಲ್ಲಿ ಸ್ಟೀಮ್ ಮಾಡಿ ಅಥವ ಇಡ್ಲಿ ಕುಕ್ಕರಿನಲ್ಲಿ ಸ್ಟೀಮ್ ಮಾಡಿ ಅದಕ್ಕೆ ಉಪ್ಪು, ಮೆಣಸು ಹಾಕಿ ತಿಂದುಬಿಡಬಹುದು. ಪ್ರೋಟೀನ್ಸ್ ಜಾಸ್ತಿ ಇರುವುದರಿಂದ ಇದು ಒಳ್ಳೇದು. ಕುಕ್ಕ...
ಅವಲಕ್ಕಿ ಒಗ್ಗರಣೆ
ಒಂದು ಕೈಯಾಡಿಸುವಷ್ಟು ದೊಡ್ಡ ಪಾತ್ರೆಯಲ್ಲಿ ಸಕ್ಕರೆ, ಉಪ್ಪು, ಸಾರಿನ ಪುಡಿ, ಕಾಯಿ ತುರಿ, ಅವಲಕ್ಕಿ, ನೀರುಳ್ಳಿ ಹಾಕಿಒಗ್ಗರಣೆ ಪಾತ್ರೆಯಲ್ಲಿ, ಎಣ್ಣೆ ಹಾಕಿ, ಸಾಸಿವೆ ಸಿಡಿಸಿ, ಉದ್ದಿನ ಬೇಳೆ, ಕರಿ ಬೇವು, ಮೆಣಸು ಹಾಕಿ, ಪರಿಮಳ ಬಂದೊಡನೆ ಅದನ್ನ...